ಉಡುಪಿ, ನ.7: ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದ ಗೌಡ ಅವರು ನ.12ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಬೆಳಗ್ಗೆ 9:30ಕ್ಕೆ ಮಲ್ಪೆ ಬೀಚ್ನಲ್ಲಿ ಬೀಚ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಂಗಳೂರಿಗೆ ತೆರಳುವರು.