Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದರಂಗಿ ಮಾಸಿಕದಿಂದ ಮೀಲಾದುನ್ನಬಿ...

ಮದರಂಗಿ ಮಾಸಿಕದಿಂದ ಮೀಲಾದುನ್ನಬಿ ಪ್ರಯುಕ್ತ ರಾಜ್ಯ ಮಟ್ಟದ ಪ್ರಬಂಧ, ಕವನ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ6 Nov 2019 5:26 PM IST
share

ವಿಟ್ಲ, ನ.6: ಮದರಂಗಿ ಮಾಸಿಕ ಕನ್ನಡ ಪತ್ರಿಕೆಯು ಮೀಲಾದುನ್ನಬಿ ಪ್ರಯುಕ್ತ ರಾಜ್ಯ ಮಟ್ಟದ ಪ್ರಬಂಧ ಹಾಗೂ ಕವನ ಸ್ಪರ್ಧೆ ಏರ್ಪಡಿಸಿದೆ. ‘ನಾನು ಅರಿತಂತೆ ಮುಹಮ್ಮದ್(ಸ.) ಪೈಗಂಬರ್’ ಎಂಬ ವಿಷಯದಲ್ಲಿ ಸಾರ್ವಜನಿಕರಿಗೆ ಪ್ರಬಂಧ ಸ್ಪರ್ಧೆ ಮತ್ತು ‘ಸ್ನೇಹದ ಒರತೆ’ ಎಂಬ ವಿಷಯದಲ್ಲಿ ಕವನ ಸ್ಪರ್ಧೆ ನಡೆಯಲಿದೆ.

 ಆಸಕ್ತರು ಸ್ವರಚಿತ ಪ್ರಬಂಧ ಮತ್ತು ಕವನಗಳನ್ನು ನ.15ರೊಳಗೆ ಮೊ.ಸಂ.: 9449389112, 9448625980 ಅಥವಾ 9535441912ಗೆ ವಾಟ್ಸ್ ಆ್ಯಪ್ ಮೂಲಕ ಅಥವಾ madarangi786@gmail.comಗೆ ಕಳುಹಿಸಬಹುದು.

ಪ್ರಬಂಧವು ಗರಿಷ್ಠ 750 ಪದಗಳಿಗಿಂತ ಹಾಗೂ ಕವನ 16 ಪಂಕ್ತಿಗಳಿಗಿಂತ ಹೆಚ್ಚಾಗಬಾರದು. ಕೈಬರಹ ಮತ್ತು ಕೈಬರಹದಲ್ಲಿ ಬರೆದು ಫೋಟೋ ತೆಗೆದು ಕಳುಹಿಸುವ ಬರಹಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

ಸ್ಪರ್ಧಾ ವಿಜೇತರಿಗೆ ಡಿಸೆಂಬರ್‌ನಲ್ಲಿ ಮಂಗಳೂರಿನಲ್ಲಿ ನಡೆಯುವ ಮದರಂಗಿ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು. ಮೆಚ್ಚುಗೆ ಪಡೆದ ಬರಹಗಳಿಗೆ ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ಮದರಂಗಿ ಪತ್ರಿಕೆ ಸಂಪಾದಕ ಮಂಡಳಿ ಯ ಸದಸ್ಯ ಎ.ಅಬೂಬಕರ್ ಅನಿಲಕಟ್ಟೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X