ಕಾಸರಗೋಡು : ಹೊಳೆಯಲ್ಲಿ ಮುಳುಗಿ ಯುವಕ ಮೃತ್ಯು
ಕಾಸರಗೋಡು : ಹೊಳೆಗೆ ಸ್ನಾನಕ್ಕಿಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಕುಂಬಳೆ ಸಮೀಪದ ಶಿರಿಯ ಹೊಳೆಯಲ್ಲಿ ನಡೆದಿದೆ.
ಮೃತರನ್ನು ಕಳತ್ತೂರಿನ ಸಾಯಿನಾಥ್ ( 22) ಎಂದು ಗುರುತಿಸಲಾಗಿದೆ .
ಸ್ನೇಹಿತನ ಜೊತೆ ಸ್ನಾನಕ್ಕೆ ತೆರಳಿದ ಸಂದರ್ಭ ಈ ಘಟನೆ ನಡೆದಿದ್ದು ಎಂದು ದೂರಲಾಗಿದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story