ಮಂಗಳೂರು, ನ.25: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನ.26ರಂದು ಅಪರಾಹ್ನ 3 ರಿಂದ 5 ಗಂಟೆಯವರೆಗೆ ಸಾರ್ವಜನಿಕರ ಭೇಟಿಗಾಗಿ ದ.ಕ. ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಚಿವರ ಕಚೇರಿಯಲ್ಲಿ ಲಭ್ಯರಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.