Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ...

ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ವ್ಯತ್ಯಾಸದ ಬಗ್ಗೆ ಕ್ರಿಯಾ ಯೋಜನೆ ಅಗತ್ಯ: ಸಿಂಧೂ ರೂಪೇಶ್

ವಾರ್ತಾಭಾರತಿವಾರ್ತಾಭಾರತಿ13 Nov 2019 4:23 PM IST
share
ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ವ್ಯತ್ಯಾಸದ ಬಗ್ಗೆ ಕ್ರಿಯಾ ಯೋಜನೆ ಅಗತ್ಯ: ಸಿಂಧೂ ರೂಪೇಶ್

ಮಂಗಳೂರು, ನ.13: ದ.ಕ. ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುತ್ತಿರುವ ಬಗ್ಗೆ ಸ್ಪಷ್ಟವಾದ ಕ್ರಿಯಾ ಯೋಜನೆ ಅಗತ್ಯ ಎಂದು ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಅಭಿಪ್ರಾಯಿಸಿದ್ದಾರೆ.

ಗರ್ಭಪೂರ್ವ ಪ್ರಸವಪೂರ್ವ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರಡಿ ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿನ ವ್ಯತ್ಯಾಸ ಕುರಿತಂತೆ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಅಂತರ್‌ರಾಜ್ಯ ಹಾಗೂ ಅಂತರ್ ಜಿಲ್ಲಾ ಮಟ್ಟದ ಸಭೆ ಹಾಗೂ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಲಿಂಗಾನುಪಾತದ ವ್ಯತ್ಯಾಸಕ್ಕೆ ಕಾರಣಗಳೆನ್ನುವ ಬಾಲ್ಯ ವಿವಾಹ, ಕಡಿಮೆ ಸಾಮಾಜಿಕ ಸ್ಥಾನಮಾನ ಮೊದಲಾದವುಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖವಾದುದಲ್ಲ. ಆದರೆ ಗಂಡು ಮಗು ಬೇಕೆಂಬ ಹಂಬಲ, ಅಸುರಕ್ಷಿತ ಗರ್ಭಪಾತ ಕಾರಣಗಳು ಅದೆಷ್ಟು ರೀತಿಯಲ್ಲಿ ಈ ಸಾಮಾಜಿಕ ಪಿಡುಗಿಗೆ ಕಾರಣ ಎಂಬುದರ ಬಗ್ಗೆ ಭವಿಷ್ಯದ ದೃಷ್ಟಿಯಿಂದ ಕ್ರಿಯಾ ಯೋಜನೆಯನ್ನು ರೂಪಿಸುವಲ್ಲಿ ಕಾರ್ಯಾಗಾರ ಯಶಸ್ವಿಯಾಗಬೇಕು ಎಂದು ಅವರು ಹೇಳಿದರು.

ಜಿಲ್ಲಾ ವೈದ್ಯಾಧಿಕಾರಿ ಡಾ.ರಾಮಕೃಷ್ಣ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿನ ಲಿಂಗಾನುಪಾತದ ವ್ಯತ್ಯಾಸದ ಬಗ್ಗೆ ಮಾಹಿತಿ ನೀಡಿದರು. ಈ ವರ್ಷದ ಎಪ್ರಿಲ್‌ನಿಂದ ಸೆಪ್ಟಂಬರ್‌ವರೆಗೆ ಸರಾಸರಿ 850ರಿಂದ 950ರಷ್ಟಿದ್ದ ಲಿಂಗಾನುಪಾತ ಅಕ್ಟೋಬರ್ ತಿಂಗಳಲ್ಲಿ 1,036 ಆಗಿದೆ. ಸಾಮಾಜಿಕ ಸಾಮರಸ್ಯ ಹಾಗೂ ಆರೋಗ್ಯವಂತ ಸಮಾಜಕ್ಕಾಗಿ ನಾವು ಲಿಂಗಾನುಪಾತದ ವ್ಯತ್ಯಾಸದ ಸಮಸ್ಯೆಯನ್ನು ಸಮರ್ಪಕವಾಗಿ ಬಗೆಹರಿಸಬೇಕಿದೆ ಎಂದರು.

ಲಿಂಗಾನುಪಾತದಲ್ಲಿ ವ್ಯತ್ಯಾಸ, ಕುಸಿತವನ್ನು ತಡೆಗಟ್ಟುವಲ್ಲಿ ನಗರದ ಖಾಸಗಿ ಸ್ಕಾನಿಂಗ್ ಸೆಂಟರ್‌ಗಳ ಮೇಲೆ ಜಿಲ್ಲಾ ಆರೋಗ್ಯ ಇಲಾಖೆ ತೀವ್ರ ಇರಿಸಿದೆ. ಜಿಲ್ಲೆಯಲ್ಲಿ 8 ಸರಕಾರಿ ಹಾಗೂ 154 ಖಾಸಗಿ ಸ್ಕಾನಿಂಗ್ ಸೆಂಟರ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಮಾಹಿತಿಯನ್ನು ಪಡೆಯುವ ಜತೆಗೆ ಗರ್ಭ ಪೂರ್ವ ಪ್ರಸವಪೂರ್ವ ಲಿಂಗಪತ್ತೆ ನಿಷೇಧ ಕಾಯ್ದೆ 1994ರ ಬಗ್ಗೆ ಜಾಗೃತಿಯನ್ನು ಕೂಡಾ ಮೂಡಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಸೆಲ್ವಮಣಿ, ಉಡುಪಿ ಡಿಎಚ್‌ಒ ಡಾ.ಅಶೋಕ್, ಪ್ರಭಾರಿ ಐಎಎಸ್ ಅಧಿಕಾರಿ ಡಾ.ರಾಹುಲ್ ಶಿಂಧೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಂದರ ಪೂಜಾರಿ, ಡಾ.ರಶ್ಮಿ, ಡಾ.ದಿನೇಶ್, ಡಾ.ವತ್ಸಲಾ, ಡಾ.ರವಿಚಂದ್ರ ಜೆ., ಡಾ.ರಾಮಚಂದ್ರ, ಡಾ.ಕಿಶನ್ ಆಳ್ವ, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿದೇವಿ ಮತ್ತಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾಡಳಿತ, ಜಿಲ್ಲಾ ಸಕ್ಷಮ ಪ್ರಾಧಿಕಾರ, ದ.ಕ. ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಿಕಂದರ್ ಪಾಷಾ ಸ್ವಾಗತಿಸಿದರು. ಡಾ. ಸುಜಯ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X