Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಶಕ್ತಿ ಪಿ.ಯು. ಕಾಲೇಜಿನಲ್ಲಿ...

ಮಂಗಳೂರು: ಶಕ್ತಿ ಪಿ.ಯು. ಕಾಲೇಜಿನಲ್ಲಿ ಕನಕದಾಸ ಜಯಂತಿ

ವಾರ್ತಾಭಾರತಿವಾರ್ತಾಭಾರತಿ15 Nov 2019 5:12 PM IST
share
ಮಂಗಳೂರು: ಶಕ್ತಿ ಪಿ.ಯು. ಕಾಲೇಜಿನಲ್ಲಿ ಕನಕದಾಸ ಜಯಂತಿ

ಮಂಗಳೂರು : ಇಲ್ಲಿನ ಶಕ್ತಿನಗರದ ಶಕ್ತಿ ಪಿ.ಯು. ಕಾಲೇಜು ಹಾಗೂ ಶಕ್ತಿ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಕುದ್ರೋಳಿ ಶ್ರೀ ನಾರಾಯಣ ಗುರು ಪದವಿ ಪೂರ್ವ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಕೇಶವ ಬಂಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕನಕದಾಸರ ಕೀರ್ತನೆಗಳು ಮತ್ತು ಇತರ ಸಾಹಿತ್ಯ ರಚನೆಗಳು ಲೋಕದ ಡೊಂಕನ್ನು ತಿದ್ದಲು ಪೂರ್ಣ ಸಹಕಾರಿಯಾಗಿದ್ದವು. ಶತಮಾನಗಳ ಹಿಂದೆಯೇ ಕನಕದಾಸರು ಮಾನವ ತನ್ನ ಸಂಕುಚಿತ ಮನೋಭಾವಗಳನ್ನು ಕಿತ್ತೆಸೆದು ಮಾನವ ಜಾತಿ ಒಂದೇ ಎಂಬ ಖಚಿತ ನಿಲುವನ್ನು ತಳೆದು ಮಾನವರೆಲ್ಲರೂ ಒಂದೇ ಎಂಬ ಮನೋಭಾವದಿಂದ ಬದುಕಬೇಕು ಎಂದು ಕರೆಯಿತ್ತರು. ಪಾಖಂಡಿತನ ಹಾಗೂ ತೋರ್ಪಡಿಕೆಯ ಭಕ್ತಿ ಹಾಗೂ ಜನಸೇವೆಯನ್ನು ಅವರು ಖಂಡಿಸಿದ್ದರು. ಮನುಜಕುಲವನ್ನು ಸನ್ಮಾರ್ಗದತ್ತ ಕೊಂಡೊಯ್ಯುವಲ್ಲಿ ಕನಕದಾಸರ ಕೀರ್ತನೆಗಳ ಪಾತ್ರ ಹಿರಿದಾದುದು. ಮಾನವಕುಲಕ್ಕೆ ಅವರು ನೀಡಿದ ಸಂದೇಶ ಸಾರ್ವಕಾಲಿಕವಾಗಿ ಶ್ರೇಷ್ಠ ಎಂಬುದರಲ್ಲಿ ಎರಡು ಮಾತಿಲ್ಲ, “ತಲ್ಲಣಿಸದಿರು ಕಂಡ್ಯ ತಾಳು ಮನವೇ” ಎಂಬ ಮಾತು ಅವರು ಜಗತ್ತಿಗೆ ನೀಡಿದ ಮಹಾಸಂದೇಶ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಕೆ.ಸಿ ನಾಯ್ಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತಾಧಿಕಾರಿ  ಬೈಕಾಡಿ ಜನಾರ್ದನ ಆಚಾರ್, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಪ್ರಧಾನ ಸಲಹೆಗಾರ ರಮೇಶ್ ಕೆ, ಎಬಿವಿಪಿ ವಿಭಾಗದ ಸಂಘಟನಾ ಕಾರ್ಯದರ್ಶಿ ಬಸವೇಶ, ಶಕ್ತಿ ವಸತಿ ಶಾಲೆಯ ಪ್ರಾಚಾರ್ಯರಾದ ವಿದ್ಯಾ ಕಾಮತ್ ಜಿ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಭಾಕರ ಜಿ.ಎಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಪನ್ಯಾಸಕಿ ಶಶಿಕಲಾ ಎಂ.ಎನ್ ಕನಕದಾಸರ ಕಿರು ಪರಿಚಯ ಮಾಡಿದರು. ಪ್ರೀತಿ ಸ್ವಾಗತಿಸಿ, ರೇಖಾ ಬೈಕಾಡಿ ವಂದಿಸಿದರು. ಶ್ರೀನಿಧಿ ಅಭ್ಯಂಕರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X