Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾತಾ ಅಮೃತನಂದಮಯಿಯ 66ನೆ ಅವತರಣೋತ್ಸವ

ಮಾತಾ ಅಮೃತನಂದಮಯಿಯ 66ನೆ ಅವತರಣೋತ್ಸವ

ವಾರ್ತಾಭಾರತಿವಾರ್ತಾಭಾರತಿ3 Nov 2019 10:29 PM IST
share
ಮಾತಾ ಅಮೃತನಂದಮಯಿಯ 66ನೆ ಅವತರಣೋತ್ಸವ

ಮಂಗಳೂರು, ನ.3: ಬೋಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಸದ್ಗುರು ಮಾತಾ ಅಮೃತಾನಂದಮಯಿ ದೇವಿಯ 66ನೇ ಅವತರಣೋತ್ಸವವನ್ನು ರವಿವಾರ ಆಚರಿಸಲಾಯಿತು.

ಮಠದ ಮುಖ್ಯಸ್ಥೆ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ ಸಾರಥ್ಯದಲ್ಲಿ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗುರುಪಾದುಕಾ ಪೂಜೆ ಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು.

ಆಶೀರ್ವಚನ ನೀಡಿದ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯ, ಜೀವನದಲ್ಲಿ ಭಕ್ತಿ ಶ್ರದ್ಧೆ ಅವಶ್ಯಕತೆಗಳ ಕುರಿತು ಹೇಳಿದರು. ಮಠದ ಸಮಾಜ ಮುಖಿ ಸೇವಾ ಯೋಜನೆಗಳಾದ ಅಮೃತ ಸ್ಕಾಲರ್‌ಶಿಪ್, ವಸ್ತ್ರದಾನ ಮತ್ತು ಆಯುಷ್‌ಕಿಟ್‌ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸಲಾ ಯಿತು. ಅಮೃತ ವಿದ್ಯಾಲಯಕ್ಕೆ ಪ್ರದಾನ ಮಾಡಲಾದ ಐಎಸ್‌ಒ ಪ್ರಮಾಣ ಪತ್ರವನ್ನು ಮುಖ್ಯಅತಿಥಿ ಇಂದಿರಾ ವರ್ಮ ಅವರು ಶಾಲಾ ಮುಖ್ಯಸ್ಥೆ ಬ್ರಹ್ಮಚಾರಿಣಿ ಮಂಗಳಾಮೃತ ಚೈತನ್ಯರಿಗೆ ಹಸ್ತಾಂತರಿಸಿದರು.

ಮುಖ್ಯ ಅತಿಥಿಯಾಗಿ ವಿ.ಎಲ್.ರೇಗೋ, ಮಾತಾ ಅಮೃತಾನಂದಮಯಿ ಸೇವಾಸಮಿತಿ ಪೂರ್ವಾಧ್ಯಕ್ಷ ಡಾ.ಜೀವರಾಜ್ ಸೊರಕೆ, ಡಾ.ವೈ. ಸನತ್ ಹೆಗ್ಡೆ, ಸಿ.ಎ.ವಾಮನ್ ಕಾಮತ್, ಶ್ರುತಿ ಹೆಗ್ಡೆ ಉಪಸ್ಥಿತರಿದ್ದರು. ಅಧ್ಯಕ್ಷ ಡಾ.ವಸಂತ ಕುಮಾರ್ ಪೆರ್ಲ ಸ್ವಾಗತಿಸಿದರು. ಡಾ.ಅಶೋಕ್ ಶೆಣೈ ಮತ್ತು ಡಾ.ದೇವದಾಸ್ ಪುತ್ರನ್ ಕಾರ್ಯಕ್ರಮ ನಿರೂಪಿಸಿದರು. ಡಾ.ಮೀನಾಕ್ಷಿ ರಾಮಚಂದ್ರ ವಂದಿಸಿದರು.

ಸನ್ಮಾನ: ಸ್ವಚ್ಚ, ಸುಂದರ ಹಾಗೂ ಆರೋಗ್ಯಪೂರ್ಣ ಭಾರತ ನಿರ್ಮಾಣದ ಕುರಿತು ಅಮ್ಮನವರ ಮಹತ್ವಾಕಾಂಕ್ಷಿ ಯೋಜನೆ ಅಮಲ ಭಾರತ ಅಭಿಯಾನದೊಂದಿಗೆ ಕೈಜೋಡಿಸಿದ 6 ಸಂಸ್ಥೆಗಳ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು. ಮಂಗಳೂರು ವಿವಿ ಕಾಲೇಜಿನ ಪ್ರಾಧ್ಯಾಪಕಿ ಪ್ರೊ.ವಿನೀತಾ ರೈ, ಕೊಣಾಜೆ ಗ್ರಾಪಂ ಅಧ್ಯಕ್ಷ ನಝರ್ ಶಾ ಪಟ್ಟೋರಿ, ಕರ್ನಾಟಕ ಮೀಸಲು ಪಡೆ 7ನೇ ಬೆಟಾಲಿಯನ್ ಅಸಿಸ್ಟೆಂಟ್ ಕಮಾಂಡೆಂಟ್ ಶರತ್, ಹಳೆಯಂಗಡಿ ಶ್ರೀವಿದ್ಯಾವಿನಾಯಕ ಯುವಕ ಮಂಡಲದ ಅಧ್ಯಕ್ಷ ಸುಧಾಕರ ಅಮೀನ್, ಯುವತಿ ಮತ್ತು ಮಹಿಳಾ ಮಂಡಲದ ಅಧ್ಯಕ್ಷೆ ದಿವ್ಯಶ್ರೀ ರಮೇಶ್ ಕೋಟ್ಯಾನ್, ವಿದ್ಯಾವಿನಾಯಕ ರಜತ ಸೇವಾ ಟ್ರಸ್ಟ್ ಪದಾಧಿಕಾರಿ ಸ್ಟ್ಯಾನಿ ಡಿ ಕೋಸ್ತಾ ಅವರನ್ನು ಸನ್ಮಾನಿಸಲಾಯಿತು. 9ನೇ ವರ್ಷದ ಅಮಲ ಭಾರತಂ ಅಭಿಯಾನದ ಸ್ಮರಣಿಕೆ ಬಿಡುಗಡೆ ಗೊಳಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X