Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನ ವಾಯುಪಡೆಯ ಯುದ್ಧ...

ಪಾಕಿಸ್ತಾನ ವಾಯುಪಡೆಯ ಯುದ್ಧ ಮ್ಯೂಸಿಯಂನಲ್ಲಿ ವಿಂಗ್‍ ಕಮಾಂಡರ್ ಅಭಿನಂದನ್ ಪ್ರತಿಕೃತಿ

ವಾರ್ತಾಭಾರತಿವಾರ್ತಾಭಾರತಿ10 Nov 2019 5:39 PM IST
share
ಪಾಕಿಸ್ತಾನ ವಾಯುಪಡೆಯ ಯುದ್ಧ ಮ್ಯೂಸಿಯಂನಲ್ಲಿ ವಿಂಗ್‍ ಕಮಾಂಡರ್ ಅಭಿನಂದನ್ ಪ್ರತಿಕೃತಿ

ಇಸ್ಲಾಮಾಬಾದ್, ನ.10: ಭಾರತದ ವಿರುದ್ಧ ಅಪಪ್ರಚಾರ ಮುಂದುವರಿಸಿರುವ ಪಾಕಿಸ್ತಾನ, ಭಾರತೀಯ ವಾಯುಪಡೆಯ ಪೈಲಟ್ ವಿಂಗ್‍ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಪ್ರತಿಕೃತಿಯನ್ನು ಪಾಕಿಸ್ತಾನ ವಾಯುಪಡೆಯ ಯುದ್ಧ ಮ್ಯೂಸಿಯಂನಲ್ಲಿ ಪ್ರದರ್ಶಿಸಿದೆ.

ಪಾಕಿಸ್ತಾನಿ ಪತ್ರಕರ್ತ ಹಾಗೂ ರಾಜಕೀಯ ವಿಶ್ಲೇಷಕ ಅನ್ವರ್ ಲೋಧಿ ಇದನ್ನು ಟ್ವಿಟರ್‍ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಚಿತ್ರವನ್ನು ಶೇರ್ ಮಾಡಿರುವ ಲೋಧಿ, "ಅಭಿನಂದನ್ ಅವರ ಆಕೃತಿಯನ್ನು ಮ್ಯೂಸಿಯಂನಲ್ಲಿ ಪಾಕಿಸ್ತಾನ ಸೇನೆ ಪ್ರದರ್ಶಿಸಿದೆ. ಅವರ ಕೈಯಲ್ಲಿ ಒಂದು ಕಪ್ ಚಹಾ ಇರಿಸಿದ್ದರೆ ಇನ್ನಷ್ಟು ಕುತೂಹಲಕಾರಿಯಾಗುತ್ತಿತ್ತು" ಎಂದು ಲೇವಡಿ ಮಾಡಿದ್ದಾರೆ.

ಭಾರತೀಯ ವಾಯುಪಡೆಯ ಯೋಧ ಅಭಿನಂದನ್ ರನ್ನು ಫೆಬ್ರವರಿ 27ರಂದು ಪಾಕಿಸ್ತಾನ ಸೆರೆಹಿಡಿದಿದ್ದು, ಬಳಿಕ ಮಾರ್ಚ್ 1ರಂದು ಅತ್ತಾರಿ- ವಾಘಾ ಗಡಿಯಲ್ಲಿ ಬಿಡುಗಡೆ ಮಾಡಲಾಗಿತ್ತು.

PAF has put mannequin of Abhi Nandhan on display in the museum. This would be a more interesting display, if it they can arrange a Cup of FANTASTIC tea in his hand. pic.twitter.com/ZKu9JKcrSQ

— Anwar Lodhi (@AnwarLodhi) November 9, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X