Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾದಕ ವ್ಯಸನಗಳ ವಿರುದ್ಧ ಜನಜಾಗೃತಿ ಅಗತ್ಯ...

ಮಾದಕ ವ್ಯಸನಗಳ ವಿರುದ್ಧ ಜನಜಾಗೃತಿ ಅಗತ್ಯ : ಎಸ್.ಐ. ಚೆಲುವಯ್ಯ

ಎಸ್ಕೆಎಸ್ಸೆಸ್ಸೆಫ್‌ನಿಂದ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ3 Nov 2019 10:48 PM IST
share
ಮಾದಕ ವ್ಯಸನಗಳ ವಿರುದ್ಧ ಜನಜಾಗೃತಿ ಅಗತ್ಯ  : ಎಸ್.ಐ. ಚೆಲುವಯ್ಯ

ಪುತ್ತೂರು: ಯಾವುದೇ  ಅಪರಾಧಗಳು ಸಂಭವಿಸಿದ ಬಳಿಕ ಪಶ್ಚಾತ್ತಾಪ ಪಡುವುದಕ್ಕಿಂತ ಅಪರಾಧಗಳು ನಡೆಯುವ ಮೊದಲೇ ಎಚ್ಚೆತ್ತುಕೊಂಡಲ್ಲಿ ಅಪರಾಧಗಳಿಂದ ಮುಕ್ತರಾಗಲು ಸಾಧ್ಯ.  ಅಮಲು ಪದಾರ್ಥಕ್ಕೆ ಜೋತು ಬಿದ್ದವರನ್ನು ಅಪರಾಧಿಯಂತೆ ಕಂಡು ಅವರನ್ನು ಬಹಿಷ್ಕರಿಸುವ ಬದಲು ಅವರ ಮನಪರಿವರ್ತನೆ ಮಾಡುವ ಕೆಲಸವಾಗಬೇಕು. ಮಾದಕ ವ್ಯಸನಗಳ ವಿರುದ್ಧ ಎಲ್ಲೆಡೆ ಜನಜಾಗೃತಿಯಾಗಬೇಕು ಎಂದು ಪುತ್ತೂರು ನಗರ ಠಾಣೆಯ ಎಸ್‌ಐ ಎಂ.ವಿ. ಚೆಲುವಯ್ಯ ಹೇಳಿದರು.

ಎಸ್ಕೆಎಸ್ಸೆಸ್ಸೆಫ್ ಸಂಘಟನೆಯ ಮುಕ್ವೆ ಕ್ಲಸ್ಟರ್ ವತಿಯಿಂದ ಶುಕ್ರವಾರ ಕೂರ್ನಡ್ಕ ಜಂಕ್ಷನ್ ಬಳಿ ನಡೆದ ಮಾದಕ ವ್ಯವಸನದ ವಿರುದ್ಧ ನಡೆದ `ಜನಸಂಚಲನ ಅಭಿಯಾನ' ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕೂರ್ನಡ್ಕ ಮುರ‍್ರಿಸ್ ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ ಅವರು ಮಾತನಾಡಿ, ಮಾದಕ ದ್ರವ್ಯ ಇಂದು ವ್ಯಾಪಕವಾಗಿ ಹಬ್ಬಿದ್ದು, ಶಾಲಾ ಮಕ್ಕಳವರೆಗೂ ಅದರ ಕದಂಬ ಬಾಹು ವಿಸ್ತರಿಸಿದೆ. ಮಾದಕ ವ್ಯಸನವನ್ನು ಸಮಾಜದಿಂದ ಬೇರು ಸಮೇತ ಕಿತ್ತೊಗೆಯಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಕೂರ್ನಡ್ಕ ಖತೀಬ್ ಉನೈಸ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪಾರಾಯಣ ನಡೆಯಿತು. ಮುಕ್ವೆ ಖತೀಬ್ ಹಬೀಬರ‍್ರಹ್ಮಾನ್ ತಂಙಳ್ ದುವಾ ನೆರವೇರಿಸಿದರು. ಎಸ್ಕೆಎಸ್ಸೆಸ್ಸೆಫ್ ಮುಕ್ವೆ ಕ್ಲಸ್ಟರ್ ಅಧ್ಯಕ್ಷ ಜಾಬಿರ್ ಫೈಝಿ ಬನಾರಿ ಅವರು ಅಧ್ಯಕ್ಷತೆ ವಹಿಸಿದ್ದರು.

ಬಪ್ಪಳಿಗೆ ಖತೀಬ್ ಅಹ್ಮದ್ ನಹೀಂ ಫೈಝಿ, ಚಾಪಳ್ಳ ದರ್ಸ್ ವಿದ್ಯಾರ್ಥಿ ಮುಝಮ್ಮಿಲ್ ತುಂಬೆ ಅವರು ಮಾತನಾಡಿದರು. ಎಸ್ಕೆಎಸ್ಸೆಸ್ಸೆಫ್ ಮುಕ್ವೆ ಕ್ಲಸ್ಟರ್ ಸಂಘಟನಾ ಕಾರ್ಯದರ್ಶಿ ಅಶ್ರಫ್ ರಹ್ಮಾನಿ ವೀರಮಂಗಲ ಅವರು ಜಾಗೃತಿ ಕರಪತ್ರ ಬಿಡುಗಡೆಗೊಳಿಸಿದರು. ವಿಖಾಯ ಆಕ್ಟೀವ್ ವಿಂಗ್ ಸದಸ್ಯರಾಗಿ ಆಯ್ಕೆಗೊಂಡ ಅಶ್ರಫ್ ಮುಕ್ವೆ ಹಾಗೂ ಹನೀಫ್ ಮುಕ್ವೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಡಕ್ಕೋಡಿ ಖತೀಬ್ ಅಬ್ದರ‍್ರಹ್ಮಾನ್ ಫೈಝಿ, ಪರಣೆ ಖತೀಬ್ ಬಶೀರ್ ದಾರಿಮಿ, ವೀರಮಂಗಲ ಖತೀಬ್ ಉಮರ್ ದಾರಿಮಿ, ಪಾಪೆತ್ತಡ್ಕ ಖತೀಬ್ ಜಲೀಲ್ ದಾರಿಮಿ, ನಗರಸಭೆ ಸದಸ್ಯ ಯೂಸುಫ್ ಕೂರ್ನಡ್ಕ, ಕೂರ್ನಡ್ಕ ಮಸೀದಿ ಅಧ್ಯಕ್ಷ ಕೆ.ಎಚ್ ಖಾಸಿಂ ಹಾಜಿ, ಮುಕ್ವೆ ಮಸೀದಿ ಅಧ್ಯಕ್ಷ ಅಬ್ದುಲ್ಲ ಹಾಜಿ ಮೈಸೂರು, ಚಾಪಳ್ಳ ಮಸೀದಿ ಅಧ್ಯಕ್ಷ ಪುತ್ತುಬಾವ ಹಾಜಿ, ಪಾಪೆತ್ತಡ್ಕ ಮಸೀದಿ ಅಧ್ಯಕ್ಷ ಅಬ್ಬಾಸ್, ವೀರಮಂಗಲ ಮಸೀದಿ ಅಧ್ಯಕ್ಷ ಖಾಸಿಂ ಹಾಜಿ, ಪರಣೆ ಮಸೀದಿ ಅಧ್ಯಕ್ಷ ಇಬ್ರಾಹಿಂ ಕುಂಬಮೂಲೆ, ಕೂರ್ನಡ್ಕ ಮದ್ರಸ ಮೆನೇಜ್‌ಮೆಂಟ್ ಅಧ್ಯಕ್ಷ ಅಬೂಬಕ್ಕರ್ ಮುಲಾರ್, ಎಸ್ಕೆಎಸ್‌ಬಿವಿ ಜಿಲ್ಲಾಧ್ಯಕ್ಷ ಶಹೀರ್ ಕೂರ್ನಡ್ಕ ಮತ್ತಿತರರು  ಉಪಸ್ಥಿತರಿದ್ದರು.

ಎಸ್ಕೆಸ್ಸೆಸ್ಸೆಫ್ ಮುಕ್ವೆ ಕ್ಲಸ್ಟರ್ ಪ್ರಧಾನ ಕಾರ್ಯದರ್ಶಿ ಪಿ.ಎಂ ಅಶ್ರಫ್ ಮುಕ್ವೆ ಸ್ವಾಗತಿಸಿದರು. ಕೋಶಾಧಿಕಾರಿ ಶಾಫಿ ಪಾಪೆತ್ತಡ್ಕ ವಂದಿಸಿದರು. ಕೂರ್ನಡ್ಕ ಶಾಖೆಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಖಾದರ್ ಕೂರ್ನಡ್ಕ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X