Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಮ್ಮ ಸಂವಿಧಾನದ ಬಗ್ಗೆ ಗಣ್ಯರ...

ನಮ್ಮ ಸಂವಿಧಾನದ ಬಗ್ಗೆ ಗಣ್ಯರ ಅಭಿಪ್ರಾಯಗಳು

ವಾರ್ತಾಭಾರತಿವಾರ್ತಾಭಾರತಿ26 Nov 2019 3:22 PM IST
share
ನಮ್ಮ ಸಂವಿಧಾನದ ಬಗ್ಗೆ ಗಣ್ಯರ ಅಭಿಪ್ರಾಯಗಳು

ಭಾರತ ದೇಶದಿಂದ ನಾನೇನಾದರೂ ತೆಗೆದುಕೊಂಡು ಹೋಗಲು ಇಚ್ಛಿಸುವುದಾದರೆ ಅದು ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ ಮಾತ್ರ.

- ಡಾ. ನೆಲ್ಸನ್ ಮಂಡೇಲಾ ದ.ಆಫ್ರಿಕಾದ ಮಾಜಿ ಅಧ್ಯಕ್ಷ

***                

ಭಾರತದ ಸಂವಿಧಾನದ ರಚನೆಯ ಕಾರ್ಯಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ತಮ್ಮನ್ನು ಸಂಪೂರ್ಣ ಸಮರ್ಪಿಸಿಕೊಂಡಿದ್ದರು. ಈ ಕಾರ್ಯದಲ್ಲಿ ಈ ದೇಶದ ಯಾವೊಬ್ಬ ವ್ಯಕ್ತಿಯೂ ಇವರಷ್ಟು ತೊಡಗಿಕೊಂಡಿರಲಿಲ್ಲ. ಪ್ರಬುದ್ಧ ವಿಚಾರವಂತರೂ, ವೈಜ್ಞಾನಿಕ ಮನೋಭಾವವುಳ್ಳವರೂ ಅಲ್ಲದೆ ಘನ ವಿದ್ವಾಂಸರೂ ಆದ ಡಾ. ಬಿ.ಆರ್. ಆಂಬೇಡ್ಕರ್ ಜಾತ್ಯತೀತ ಅಖಂಡ ನವಭಾರತ ನಿರ್ಮಿಸಲು ಈ ಸಂವಿಧಾನದಲ್ಲಿ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ.

- ಜವಾಹರಲಾಲ್ ನೆಹರೂ, ಭಾರತದ ಪ್ರಥಮ ಪ್ರಧಾನ ಮಂತ್ರಿ

***

ಡಾ. ಬಿ. ಆರ್. ಅಂಬೇಡ್ಕರ್‌ರವರೇನಾದರೂ ನಮ್ಮ ದೇಶದಲ್ಲಿ ಜನಿಸಿದ್ದರೆ ಅವರ ಜ್ಞಾನವನ್ನು ನಮ್ಮ ದೇಶದ ಸಮಗ್ರ ಅಭಿವೃದ್ಧಿಗಾಗಿ ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಳ್ಳುತ್ತಿದ್ದೆ.

- ವಿನ್‌ಸ್ಟನ್ ಚರ್ಚಿಲ್, ಬ್ರಿಟನ್ ಮಾಜಿ ಪ್ರಧಾನಿ.

***              

ಡಾ. ಬಿ.ಆರ್. ಅಂಬೇಡ್ಕರ್ ರವರು ಆಧುನಿಕ ಭಾರತದ ಸ್ಥಾಪಕ ಪಿತಾಮಹರಾಗಿದ್ದಾರೆ. ಡಾ. ಅಂಬೇಡ್ಕರ್‌ರವರು ರಚಿಸಿದ ಶಕ್ತಿಶಾಲಿ ಸಂವಿಧಾನವು ಇಂದು ವಿಶ್ವದ ಮಾದರಿ ಸಂವಿಧಾನವಾಗಿದೆ.

- ಬರಾಕ್ ಒಬಾಮ, ಅಮೆರಿಕದ ಮಾಜಿ ಅಧ್ಯಕ್ಷ

***                

ಡಾ. ಬಿ.ಆರ್. ಅಂಬೇಡ್ಕರ್‌ರವರು ನಮ್ಮ ಹೃದಯಗಳಲ್ಲಿ ಇಂದು ಉನ್ನತ ಸ್ಥಾನ ಅಲಂಕರಿಸಿದ್ದಾರೆ.

- ಪಂಡಿತ್ ಠಾಕೂರ್‌ದಾಸ್ ಭಾರ್ಗವ, ಲೋಕಸಭಾ ಸದಸ್ಯ

***

ಸಂವಿಧಾನ ಕರಡು ಸಮಿತಿಗೆ ನೇಮಿಸಿದ 7 ಜನ ಸದಸ್ಯರಲ್ಲಿ ಒಬ್ಬರು ಮಧ್ಯದಲ್ಲಿ ರಾಜೀನಾಮೆ ನೀಡಿದರು ಮತ್ತು ಆ ಜಾಗವನ್ನು ಮತ್ತೆ ತುಂಬಲಾಯಿತು. ಎಂಬುದು ಈ ಸದನಕ್ಕೆ ತಿಳಿದಿರಬಹುದು. ಆದರೆ ಒಬ್ಬರು ಮರಣವನ್ನಪ್ಪಿದರು ಮತ್ತೆ ಆ ಜಾಗಕ್ಕೆ ಯಾರನ್ನೂ ತುಂಬಲಿಲ್ಲ. ಮತ್ತೊಬ್ಬರು ಅಮೆರಿಕದಲ್ಲಿ ಇದ್ದರು ಅವರ ಜಾಗವನ್ನು ಬೇರೆಯವರಿಂದ ತುಂಬಲಿಲ್ಲ. ಮತ್ತೊಬ್ಬರು ರಾಜ್ಯದ ಆಡಳಿತ ಕಾರ್ಯಗಳಲ್ಲಿ ನಿರತರಾಗಿದ್ದರು. ಮತ್ತೆ ಒಬ್ಬರು ಅಥವಾ ಇಬ್ಬರು ದಿಲ್ಲಿಯಿಂದ ದೂರವೇ ಉಳಿದರು. ಕಾರಣ ಅವರ ಆರೋಗ್ಯ ಅವರನ್ನು ಅನುಮತಿಸಲಿಲ್ಲ. ನಂತರ ಸಂವಿಧಾನದ ಕರಡನ್ನು ರಚಿಸುವ ಭಾರ ಡಾ. ಅಂಬೇಡ್ಕರ್ ಅವರ ಮೇಲೆ ಬಿತ್ತು. ಅವರು ಆ ಕಾರ್ಯವನ್ನು ಒಂಟಿಯಾಗಿ ನಿಭಾಯಿಸಿದ ರೀತಿ ಶ್ಲಾಘನೀಯ ಮತ್ತು ನಾವೆಲ್ಲ ಯಾವುದೇ ಅನುಮಾನಗಳಿಲ್ಲದೆ ಅವರಿಗೆ ಚಿರಋಣಿಯಾಗಿರಬೇಕು.

 - ಟಿ. ಟಿ. ಕೃಷ್ಣಮಾಚಾರಿ, ಸಂವಿಧಾನ ಕರಡು ರಚನಾ ಸಮಿತಿ ಸದಸ್ಯರು

 ---------------------------

-ರಂಗಧಾಮಯ್ಯ ಜೆ. ಸಿ., ಜನಕಲೋಟಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X