Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭೀಮಸೂರ್ಯ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಭೀಮಸೂರ್ಯ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ21 Nov 2019 9:53 PM IST
share
ಭೀಮಸೂರ್ಯ ಚಾರಿಟೇಬಲ್ ಟ್ರಸ್ಟ್ ಉದ್ಘಾಟನೆ

ಮಂಗಳೂರು, ನ.21: ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಬದುಕಿಗಾಗಿ ಸಂಘರ್ಷ ನಡೆಸದಿದ್ದರೆ ಉನ್ನತಿ ಹೊಂದಲು ಸಾಧ್ಯವಿಲ್ಲ. ಅದೇ ರೀತಿ ತಾನು ನಡೆದುಬಂದ ಹಾದಿಯನ್ನು ಮೆಲುಕು ಹಾಕಿ ಇತರರಿಗೆ ಮಾದರಿಯಾಗುವವನೇ ನಿಜವಾದ ನಾಯಕನಾಗುತ್ತಾನೆ ಎಂದು ಆದಾಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಕೆ.ಎ. ಚಂದ್ರಕುಮಾರ್ ತಿಳಿಸಿದ್ದಾರೆ.

ನಗರದ ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ಭೀಮಸೂರ್ಯ ಚಾರಿಟೇಬಲ್ ಟ್ರಸ್ಟ್‌ನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಸಾಧಕನ ಹಿಂದೆ ಅವಿರತ ಶ್ರಮ ಇರುತ್ತದೆ. ಅದೆಷ್ಟೋ ಹೋರಾಟ, ಸಂಘರ್ಷಗಳು ನಡೆದಿರುತ್ತವೆ. ತಾನು ಸಾಧಕನಾದಾಗ ತನ್ನ ಸಮಾಜವನ್ನು ಬೆಳೆಸಿ ಮುನ್ನಡೆಸಲು ಮುಂದಾದಾಗ ಮಾತ್ರ ಅಂಥಹ ಸಾಧನೆಗೆ ಒಂದು ಅರ್ಥ ಬರುತ್ತದೆ ಎಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಮಂಗಳೂರು ನಗರದ ನಾಗರಿಕರು ಮೂಲಭೂತ ಸೌಕರ್ಯ ಹಾಗೂ ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕಾಗಿ ಆ್ಯಪ್ ಮೂಲಕ ತಂತ್ರಜ್ಞಾನದ ಸ್ಪರ್ಶ ನೀಡುವ ಉದ್ದೇಶ ಹೊಂದಲಾಗಿದೆ. ಡಿಸೆಂಬರ್ ತಿಂಗಳ ಅಂತ್ಯದೊಳಗೆ ಆ್ಯಪ್ ಲೋಕಾರ್ಪಣೆಗೊಳ್ಳಲಿದೆ. ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ನೊಂದವರ ಕಣ್ಣೀರು ಒರೆಸಲು ಮುಂದಾಗಿರುವ ಟ್ರಸ್ಟ್‌ಗೆ ಭೀಮನ ಬಲ, ಸೂರ್ಯನ ಪ್ರಕಾಶ ಸ್ಪರ್ಶಿಸಬೇಕು ಎಂದು ಭೀಮಸೂರ್ಯ ಚಾರಿಟೇಬಲ್ ಟ್ರಸ್ಟ್‌ಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಅಶೋಕ್ ಕೊಂಚಾಡಿ ವಹಿಸಿದ್ದರು. 

ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕ ಡಾ.ವಾಸುದೇವ ಬೆಳ್ಳೆ, ನ್ಯಾಯವಾದಿ ಮೋಹನ್‌ದಾಸ್ ರೈ, ಮುಗೇರ ಸಂಘದ ತಾಲೂಕು ಅಧ್ಯಕ್ಷ ಸೀತಾರಾಮ ಕೊಂಚಾಡಿ, ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ಅಧ್ಯಕ್ಷ ರಘುರಾಜ್ ಕದ್ರಿ, ಪಂಬದರ ಯಾನೆ ದೈವಾದಿಗರ ಸಮಾಜ ಸಂಘದ ಅಧ್ಯಕ್ಷ ಭಾಸ್ಕರ ಬಂಗೇರ, ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಹರೀಶ್ವಂದ್ರ ಕೆ., ಜಪ್ಪು ವಾರ್ಡ್‌ನ ನೂತನ ಮನಪಾ ಸದಸ್ಯ ಭರತ್‌ಕುಮಾರ್ ಎಸ್., ನ್ಯಾಯವಾದಿ ಶೈನ್‌ಕುಮಾರ್, ಕದ್ರಿ ವಾರ್ಡ್‌ನ ಮನಪಾ ಸದಸ್ಯ ಮನೋಹರ್ ಶೆಟ್ಟಿ, ನಿವೃತ್ತ ವಾಣಿಜ್ಯ ತೆರಿಗೆ ನಿರೀಕ್ಷಕ ಎಸ್.ಸೋಮಶೇಖರ್, ಎಸ್ಸಿ-ಎಸ್ಟಿ ನಾಗರಿಕರ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ಚಂದ್ರಕುಮಾರ್ ಉಪಸ್ಥಿತರಿದ್ದರು. ಟ್ರಸ್ಟ್‌ನ ಸದಸ್ಯ ರೋಹಿತ್ ಉಳ್ಳಾಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X