Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆ : ‘ಆಳ್ವಾಸ್ ಕಾಲೇಜಿನಲ್ಲಿ...

ಮೂಡುಬಿದಿರೆ : ‘ಆಳ್ವಾಸ್ ಕಾಲೇಜಿನಲ್ಲಿ ದೀಪಾವಳಿ’

ವಾರ್ತಾಭಾರತಿವಾರ್ತಾಭಾರತಿ15 Nov 2019 11:27 PM IST
share
ಮೂಡುಬಿದಿರೆ : ‘ಆಳ್ವಾಸ್ ಕಾಲೇಜಿನಲ್ಲಿ ದೀಪಾವಳಿ’

ವಿದ್ಯಾಗಿರಿ: ವಿದ್ಯಾರ್ಥಿಗಳಾದವರು ಕಲಿಕೆಯಿಂದಾಗಿ ತಮ್ಮ ಸಂಸ್ಕøತಿ ಸಂಪ್ರದಾಯಗಳನ್ನು ಮರೆಯಬಾರದು, ಅವುಗಳನ್ನು ಉಳಿಸಿ ಬೆಳೆಸಿಕೊಂಡು ಸಾಗಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು.

ಆಳ್ವಾಸ್ ಕಾಲೇಜಿನ ನುಡಿಸಿರಿ ವೇದಿಕೆಯಲ್ಲಿ ನಡೆದ ‘ಆಳ್ವಾಸ್ ದೀಪಾವಳಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಊರು, ಭಾಷೆ, ದೇಶದ ಕುರಿತಂತೆ ಅಭಿಮಾನ ಬೆಳೆಸಿಕೊಳ್ಳಬೇಕು. ಜಾತಿ, ಧರ್ಮ, ಬೇದ ಭಾವಗಳನ್ನು ತೊರೆದು ಒಂದಾಗಿ ಹಬ್ಬಗಳನ್ನು ಆಚರಿಸುತ್ತಾ ಸಾಮರಸ್ಯದ ಬದುಕನ್ನು ನಡೆಸಬೇಕು ಎಂದರು. ಆಳ್ವಾಸ್ ದೀಪಾವಳಿ ಅಂಗವಾಗಿ `ಸಾಂಸ್ಕೃತಿಕ ವೈಭವ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮುಖ್ಯ ಆಕರ್ಷಣೆ

ಸಾಂಪ್ರದಾಯಿಕ ಮೆರವಣಿಗೆ ಮೂಲಕ ಕಾರ್ಯಕ್ರಮ ಆರಂಭವಾಯಿತು. ಹೊಸ ಭತ್ತದ ತೆನೆಯನ್ನು ತುಳಸಿ ಕಟ್ಟೆಯ ಮುಂದಿಟ್ಟು  ಪೂಜೆ ಮಾಡಲಾಯಿತು. ನಂತರ ಶಾರದಾ ಪೂಜೆ, ಗೋಪೂಜೆಯನ್ನು ನೆರವೇರಿಸಲಾಯಿತು. ತುಳುನಾಡಿನ ಸಂಪ್ರದಾಯದಂತೆ ಬಲೀಂದ್ರನನ್ನು ಸ್ವಾಗತಿಸಲಾಯಿತು.

ಸಾಂಸ್ಕೃತಿಕ ವೈಭವ

ಆಳ್ವಾಸ್ ಸಾಂಸ್ಕೃತಿಕ ವೈಭವದಲ್ಲಿ ವಿದ್ಯಾರ್ಥಿಗಳು ಕೇರಳದ ಶೃಂಗಾರಿ ಮೇಳ, ಒಡಿಸ್ಸಿ ನೃತ್ಯ, ಬಡಗುತಿಟ್ಟು ಯಕ್ಷಗಾನ, ಆಂಧ್ರದ ಜನಪದ ಬಂಜಾರ ನೃತ್ಯ, ಶಾಸ್ತ್ರೀಯ ನೃತ್ಯ, ಮಣಿಪುರಿ ಸ್ಟಿಕ್ ಡ್ಯಾನ್ಸ್, ದೇಹದಾಡ್ಯ  ಪ್ರದರ್ಶನ, ದಾಂಡಿಯಾ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಪಂಜಾಬಿನ ಬಾಂಗ್ರ ನೃತ್ಯ, ಮಣಿಪುರಿ ಧೋಲ್ ಚಲಂ, ಡೊಳ್ಳು ಕುಣಿತ, ಕಥಕ್ ನೃತ್ಯ ಹೀಗೆ ಸುಮಾರು 16 ವಿಭಿನ್ನ ಕಾರ್ಯಕ್ರಮಗಳನ್ನು ಪ್ರಸ್ತುತ ಪಡಿಸಲಾಯಿತು. ಕಾರ್ಯಕ್ರಮವನ್ನು ಉಪನ್ಯಾಸಕರಾದ ಡಾ. ಉದಯ್ ಮಂಜುನಾಥ್ ಅಡೇಮನೆ ನಿರ್ವಹಿಸಿದರು.

ಮಂಗಳೂರು ನಗರ ಪೊಲೀಸ ಆಯುಕ್ತ ಡಾ ಹರ್ಷ ಪಿ ಎಸ್, ಧನಲಕ್ಷ್ಮಿ ಕ್ಯಾಶ್ಯೂ ಇಂಡಸ್ಟ್ರೀಸ್‍ನ ಮಾಲಕ ಶ್ರೀಪತಿ ಭಟ್, ಜಯಶ್ರೀ ಅಮರನಾಥ್ ಶೆಟ್ಟಿ, ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ವಿನಯ್ ಆಳ್ವ, ಹನ ಶೆಟ್ಟಿ  ಕದ್ರಿ ನವನೀತ್ ಶೆಟ್ಟಿ ಹಾಗೂ  ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿವಿಧ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X