Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ‘ಮರೀನರ್ 4’ ಉಡಾವಣೆ

‘ಮರೀನರ್ 4’ ಉಡಾವಣೆ

ಈ ದಿನ

ವಾರ್ತಾಭಾರತಿವಾರ್ತಾಭಾರತಿ28 Nov 2019 3:51 PM IST
share
‘ಮರೀನರ್ 4’ ಉಡಾವಣೆ

1520: ಪೋರ್ಚುಗಲ್ ನಾವಿಕ ಫರ್ಡಿನಾಂಡ್ ಮೆಗಲನ್ ಪೆಸಿಫಿಕ್ ಸಾಗರವನ್ನು ದಾಟಲು ಆರಂಭಿಸಿದನು.

1821: ಪನಾಮಾ ಗಣರಾಜ್ಯವು ಸ್ಪೇನ್ ದೇಶದ ಆಳ್ವಿಕೆಯಿಂದ ಸ್ವತಂತ್ರಗೊಂಡಿತು.

1893: ನ್ಯೂಝಿಲೆಂಡ್ ದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಮಹಿಳೆಯರು ಮತದಾನ ಮಾಡಿದರು.

1908: ಪೆನ್ಸಿಲ್ವೇನಿಯಾದ ಮರಿಯಾನಾ ಎಂಬಲ್ಲಿ ಕಲ್ಲಿದ್ದಲು ಗಣಿಯೊಂದರಲ್ಲಿ ಸ್ಫೋಟ ಸಂಭವಿಸಿ 154 ಜನರು ಮರಣ ಹೊಂದಿದರು.

1942: ಅಮೆರಿಕ ಬೋಸ್ಟನ್‌ನಲ್ಲಿ ಕೋಕೋನಟ್ ಗ್ರೋವ್ ಎಂಬ ನೈಟ್‌ಕ್ಲಬ್‌ಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ 492 ಜನರು ಸಾವಿಗೀಡಾದರು.

1944: ಜರ್ಮನ್ ನಾಝಿ ಸೈನ್ಯವು ಪ್ರತೀಕಾರಾರ್ಥವಾಗಿ 40 ಡಚ್ ಪ್ರಜೆಗಳನ್ನು ಮರಣದಂಡನೆಗೆ ಗುರಿಪಡಿಸಿತು.

1964: ನಾಸಾದಿಂದ ‘ಮರೀನರ್ 4’ ಎಂಬ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು. ಇದು ಮಂಗಳನ ಅಂಗಳಕ್ಕೆ ಹಾರಿದ ಪ್ರಥಮ ಬಾಹ್ಯಾಕಾಶ ಅಧ್ಯಯನ ನೌಕೆಯಾಗಿದೆ.

1987: ದ.ಆಫ್ರಿಕಾ ಏರ್‌ಲೈನ್ಸ್‌ನ ವಿಮಾನ ಬೋಯಿಂಗ್ 747 ಹಿಂದೂ ಮಹಾಸಾಗರದಲ್ಲಿ ಪತನವಾದ ಪರಿಣಾಮ 159 ಪ್ರಯಾಣಿಕರು ಸಾವಿಗೀಡಾದರು.

1988: ಜಗದ್ವಿಖ್ಯಾತ ಚಿತ್ರಕಾರ ಪಿಕಾಸೋ ಅವರ ‘ಎಕ್ರೊಬಾಟ್ ಆ್ಯಂಡ್ ಹರ್ಲೆಕ್ವಿನ್’ ಎಂಬ ಚಿತ್ರವು 38.46 ಮಿಲಿಯನ್ ಡಾಲರ್‌ಗೆ ಮಾರಾಟವಾಯಿತು.

2017: ಭಾರತೀಯ ವಿವಾದಾತ್ಮ್ಮಕ ಹಿಂದಿ ಚಲನಚಿತ್ರ ‘ಪದ್ಮಾವತಿ’ಯನ್ನು ವಿಶ್ವಾದ್ಯಂತ ಬಿಡುಗಡೆ ಮಾಡಬಾರದೆಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತು.

1927: ಪದ್ಮಶ್ರೀ ಪುರಸ್ಕೃತ ಮೂಳೆ ಚಿಕಿತ್ಸಾ ತಜ್ಞ, ‘ಜೈಪುರ ಫೂಟ್’ ಎಂಬ ಕೃತಕ ಕಾಲುಗಳನ್ನು ಸೃಷ್ಟಿಸಿದ ಖ್ಯಾತಿಯ ಡಾ. ಪ್ರಮೋದ್ ಕರಣ್ ಸೇಥಿ ಜನ್ಮದಿನ.

1890: ಸಾಮಾಜಿಕ, ಶೈಕ್ಷಣಿಕ ಹೋರಾಟಗಾರ, ಲೇಖಕ, ಮಹಾರಾಷ್ಟ್ರದ ಜ್ಯೋತಿರಾವ್ ಫುಲೆ ನಿಧನರಾದರು.

಻

share
ವಾರ್ತಾಭಾರತಿ
ವಾರ್ತಾಭಾರತಿ
Next Story
X