ನ.4ರಂದು ಎಸ್ ಡಿ ಪಿ ಐ ಕಾಪು ವತಿಯಿಂದ ಆ್ಯಂಬುಲೆನ್ಸ್ ಲೋಕಾರ್ಪಣೆ
ಕಾಪು, ನ.3: ಸೊಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ವಿಧಾನಸಭಾ ಕ್ಷೇತ್ರದ ವತಿಯಿಂದ ಆ್ಯಂಬುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮವನ್ನು ನ.4ರಂದು ಸಂಜೆ 4.30ಕ್ಕೆ ಉಚ್ಚಿಲ ಬ್ಲೂವೇವ್ಸ್ ಅಪಾರ್ಟ್ ಮೆಂಟ್ ಬಳಿ ಆಯೋಜಿಸಲಾಗಿದೆ.
ಅಧ್ಯಕ್ಷತೆಯನ್ನು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ ವಹಿಸಲಿದ್ದು, ಉದ್ಘಾಟನೆಯನ್ನು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಆಸೀಫ್ ಕೋಟೇಶ್ವರ ನೆರವೇರಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.
Next Story





