Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೀಲಾದ್ ಶುಭಾಶಯ ಕೋರಿದ ಪ್ರಧಾನಿ ಮೋದಿ...

ಮೀಲಾದ್ ಶುಭಾಶಯ ಕೋರಿದ ಪ್ರಧಾನಿ ಮೋದಿ ಹೇಳಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ10 Nov 2019 3:43 PM IST
share
ಮೀಲಾದ್ ಶುಭಾಶಯ ಕೋರಿದ ಪ್ರಧಾನಿ ಮೋದಿ ಹೇಳಿದ್ದು ಹೀಗೆ...

ಹೊಸದಿಲ್ಲಿ, ನ.10: ಮುಹಮ್ಮದ್ ಪೈಂಗಬರ್ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ' ಮೀಲಾದ್ ಶುಭಾಶಯ ಕೋರಿದ್ದು, ಎಲ್ಲೆಡೆ ಶಾಂತಿ ನೆಲೆಸಲಿ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, "ಮೀಲಾದುನ್ನಬಿಯ ಶುಭಾಶಯಗಳು. ಪ್ರವಾದಿ ಮುಹಮ್ಮದರ ಸಂದೇಶಗಳಿಂದ ಪ್ರೇರಿತರಾಗಿ ಸಮಾಜದಲ್ಲಿ ಸಾಮರಸ್ಯ ಮತ್ತು ಸಹಾನುಭೂತಿ ವೃದ್ಧಿಸಲಿ. ಎಲ್ಲಾ ಕಡೆಯೂ ಶಾಂತಿ ನೆಲೆಸಲಿ" ಎಂದಿದ್ದಾರೆ.

"ಪ್ರವಾದಿ ಮುಹಮ್ಮರ ಜನ್ಮದಿನವಾದ ಇಂದು ಎಲ್ಲಾ ನಾಗರಿಕರಿಗೂ, ಮುಖ್ಯವಾಗಿ ನಮ್ಮ ಮುಸ್ಲಿಮ್ ಸಹೋದರರು ಮತ್ತು ಸಹೋದರಿಯರಿಗೆ ಶುಭಾಶಯಗಳು. ಪ್ರವಾದಿಯವರ ವಿಶ್ವ ಸಹೋದರತ್ವ ಮತ್ತು ಸಹಾನುಭೂತಿಯ ಸಂದೇಶಗಳು ಎಲ್ಲರ ಯೋಗಕ್ಷೇಮಕ್ಕಾಗಿ ಕೆಲಸ ಮಾಡುವಂತೆ ನಮ್ಮನ್ನು ಪ್ರೇರೇಪಿಸುತ್ತದೆ" ಎಂದಿದ್ದಾರೆ.

Greetings on Milad-Un-Nabi. Inspired by the thoughts of Prophet Muhammad, may this day further the spirit of harmony and compassion in society. May there be peace all around.

— Narendra Modi (@narendramodi) November 10, 2019

On the occasion of Milad-un-Nabi, the birthday of Prophet Muhammad (PBUH), good wishes to all fellow citizens, especially to our Muslim brothers and sisters in India and abroad. His message of universal brotherhood and compassion inspires us to work for well being of all.

— President of India (@rashtrapatibhvn) November 10, 2019

My best wishes on the ocassion of Eid-E-Milad-Un-Nabi. May this festival further the spirit of peace, happiness and prosperity in our society: Union Home Minister, Shri @AmitShah.

— गृहमंत्री कार्यालय, HMO India (@HMOIndia) November 10, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X