Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ಹಿಂದಿಯಲ್ಲಿ ಮಾತನಾಡಿ' ಎಂದು...

'ಹಿಂದಿಯಲ್ಲಿ ಮಾತನಾಡಿ' ಎಂದು ಬಲವಂತಪಡಿಸಿದವನ ಬಾಯಿ ಮುಚ್ಚಿಸಿದ ತಾಪ್ಸಿ ಪನ್ನು: ವಿಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ24 Nov 2019 9:51 PM IST
share
ಹಿಂದಿಯಲ್ಲಿ ಮಾತನಾಡಿ ಎಂದು ಬಲವಂತಪಡಿಸಿದವನ ಬಾಯಿ ಮುಚ್ಚಿಸಿದ ತಾಪ್ಸಿ ಪನ್ನು: ವಿಡಿಯೋ ವೈರಲ್

ಕಾರ್ಯಕ್ರಮವೊಂದರಲ್ಲಿ ಹಿಂದಿ ಭಾಷೆಯಲ್ಲಿ ಮಾತನಾಡುವಂತೆ ಬಲವಂತಪಡಿಸಿದ ಟ್ರೋಲಿಗನಿಗೆ ಬಹುಭಾಷಾ ನಟಿ ತಾಪ್ಸಿ ಪನ್ನು ತಿರುಗೇಟು ನೀಡಿದ ವಿಡಿಯೋವೊಂದ ವೈರಲ್ ಆಗಿದೆ.

50ನೆ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ತಾಪ್ಸಿ ಭಾಗವಹಿಸಿದ್ದರು. ಈ ಸಂದರ್ಭ "ನೀವು ಹಿಂದಿ ನಟಿಯಾಗಿರುವ ಕಾರಣ ಹಿಂದಿ ಮಾತನಾಡಬೇಕು" ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬ ನಟಿಯನ್ನು ಬಲವಂತಪಡಿಸಿದ. ಈ ಬಗ್ಗೆ ಪ್ರತಿಕ್ರಿಯಿಸಿದ ತಾಪ್ಸಿ ಎಲ್ಲಾ ಸಭಿಕರಿಗೂ ಹಿಂದಿ ಅರ್ಥವಾಗುವುದಿಲ್ಲ ಎಂದು ಹೇಳಲು ಯತ್ನಿಸಿದರು.

ಆದರೆ ಆತ ಸತತವಾಗಿ ಹಿಂದಿ ಮಾತನಾಡಬೇಕು ಎಂದು ಒತ್ತಾಯಪಡಿಸಿದಾಗ ತಾಪ್ಸಿ, "ನಾನು ದಕ್ಷಿಣ ಭಾರತದ ನಟಿಯೂ ಹೌದು. ನಾನು ತಮಿಳು ಮತ್ತು ತೆಲುಗು ಕೂಡ ಮಾತನಾಡಬಲ್ಲೆ" ಎಂದು ಸೂಕ್ತ ಉತ್ತರ ನೀಡಿದರು. ತಾಪ್ಸಿ ಹೀಗೆ ಉತ್ತರಿಸುತ್ತಿದ್ದಂತೆ ಸಭಿಕರು ಚಪ್ಪಾಳೆ ತಟ್ಟಿದರು. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Watch Tapsee Pannu shuts down a dumbass Hindi chauvinist during a discussion at the 50th IFFI.

Priceless!! pic.twitter.com/I5Ro2W8yop

— Sankar Das (@mallucomrade) November 24, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X