Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶೇಷ ಶಿಕ್ಷಕರ ಸಂಬಳ ಹೆಚ್ಚಿಸಲು...

ವಿಶೇಷ ಶಿಕ್ಷಕರ ಸಂಬಳ ಹೆಚ್ಚಿಸಲು ಸರಕಾರಕ್ಕೆ ಮನವಿ: ಜಿ.ಶಂಕರ್

ವಾರ್ತಾಭಾರತಿವಾರ್ತಾಭಾರತಿ9 Nov 2019 8:01 PM IST
share
ವಿಶೇಷ ಶಿಕ್ಷಕರ ಸಂಬಳ ಹೆಚ್ಚಿಸಲು ಸರಕಾರಕ್ಕೆ ಮನವಿ: ಜಿ.ಶಂಕರ್

ಉಡುಪಿ, ನ.9: ಸಾಮಾನ್ಯ ಶಿಕ್ಷಕರಿಗಿಂತ ವಿಶೇಷ ಮಕ್ಕಳ ಶಿಕ್ಷಕರಿಗೆ ಬಹಳ ಕಷ್ಟ ಇದೆ. ಮಕ್ಕಳಿಗೆ ಕಲಿಸುವುದು ಬಹಳ ಕಷ್ಟದ ಕೆಲಸ. ಈ ಶಿಕ್ಷಕರಿಗೆ ಸರಕಾರ ದಿಂದ ಸಂಬಳ ಪ್ರತಿ ತಿಂಗಳು ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಸಂಬಳ ಕೂಡ ಬಹಳ ಕಡಿಮೆ ಇದೆ. ಈ ಕುರಿತು ಇವರು ಅನೇಕ ಬಾರಿ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದುದರಿಂದ ಜಿಲ್ಲಾಡಳಿತ ಈ ಕುರಿತು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಬೇಕು ಎಂದು ಉಡುಪಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ಮನವಿ ಮಾಡಿದ್ದಾರೆ.

ಉಡುಪಿ ಅಂಬಲಪಾಡಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಆಶ್ರಯದಲ್ಲಿ ಕುಂದಾಪುರ ಮೂಡುಬಗೆ ಅಂಪಾರು ವಾಗ್ಜೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆಯ ಸಹಯೋಗದೊಂದಿಗೆ ಶನಿವಾರ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಅಂತರ್ ಜಿಲ್ಲಾ ಮಟ್ಟದ ವಿಶೇಷ ಮಕ್ಕಳ ಸಾಂಸ್ಕೃತಿಕ ಹಬ್ಬ ‘ಹೊಂಗಿರಣ-2019’ನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
 
ವಿಶೇಷ ಮಕ್ಕಳು ಸಮಾಜದಲ್ಲಿ ಮುಂದೆ ಬರಬೇಕು. ಅವರನ್ನು ಸಮಾಜ ಕೀಳಾಗಿ ಪರಿಗಣಿಸಬಾರದು. ಅವರಿಗೆ ಅನುಕಂಪ ಬದಲು ಪ್ರೋತ್ಸಾಹ ನೀಡುವ ಕೆಲಸ ಮಾಡಬೇಕು. ಈ ಮಕ್ಕಳ ಕೆಲಸ ಅಂದರೆ ದೇವರ ಕೆಲಸ. ಇವರನ್ನು ಸರಿಯಾಗಿ ನೋಡಿಕೊಳ್ಳುವುದೇ ಶಿಕ್ಷಕರಿಗೆ ದೊಡ್ಡ ಕೆಲಸವಾಗಿದೆ ಎಂದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮಾತನಾಡಿ, ವಿಶೇಷ ಮಕ್ಕಳ ಶಾಲೆಯನ್ನು ನಿರ್ವಹಿಸುವುದು ಮತ್ತು ಮಕ್ಕಳನ್ನು ಶಿಕ್ಷಕರು ನೋಡಿಕೊಳ್ಳುವುದು ಬಹಳ ಕಷ್ಟದ ಕೆಲಸ. ಇದಕ್ಕೆ ಎಲ್ಲರಿಂದಲೂ ಪ್ರೋತ್ಸಾಹ ಬೇಕಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಬ್ಯಾಂಕ್ ಆಫ್ ಬರೋಡ ಉಡುಪಿ ಪ್ರಾದೇಶಿಕ ಕಚೇರಿಯ ಉಪ ಮಹಾಪ್ರಬಂಧಕ ರವೀಂದ್ರ ರೈ ಮಾತನಾಡಿ, ವಿಶೇಷ ಮಕ್ಕಳು ಏಕಾಗ್ರತೆಯಿಂದ ಸರಿಯಾಗಿ ಅಚ್ಚುಕಟ್ಟಾಗಿ ಕೆಲಸ ಮಾಡುತ್ತಾರೆ. ಅದೇ ನಮಗೆ ಮತ್ತು ವಿಶೇಷ ಮಕ್ಕಳಿಗೆ ಇರುವ ವ್ಯತ್ಯಾಸ. ಇವರಿಂದ ನಮಗೆ ಕಲಿಯಲು ತುಂಬಾ ಇದೆ. ಇವರು ವಿಕಲ ಅಲ್ಲ ಸುರ್ಥ ಮಕ್ಕಳು ಎಂದು ತಿಳಿಸಿದರು.

ಜಿಲ್ಲಾ ಮೊಗವೀರ ಯುವ ಸಂಘಟನೆಯ ಅಧ್ಯಕ್ಷ ವಿನಯ ಕರ್ಕೇರ ಉಪಸ್ಥಿತರಿದ್ದರು. ಚಂದ್ರೇಶ್ ಪಿತ್ರೋಡಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ದರು. ಆನಂದ ಎಸ್.ಕೆ. ವಂದಿಸಿದರು. ಈ ಸ್ಪರ್ಧೆಯಲ್ಲಿ ಮೂರು ಜಿಲ್ಲೆಗಳ 18 ವಿಶೇಷ ಶಾೆಗಳ ಮಕ್ಕಳು ಪಾಲ್ಗೊಂಡಿದ್ದರು.

ವಿಶೇಷ ಮಕ್ಕಳಿಗಾಗಿ ಕೋಟ್ ಧರಿಸಿದ ಡಿಸಿ!

 ಸಾಮಾನ್ಯವಾಗಿ ಯಾವುದೇ ಕಾರ್ಯಕ್ರಮಕ್ಕೆ ಹೋಗುವಾಗ ನಾನು ಕೋಟ್ ಧರಿಸುವುದಿಲ್ಲ. ಆದರೆ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳೆಂದರೆ ಹೀಗಿರು ತ್ತಾರೆ ಎಂಬುದನ್ನು ಮಕ್ಕಳು ನೋಡಬೇಕೆಂಬ ಕಾರಣಕ್ಕಾಗಿ ಕೋಟ್ ಧರಿಸಿ ಕೊಂಡು ಬಂದಿದ್ದೇನೆ. ನನ್ನನ್ನು ನೋಡಿ ಮಕ್ಕಳಿಗೆ ಪ್ರೇರಣೆ ಬರಬೇಕು. ನಾವು ಕೂಡ ಜಿಲ್ಲಾಧಿಕಾರಿಗಳಾಗಬೇಕು. ಆ ಮೂಲಕ ಸಮಾಜ, ಜಿಲ್ಲೆ, ರಾಜ್ಯವನ್ನು ಮುನ್ನಡೆಸಬೇಕು. ಅದಕ್ಕಾಗಿ ಮಕ್ಕಳು ನನ್ನನು ನೋಡಿ ಪ್ರೇರಣೆಯಾಗಲಿ ಎಂದು ಕೋಟ್‌ನ್ನು ಧರಿಸಿದ್ದೇನೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X