Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೀವ್ರ ಸ್ವರೂಪ ಪಡೆದ 'ಬುಲ್ ಬುಲ್' ಚಂಡ...

ತೀವ್ರ ಸ್ವರೂಪ ಪಡೆದ 'ಬುಲ್ ಬುಲ್' ಚಂಡ ಮಾರುತ: ಭಾರೀ ಬಿರುಗಾಳಿ ಮಳೆ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ9 Nov 2019 6:31 PM IST
share
ತೀವ್ರ ಸ್ವರೂಪ ಪಡೆದ ಬುಲ್ ಬುಲ್ ಚಂಡ ಮಾರುತ: ಭಾರೀ ಬಿರುಗಾಳಿ ಮಳೆ ಸಾಧ್ಯತೆ

ಬೆಂಗಳೂರು, ನ.9: ಬುಲ್‌ಬುಲ್ ಚಂಡ ಮಾರುತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಂಗಾಳ ಕೊಲ್ಲಿಯಿಂದ ಹೊರಟಿದೆ. 20.4 ಡಿಗ್ರಿ ಉತ್ತರ ಹಾಗೂ 88.0 ಡಿಗ್ರಿ ಪೂರ್ವದಿಂದ ಗಾಳಿ ಪ್ರತಿ ಗಂಟೆಗೆ 285 ಕಿ.ಮೀ ವೇಗದಲ್ಲಿ ಬೀಸುತ್ತಿದೆ.

ಚಂಡಮಾರುತದ ಪ್ರಭಾವ ಈಶಾನ್ಯ ಭಾಗದಲ್ಲಿ ಹೆಚ್ಚಾಗಲಿದ್ದು, ಪಶ್ಚಿಮ ಬಂಗಾಳ ಬಾಂಗ್ಲಾದೇಶದಲ್ಲಿರುವ ಸಾಗರ್, ಕೇಂದ್ರಪರಾದಲ್ಲಿ ನವೆಂಬರ್ 9ರಿಂದ ಮಳೆ ಸುರಿಯಲಿದೆ. ಗಾಳಿಯು ಪ್ರತಿ ಗಂಟೆಗೆ 110-120 ಕಿ.ಮೀ ವೇಗದಲ್ಲಿ ಬೀಸಲಿದೆ. ಅರಬ್ಬಿ ಸಮುದ್ರದಲ್ಲಿ ಮಹಾ ಹೆಸರಿನ ಚಂಡಮಾರುತ ಸಕ್ರಿಯವಾಗಿದೆ. ಇನ್ನೊಂದೆಡೆ ಬಂಗಾಳಕೊಲ್ಲಿಯಲ್ಲಿ ಬುಲ್‌ಬುಲ್ ತೀವ್ರ ಸ್ವರೂಪ ಪಡೆಯುತ್ತಿದೆ. ಈ ಎರಡೂ ಚಂಡಮಾರುತಗಳಿಂದ ಪಶ್ಚಿಮ ಮತ್ತು ಪೂರ್ವ ಕರಾವಳಿಯ ತಲಾ ಎರಡೆರಡು ರಾಜ್ಯಗಳಲ್ಲಿ ಭಾರೀ ಬಿರುಗಾಳಿಯಿಂದ ಕೂಡಿದ ಧಾರಾಕಾರ ಮಳೆಯಾಗಲಿದೆ.

ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಚಂಡಮಾರುತದ ರೌದ್ರಾವತಾರದ ಪರಿಣಾಮಗಳನ್ನು ಎದರಿಸಲು ಈ ನಾಲ್ಕೂ ರಾಜ್ಯಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಭದ್ರಕ್, ಒಡಿಶಾ, ಕೇರಳ, ಕೇಂದ್ರ ಪರಾ, ಜಗತ್ಸಿಂಗಪುರ, ಪುರಿ, ಖುದ್ರ, ಮಯ್ಯೂರಭಂಜ್ ಜಾಜ್ಪುರ್‌ನಲ್ಲಿ ನವೆಂಬರ್ 9ರಿಂದ ಹೆಚ್ಚಿನ ಮಳೆಯಾಗಲಿದೆ. ಮುಂದಿನ ಆರು ಗಂಟೆಗಳಲ್ಲಿ ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ. ಈಗಾಗಲೇ ಚಂಡಮಾರುತದ ಗಾಳಿ ಬಂಗಾಳಕೊಲ್ಲಿಯಿಂದ ಒಡಿಶಾದ ಕಡೆಗೆ ಚಲಿಸುತ್ತಿದೆ. ಮುಂದಿನ ಮೂರರಿಂದ ನಾಲ್ಕು ದಿನ ಹೆಚ್ಚಿನ ಮಳೆಯಾಗಲಿದೆ. ನವೆಂಬರ್ 10ರಂದು ಬಾಂಗ್ಲಾದೇಶದಲ್ಲಿ ಭೂಕುಸಿತ ಉಂಟಾಗಲಿದೆ. ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಭಾಗ, ಉತ್ತರ ಕನ್ನಡ, ಕೊಡಗಿನಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X