Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಸಾದದಲ್ಲಿ ಸಯನೈಡ್ ಬೆರೆಸಿ 2...

ಪ್ರಸಾದದಲ್ಲಿ ಸಯನೈಡ್ ಬೆರೆಸಿ 2 ವರ್ಷಗಳಲ್ಲಿ 10 ಮಂದಿಯ ಹತ್ಯೆ !

ಸರಣಿ ಹಂತಕನನ್ನು ಬಂಧಿಸಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ5 Nov 2019 11:31 PM IST
share
ಪ್ರಸಾದದಲ್ಲಿ ಸಯನೈಡ್ ಬೆರೆಸಿ 2 ವರ್ಷಗಳಲ್ಲಿ 10 ಮಂದಿಯ ಹತ್ಯೆ !

ವಿಜಯವಾಡ, ನ. 5: ಸಯನೈಡ್ ಬೆರೆಸಿದ ಪ್ರಸಾದ ನೀಡುವ ಮೂಲಕ ಕಳೆದ 2 ವರ್ಷಗಳಲ್ಲಿ 10 ಮಂದಿಯನ್ನು ಹತ್ಯೆಗೈದ ಸರಣಿ ಹಂತಕನೋರ್ವನನ್ನು ಆಂಧ್ರಪ್ರದೇಶ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ವೆಲ್ಲಂಕಿ ಸಿಂಹಾದ್ರಿ ಆಲಿಯಾಸ್ ಶಿವ 2018 ಫೆಬ್ರವರಿಯಿಂದ 2019 ಅಕ್ಟೋಬರ್ 16 ವರೆಗೆ ಕೃಷ್ಣಾ, ಪೂರ್ವ ಗೋದಾವರಿ ಹಾಗೂ ಪಶ್ಚಿಮ ಗೋದಾವರಿ ಜಿಲ್ಲೆಗಳಲ್ಲಿ ಈ ಹತ್ಯೆ ನಡೆಸಿದ್ದಾನೆ.

 ಸರಣಿ ಹಂತಕನನ್ನು ಬಂಧಿಸಿರುವುದಾಗಿ ಪಶ್ಚಿಮ ಗೋದಾವರಿ ಪೊಲೀಸ್ ಅಧೀಕ್ಷಕ ನವದೀಪ್ ಸಿಂಗ್ ಮಂಗಳವಾರ ಸಂಜೆ ಪ್ರಕಟಿಸಿದ್ದಾರೆ.

 ರಿಯಲ್ ಎಸ್ಟೇಟ್ ಉದ್ಯಮದಲ್ಲಿ ನಷ್ಟ ಅನುಭವಿಸಿದ ಸಿಂಹಾದ್ರಿ ಮಾಂತ್ರಿಕ ಶಕ್ತಿ ಇದೆ ಎಂದು ಜನರನ್ನು ನಂಬಿಸಿ ವಂಚಿಸುತ್ತಿದ್ದ. ಗುಪ್ತ ನಿಧಿ, ಮೌಲ್ಯಯುತ ಹರಳು ಹಾಗೂ ಚಿನ್ನವನ್ನು ದ್ವಿಗುಣ ಮಾಡುವ ನಾಣ್ಯ ನೀಡಲಾಗುವುದು ಎಂದು ಜನರನ್ನು ಸಂಪರ್ಕಿಸುತ್ತಿದ್ದ ಎಂದು ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿದೆ.

ಮುಂಗಡ ಹಣ ಸ್ವೀಕರಿಸಿದ ಬಳಿಕ ಸಯನೈಡ್ ಬೆರೆಸಿದ ಪ್ರಸಾದ ನೀಡುತ್ತಿದ್ದ. ಇದರಿಂದ ಹತ್ಯೆಯಾದವರ ಮೃತದೇಹದಲ್ಲಿ ಯಾವುದೇ ಬದಲಾವಣೆ ಕಂಡು ಬರುತ್ತಿರಲಿಲ್ಲ. ಸಹಜ ಸಾವಿನಂತೆ ಕಾಣುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X