Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 'ನಾನು ನಿಮ್ಮಂತೆ ಎಲ್ಲದಕ್ಕೂ ಹಲ್ಲು...

'ನಾನು ನಿಮ್ಮಂತೆ ಎಲ್ಲದಕ್ಕೂ ಹಲ್ಲು ಬಿಟ್ಟುಕೊಂಡು ನಿಂತಿಲ್ಲ'

ಕಣ್ಣೀರು ಕುರಿತು ಡಿವಿಎಸ್ ಟೀಕೆಗೆ ಮಾಜಿ ಸಿಎಂ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ28 Nov 2019 4:09 PM IST
share
ನಾನು ನಿಮ್ಮಂತೆ  ಎಲ್ಲದಕ್ಕೂ ಹಲ್ಲು ಬಿಟ್ಟುಕೊಂಡು ನಿಂತಿಲ್ಲ

ಮೈಸೂರು : ನಿನ್ನೆ ಕೆ.ಆರ್. ಪೇಟೆಯ ಕಿಕ್ಕೇರಿಯಲ್ಲಿ ಮಗನ ಸೋಲನ್ನ ಕಂಡು ಕಣ್ಣೀರು ಹಾಕಿದ್ದಕ್ಕೆ ಟೀಕೆ ವ್ಯಕ್ತಪಡಿಸಿದ್ದ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ಮಾಡೋದೆ ಎರಡು ಕೆಲಸ ಒಂದು ಕಣ್ಣೀರು ಹಾಕೋದು ಮತ್ತೊಂದು ಭವಿಷ್ಯ ಹೇಳೋದು ಎಂದಿದ್ದ ಡಿ.ವಿ ಸದಾನಂದಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಾನು ನಿಮ್ಮಂತೆ ಎಲ್ಲದಕ್ಕೂ ಹಲ್ಲು ಬಿಟ್ಟುಕೊಂಡು ನಿಂತಿಲ್ಲ ಎಂದು ಕಿಡಿಕಾರಿದರು.

ಹುಣಸೂರು ಉಪಚುನಾವಣೆ ಜೆಡಿಎಸ್ ಅಭ್ಯರ್ಥಿ ಸೋಮಶೇಖರ್ ಪರ ಧರ್ಮಾಪುರದಲ್ಲಿ ಹೆಚ್.ಡಿ ಕುಮಾರಸ್ವಾಮಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡುತ್ತ ಕೇಂದ್ರ ಸಚಿವ ಸದಾನಂದಗೌಡರ ವಿರುದ್ಧ  ಹರಿಹಾಯ್ದ ಅವರು, ನನ್ನದು ಡ್ರಾಮಾ ಕಣ್ಣೀರಲ್ಲ. ಕಣ್ಣೀರು ಹಾಕುವುದು ನಮ್ಮ ಕುಟುಂಬದ ಪೇಟೆಂಟ್ ಎಂದು ಕರೆದರೂ ಪರವಾಗಿಲ್ಲ. ನಿಮ್ಮಂತೆ ನಾನು ಹಲ್ಲು ಬಿಟ್ಟುಕೊಂಡು ನಿಂತಿಲ್ಲ. ನಿಮ್ಮ ಯೋಗ್ಯತೆಗೆ ಎಷ್ಟು ಹಳ್ಳಿಗೆ ಭೇಟಿ ಕೊಟ್ಟಿದ್ದೀರಾ ?. ನಮ್ಮ ಮನೆ ಮುಂದೆ ಎಷ್ಟು ಬಡವರು ನಿಲ್ತಾರೆ ? ನಿಮ್ಮ ಮನೆ ಮುಂದೆ ಎಷ್ಟು ಜನ ನಿಲ್ತಾರೆ ಹೇಳಿ…? ನಮ್ಮ ಕಣ್ಣೀರು ಭಾವನಾತ್ಮಕ. ಬಡವರ ಕಷ್ಟ ನೋಡಿದ ತಕ್ಷಣ ಕಣ್ಣೀರು ಬರುತ್ತದೆ ಎಂದು ವಾಗ್ದಾಳಿ ನಡೆಸಿದರು.

ವಿಶ್ವನಾಥ್ ಹೇಳಿದಂತೆ ನಾನು ನಡೆದುಕೊಂಡಿದ್ರೆ ನನ್ನ ಬಾಯಿಗೆ ಹುಳ ಬೀಳಲಿ…

ಇದೇ ವೇಳೆ ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ವಿರುದ್ಧ ಗುಡುಗಿದ ಹೆಚ್.ಡಿ ಕುಮಾರಸ್ವಾಮಿ, ಕುರುಬ ಸಮಾಜದ ವಿಚಾರದಲ್ಲಿ ಯಾವತ್ತೂ ಅಗೌರವವಾಗಿ ಮಾತಾಡಿಲ್ಲ. ಹಾಗೆ ಮಾತನಾಡುವುದೂ ಇಲ್ಲ. ವಿಶ್ವನಾಥ್ ಹೇಳಿದಂತೆ ನಾನು ನಡೆದುಕೊಂಡಿದ್ರೆ ನನ್ನ ಬಾಯಿಗೆ ಹುಳ ಬೀಳಲಿ ಎಂದು ಹೇಳಿದರು.

ಹುಣಸೂರು ಪ್ರತ್ಯೇಕ ಜಿಲ್ಲೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ವಿಶ್ವನಾಥ್ ಯಾವತ್ತೂ ನನ್ನ ಬಳಿ ಚರ್ಚೆ ಮಾಡಿಲ್ಲ. ಹತ್ತಾರು ಬಾರಿ ನನ್ನ ಜೊತೆ ತಿಂಡಿ ತಿಂದಿದ್ದಾರೆ. ಆದ್ರೆ ಈ ಬಗ್ಗೆ ಚರ್ಚೆ ಮಾಡಿಲ್ಲ. ಅವ್ರು ಕೆ.ಎಸ್.ಆರ್.ಟಿ.ಸಿ‌. ಸ್ಕ್ರಾಪ್ ಪದಾರ್ಥ ಖರೀದಿಗಾಗಿ ಅರ್ಜಿ ಹಿಡ್ಕೊಂಡು ಬಂದಿದ್ರು. ಮುಂಬೈಯವರಿಗೆ ಕೊಡಿಸಲು ಬಂದಿದ್ರು. ಅದನ್ನ ಹೊರತು ಪಡಿಸಿದ್ರೆ ನನ್ನ ಬಳಿ ಇನ್ಯಾವ ವಿಚಾರ ಚರ್ಚೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

ಬಿಜೆಪಿ ಎಂಎಲ್ ಎ ಸಿಕ್ಕಿಬಿದ್ದಿದ್ದಾರಲ್ಲ, ಆ ವಿಚಾರ ಯೋಚಿಸಲೂ ಅಸಹ್ಯ ಆಗುತ್ತೆ. ಅರವಿಂದ ಲಿಂಬಾವಳಿ ವಿಚಾರದಲ್ಲಿ ಸ್ಟೇ ತಂದ್ರು. ಇದೀಗ ಮತ್ತೊಬ್ಬ ಶಾಸಕನ ರಾಸಲೀಲೆ ಹೊರಬಂದಿದೆ. ನಾವು ಇದನ್ನೆಲ್ಲಾ ಸಹಿಸಲ್ಲ ಎಂದು ಹೆಚ್.ಡಿಕೆ ಕಿಡಿಕಾರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X