ನ.9ರಂದು ದ.ಕ. ಜಿಲ್ಲೆಯಲ್ಲಿ ಮದ್ಯ ನಿಷೇಧ
ಮಂಗಳೂರು: ಸುಪ್ರೀಂ ಕೋರ್ಟಿನ ಅಯೋಧ್ಯೆ ತೀರ್ಪು ನ.9ರಂದು ಬರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಬೆಳಗ್ಗೆ 6 ಗಂಟೆಯಿಂದ ದ.ಕ. ಜಿಲ್ಲೆಯ ಎಲ್ಲಾ ರೀತಿಯ ಮದ್ಯದಂಗಡಿ, ವೈನ್ ಶಾಪ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಗಳು 24 ಗಂಟೆಗಳ ಕಾಲ ಬಂದ್ ನಡೆಸಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ ಹೊರಡಿಸಿದ್ದಾರೆ.
ಆದೇಶ ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಅಬಕಾರಿ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
Next Story