Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ರಾಯಭಾರಿಯ ಉಪನ್ಯಾಸ ಬಹಿಷ್ಕರಿಸಿ...

ಇಸ್ರೇಲ್ ರಾಯಭಾರಿಯ ಉಪನ್ಯಾಸ ಬಹಿಷ್ಕರಿಸಿ ಹೊರನಡೆದ ಹಾರ್ವರ್ಡ್ ವಿದ್ಯಾರ್ಥಿಗಳು: ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ17 Nov 2019 5:31 PM IST
share
ಇಸ್ರೇಲ್ ರಾಯಭಾರಿಯ ಉಪನ್ಯಾಸ ಬಹಿಷ್ಕರಿಸಿ ಹೊರನಡೆದ ಹಾರ್ವರ್ಡ್ ವಿದ್ಯಾರ್ಥಿಗಳು: ವಿಡಿಯೋ ವೈರಲ್

ಹೊಸದಿಲ್ಲಿ, ನ.17: ಇಸ್ರೇಲ್ ರಾಯಭಾರಿಯೊಬ್ಬರು ಉಪನ್ಯಾಸ ನೀಡಲು ಬರುತ್ತಿದ್ದಂತೆಯೇ  ಅಮೆರಿಕದ ಹಾರ್ವರ್ಡ್ ಲಾ ಸ್ಕೂಲ್ ವಿದ್ಯಾರ್ಥಿಗಳು ಉಪನ್ಯಾಸವನ್ನು ಬಹಿಷ್ಕರಿಸಿ ಕೋಣೆಯಿಂದ ಹೊರನಡೆದ ಘಟನೆ ವರದಿಯಾಗಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

'ಇಸ್ರೇಲಿ ವಸಾಹತುಗಳಲ್ಲಿ ಕಾನೂನು ಕಾರ್ಯತಂತ್ರಗಳು' ಎನ್ನುವ ವಿಷಯದ ಬಗ್ಗೆ ಉಪನ್ಯಾಸ ನೀಡುವುದಕ್ಕಾಗಿ ಇಸ್ರೇಲ್ ಕೌನ್ಸಿಲ್ ಜನರಲ್ ಡಾನಿ ದಯಾನ್ ಆಗಮಿಸುತ್ತಿದ್ದಂತೆ ವಿದ್ಯಾರ್ಥಿಗಳು ಕೂತಲ್ಲಿಂದ ಎದ್ದು ಹೊರನಡೆದರು. 'ವಸಾಹತುಗಳು ಯುದ್ಧಾಪರಾಧ' ಎಂದು ಬರೆದ ಪ್ಲೇ ಕಾರ್ಡ್ ಗಳನ್ನು ವಿದ್ಯಾರ್ಥಿಗಳು ಇದೇ ಸಂದರ್ಭ ಪ್ರದರ್ಶಿಸಿದರು.

We stand in solidarity with @WaterPalestine and the walkout they organized for an event called "The Legal Strategy for Israeli Settlements" by Israeli ambassador Dani Dayan. Israeli settlements are illegal under international law & we demand justice for the Palestinian community. pic.twitter.com/JS6kz0hkiR

— Harvard Students for Bernie (@Harvard4Bernie) November 13, 2019

100+ students at @Harvard_Law walk out on a talk hosting extremist settler leader, and current Consulate General of Israel in New York, Dani Dayon.

Dayon was left to speak to an almost empty room. pic.twitter.com/ZHx6tGkxnZ

— Hamzah Raza (@raza_hamzah) November 13, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X