Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರವಾರದಲ್ಲಿ ಇ-ಟಿಕೇಟ್ ಅಕ್ರಮ ದಂಧೆ...

ಕಾರವಾರದಲ್ಲಿ ಇ-ಟಿಕೇಟ್ ಅಕ್ರಮ ದಂಧೆ ಪತ್ತೆ ಹಚ್ಚಿದ ಆರ್‌ಪಿಎಫ್

ವಾರ್ತಾಭಾರತಿವಾರ್ತಾಭಾರತಿ4 Nov 2019 10:26 PM IST
share

ಉಡುಪಿ, ನ.4: ಕೊಂಕಣ ರೈಲ್ವೆಯ ಪೊಲೀಸ್ ರಕ್ಷಣಾ ಪಡೆಯ (ಆರ್‌ಪಿಎಫ್) ತಂಡವೊಂದು ಇತ್ತೀಚೆಗೆ ಕಾರವಾರದ ಟ್ರಾವೆಲ್ ಎಜೆನ್ಸಿಯೊಂದರ ಮೇಲೆ ಹಠಾತ್ ದಾಳಿ ನಡೆಸಿ ಅಲ್ಲಿ ರೈಲ್ವೆ ಇ-ಟಿಕೇಟ್‌ನಲ್ಲಿ ನಡೆಯುತಿದ್ದ ಅಕ್ರಮವನ್ನು ಪತ್ತೆ ಹಚ್ಚಿತಲ್ಲದೇ 20,524ರೂ. ಮೌಲ್ಯದ ಅಕ್ರಮ ಟಿಕೇಟ್‌ಗಳನ್ನು ವಶಪಡಿಸಿಕೊಂಡಿದೆ.

ಆರ್‌ಪಿಎಫ್‌ನ ಸಹಾಯಕ ಭದ್ರತಾ ಅಧೀಕ್ಷಕರ ಮಾರ್ಗದರ್ಶನದಲ್ಲಿ ಆರ್‌ಪಿಎಫ್ ಇನ್‌ಸ್ಪೆಕ್ಟರ್ ನೇತೃತ್ವದ ಸಬ್ ಇನ್‌ಸ್ಪೆಕ್ಟರ್ ಹಾಗೂ ಇತರ ಸಿಬ್ಬಂದಿ ಗಳನ್ನ ಒಳಗೊಂಡ ತಂಡ ಅ.28ರಂದು ಕಾರವಾರದ ‘ವಾನ್ ಫಾಸ್ಟ್ ಟ್ರಾವಲ್ಸ್’ಗೆ ಹಠಾತ್ ದಾಳಿ ನಡೆಸಿ 20,524ರೂ. ವೌಲ್ಯದ 20 ಮುಂದಿನ ದಿನಗಳ ಇ-ಟಿಕೇಟ್‌ಗಳನ್ನು ಹಾಗೂ 10,675ರೂ. ವೌಲ್ಯದ 13 ಹಿಂದಿನ ದಿನಗಳ ಇ-ಟಿಕೇಟ್‌ಗಳನ್ನು ಅಂಗಡಿಯ ಮಾಲಕರಾದ ಅಬ್ದುಲ್ ನಝೀರ್ ಇಬ್ರಾಹಿಂ ಶೇಖ್ ಅವರಿಂದ ವಶಪಡಿಸಿಕೊಂಡಿತು.

ಆರೋಪಿಗೆ ಇಂಥ ಟಿಕೇಟ್‌ಗಳನ್ನು ನೀಡುವ ಅಧಿಕಾರವೇ ಇದ್ದಿರಲ್ಲಿಲ್ಲ ಎಂಬುದು ವಿಚಾರಣೆಯ ವೇಳೆ ತಿಳಿದುಬಂತು. ಆರೋಪಿಯನ್ನು ವಶಕ್ಕೆ ಪಡೆದ ಆರ್‌ಪಿಎಫ್ ಪೊಲೀಸರು ಅವರಿಂದ ವಶಪಡಿಸಿಕೊಂಡ ಕಂಪ್ಯೂಟರ್, ಪ್ರಿಂಟರ್, ಡೊಂಗಲ್ ಹಾಗೂ ಇತರ ವಸ್ತುಗಳೊಂದಿಗೆ ಅವರನ್ನು ಕಾರವಾರದ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಆರೋಪಿಗೆ 5000ರೂ. ದಂಡವಿಧಿಸಿತು. ಅಲ್ಲದೇ ಆ ಟ್ರಾವೆಲ್ ಏಜೆನ್ಸಿಯಿಂದ ಈಗಾಗಲೇ ಗ್ರಾಹಕರಿಗೆ ನೀಡಲಾದ ಮುಂದಿನ ದಿನಾಂಕಗಳ 20 ಟಿಕೇಟ್‌ಗಳನ್ನು ರದ್ದು ಪಡಿಸಲಾಯಿತು ಎಂದು ಕೊಂಕಣ ರೈಲ್ವೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೊಂಕಣ ರೈಲ್ವೆಯ ಆರ್‌ಪಿಎಫ್ ಗುಪ್ತಚರ ವಿಭಾಗವು ರೈಲ್ವೆ ಟಿಕೇಟ್‌ಗಳನ್ನು ಅಕ್ರಮವಾಗಿ ಮಾರುವ ದಂಧೆಯ ಕುರಿತಂತೆ ತೀವ್ರ ನಿಗಾ ಇರಿಸಿದ್ದು, ಅಕ್ರಮ ರೈಲ್ವೆ ಟಿಕೇಟ್‌ಗಳನ್ನು ವಿತರಿಸುವ ಕಾರವಾರ, ಭಟ್ಕಳ, ಉಡುಪಿ, ಗೋಕರ್ಣ, ಕುಮಟಾ, ಮುರುಡೇಶ್ವರ ಮುಂತಾದ ಕಡೆಗಳಲ್ಲಿ ಕಾರ್ಯಾಚರಿಸುತ್ತಿರುವ ಅನಧಿಕೃತ ಟ್ರಾವೆಲ್ಸ್ ಏಜೆನ್ಸಿಗಳ ವಿರುದ್ಧ ಕಾರ್ಯಾಚರಣೆ ನಡೆಸಲಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X