Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ನ. 24ರಂದು ‘ಫೋರಮ್...

ಮಂಗಳೂರು: ನ. 24ರಂದು ‘ಫೋರಮ್ ಕಲರಮ-ಚಿತ್ರಕಲಾ ಸ್ಪರ್ಧೆ’

ವಾರ್ತಾಭಾರತಿವಾರ್ತಾಭಾರತಿ10 Nov 2019 7:50 PM IST
share
ಮಂಗಳೂರು: ನ. 24ರಂದು ‘ಫೋರಮ್ ಕಲರಮ-ಚಿತ್ರಕಲಾ ಸ್ಪರ್ಧೆ’

ಮಂಗಳೂರು, ನ.10: ಮಕ್ಕಳಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸುವ ಮತ್ತು ಕಲೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ನಗರದ ಪಾಂಡೇಶ್ವರದಲ್ಲಿನ ಫೋರಮ್ ಫಿಝ್ಝಾ ಮಾಲ್‌ನಲ್ಲಿ ನ. 24ರಂದು ಮಕ್ಕಳಿಗಾಗಿ ‘ಫೋರಮ್ ಕಲರಮ-ಚಿತ್ರಕಲಾ ಸ್ಪರ್ಧೆ’ಯನ್ನು ಏರ್ಪಡಿಸಲಾಗಿದೆ.

ಭವಿಷ್ಯದಲ್ಲಿ ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆ (what does a greener planet mean to your future ?) ಎಂಬ ವಿಷಯದಲ್ಲಿ ಮಕ್ಕಳು ತಮ್ಮ ಕಲಾತ್ಮಕ ಕಲ್ಪನೆಯನ್ನು ಪ್ರದರ್ಶಿಸಲು ಇದೊಂದು ಉತ್ತಮ ವೇದಿಕೆಯಾಗಿದೆ. ಕಲೆ ಮತ್ತು ಸುಸ್ಥಿರತೆ ನಿಕಟ ಸಂಬಂಧ ಹೊಂದಿವೆ. ವಿಭಿನ್ನ ಬಣ್ಣಗಳ ಮೋಡಿಯಿಂದ ತಮ್ಮ ಭಾವನೆಗಳನ್ನು ಚಿತ್ರಕಲೆಯ ಮೂಲಕ ಅರಳಿಸಬಹುದು.

ಚಿತ್ರಕಲಾ ಸ್ಪರ್ಧೆಯಲ್ಲಿ 4ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು. ವಿಜಯಶಾಲಿಗಳು 72 ಸಾವಿರ ರೂ. ಮೌಲ್ಯದ ಬಹುಮಾನಗಳನ್ನು ಗೆಲ್ಲುವ ಅವಕಾಶವಿದೆ.

ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತರು ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಹೆಚ್ಚಿನ ಮಾಹಿತಿಗಾಗಿ https://www.forummalls.in/forum-colorama-2019/  ವೆಬ್‌ಸೈಟ್ ಗೆ ಭೇಟಿ ನೀಡಬಹುದು ಅಥವಾ 0824-2498498ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X