Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫಲಿತಾಂಶದ ಬಳಿಕ ಸೋನಿಯಾ ನಿರ್ಧಾರ ಏನೆಂದು...

ಫಲಿತಾಂಶದ ಬಳಿಕ ಸೋನಿಯಾ ನಿರ್ಧಾರ ಏನೆಂದು ನೋಡೋಣ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ27 Nov 2019 11:55 PM IST
share
ಫಲಿತಾಂಶದ ಬಳಿಕ ಸೋನಿಯಾ ನಿರ್ಧಾರ ಏನೆಂದು ನೋಡೋಣ: ಎಚ್.ಡಿ.ದೇವೇಗೌಡ

ಮೈಸೂರು,ನ.27: ವಿಶ್ವನಾಥ್ ಓರ್ವ ಸೀಸನ್ ಪಾಲಿಟಿಷಿಯನ್. ಹೃದಯದಲ್ಲಿ ಇರುವುದೇ ಬೇರೆ. ಜನರ ಮುಂದೆ ಹೇಳೋದೆ ಬೇರೆ. ಇದೆಲ್ಲವು ಜನಕ್ಕೆ ಅರ್ಥವಾಗುತ್ತೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ವಿರುದ್ಧ ಕಿಡಿಕಾರಿದರು.

ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ಬಗ್ಗೆಯೂ ಹೊಗಳಿದ್ದಾರೆ. ಸಿದ್ದರಾಮಯ್ಯ ಬಗ್ಗೆಯೂ ಹೊಗಳಿದ್ದಾರೆ. ಮತಕ್ಕಾಗಿ ಈ ರೀತಿ ಮಾತನಾಡುತ್ತಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತು. ಈಗ ನಮ್ಮಂತ ನಾಯಕರನ್ನು ಟೀಕೆ ಮಾಡಿದರೆ ಅದು ಚುನಾವಣೆ ಮೇಲೆ ಪರಿಣಾಮ ಬೀರುತ್ತೆ ಅನ್ನೋದು ವಿಶ್ವನಾಥ್‍ಗೆ ಗೊತ್ತಿದೆ. ಹೀಗಾಗಿ ಈ ರೀತಿ ಮಾತನಾಡುತ್ತಿದ್ದಾರೆ ಎಂದರು.

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆ ಕುರಿತು ಪ್ರತಿಕ್ರಿಯಿಸಿ ದೇಶದ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕರ್ನಾಟಕದ ರಾಜಕಾರಣಕ್ಕೂ ಇದು ಅನ್ವಯ. ಉಪಚುನಾವಣೆ ಫಲಿತಾಂಶ ನಂತರ ಕರ್ನಾಟಕದಲ್ಲೂ ಏನೇನು ಬದಲಾವಣೆ ಆಗುತ್ತೆ ನೋಡೋಣ. ಫಲಿತಾಂಶ ಬಂದ ಮೇಲೆ ಸೋನಿಯಾಗಾಂಧಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದನ್ನು ನೋಡೋಣ ಎಂದರು. ಮಹಾರಾಷ್ಟ್ರ ಗುಜರಾತ್ ಬೇರೆ, ಕರ್ನಾಟಕ ಬೇರೆ. ಅನರ್ಹರ ವಿಚಾರ ದುಷ್ಪರಿಣಾಮ ಬೀರಿದೆ ಅನ್ನೋದನ್ನು ಒಳ ಹೊಕ್ಕಿ ನೋಡಲು ಹೋಗಿಲ್ಲ. ಆ ಬಗ್ಗೆ ಜನ ನಿರ್ಧಾರ ಮಾಡ್ತಾರೆ ಎಂದರು. 

ಯಡಿಯೂರಪ್ಪ ಎಷ್ಟು ದುಡ್ಡು ಸಾಗಿಸಿದರೂ ಯಾರು ಕೇಳಲ್ಲ. ಅದಕ್ಕೆ 15ಕ್ಕೆ 15 ಗೆಲ್ಲುತ್ತೇನೆ ಅಂತಿದ್ದಾರೆ ಎಂದು ಆರೋಪಿಸಿದರು. ಬಿಎಸ್ ಯಡಿಯೂರಪ್ಪ ಬಳಿ ಸರ್ಕಾರ ಇದೆ. ಗುಪ್ತವಾರ್ತೆ ಇದೆ. ಎಲ್ಲೆಲ್ಲಿ ಹಿಂದೆ ಬಿದ್ದಿದ್ದೀರ ಅಂತ ಗುಪ್ತವಾರ್ತೆ ತಕ್ಷಣವೇ ಹೇಳುತ್ತಿದೆ. ಆರ್ಥಿಕವಾಗಿ ಶಕ್ತಿಯಿದೆ. ಅವರು ಎಷ್ಟೇ ಹಣ ಸಾಗಿಸಿದರೂ ಯಾರು ಕೇಳೋರಿಲ್ಲ. ಎಲ್ಲ ಅನರ್ಹ ಅಭ್ಯರ್ಥಿಗಳಿಗೆ ಎಷ್ಟು ಹಣ ಬೇಕೋ ಕೇಳಿ ಎಂದಿದ್ದಾರೆ. ಎಲ್ಲ ಕಡೆ ಮಂತ್ರಿಗಳನ್ನು ಬಿಟ್ಟು ನೀವು ಚುನಾವಣೆ ಮುಗಿಸಿಯೇ ಬನ್ನಿ ಎಂದಿದ್ದಾರೆ. ಮಂತ್ರಿಗಳಿಗೂ ಹಣ ಬೇಕಿದ್ದರೆ ಅಲ್ಲಿಂದಲೇ ಫೋನ್ ಮಾಡಿ ನಾನು ಕಳಿಸುತ್ತೇನೆ ಎಂದಿದ್ದಾರೆ. ಇಷ್ಟೆಲ್ಲಾ ಇರಬೇಕಾದರೆ ನಾವೇನು ಮಾಡೋಕಾಗುತ್ತೆ. ಬಿಎಸ್ ಯಡಿಯೂರಪ್ಪ ದುಡ್ಡಿನಿಂದ ಚುನಾವಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X