Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಚ್‌ಐವಿ ಪರೀಕ್ಷೆ ಉಡುಪಿ ಜಿಲ್ಲೆ...

ಎಚ್‌ಐವಿ ಪರೀಕ್ಷೆ ಉಡುಪಿ ಜಿಲ್ಲೆ ಶೇ.159ರಷ್ಟು ಸಾಧನೆ : ಡಾ. ಚಿದಾನಂದ ಸಂಜು

ವಾರ್ತಾಭಾರತಿವಾರ್ತಾಭಾರತಿ30 Nov 2019 8:35 PM IST
share

ಉಡುಪಿ, ನ.30: ಉಡುಪಿ ಜಿಲ್ಲೆಯಲ್ಲಿ 2018-19ನೆ ಸಾಲಿನಲ್ಲಿ 37620 ಮಂದಿಗೆ ಎಚ್‌ಐವಿ ಪರೀಕ್ಷೆ ನಡೆಸುವ ಗುರಿಹೊಂದಿದ್ದು, 60033 ಮಂದಿಗೆ ಪರೀಕ್ಷೆ ನಡೆಸಿ ಶೇ.159ರಷ್ಟು ಸಾಧನೆ ಮಾಡಲಾಗಿದೆ. ಇದರಲ್ಲಿ ಶೇ.0.05 ಎಚ್‌ಐವಿ ಸೋಂಕಿತರನ್ನು ಗುರುತಿಸಲಾಗಿದೆ ಎಂದು ಉಡುಪಿ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು ಎಸ್.ವಿ. ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿ ಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019-20 (ಅಕ್ಟೋಬರ್ ತಿಂಗಳವರೆಗೆ)ನೆ ಸಾಲಿನಲ್ಲಿ 56,064 ಗುರಿಯಲ್ಲಿ 36,870 ಮಂದಿ ಯನ್ನು ಪರೀಕ್ಷೆಗೆ ನಡೆಸಲಾಗಿದ್ದು, ಶೇ.65ರಷ್ಟು ಸಾಧನೆ ಮಾಡ ಲಾಗಿದೆ. ಇದರಲ್ಲಿ ಶೇ.0.38 ಮಂದಿ ಎಚ್‌ಐವಿ ಸೋಂಕಿತರನ್ನು ಪತ್ತೆ ಮಾಡಲಾಗಿದೆ ಎಂದು ಹೇಳಿದರು.

2015ರಿಂದಲೇ ತಾಯಿಯಿಂದ ಮಗುವಿಗೆ ಹರಡುವ ಸೋಂಕನ್ನು ತಡೆ ಗಟ್ಟುವಲ್ಲಿ ಶೇ100.956ಷ್ಟು ಸಾಧನೆಯನ್ನು ಮಾಡಲಾ ಗಿದ್ದು, ಕಳೆದ ಮೂರು ವರ್ಷಗಳಲ್ಲಿ ಹುಟ್ಟಿದ ಮಕ್ಕಳಲ್ಲಿ ಏಡ್ಸ್ ಸೋಂಕು ಪತ್ತೆಯಾಗಿಲ್ಲ. ಉಡುಪಿ ಜಿಲ್ಲೆಯಲ್ಲಿ 1612 ಪುರುಷರು, 1918 ಮಹಿಳೆಯರು, 237 ಮಕ್ಕಳು ಹಾಗೂ 7 ಮಂದಿ ತೃತೀಯ ಲಿಂಗಿಯರು ಸೇರಿದಂತೆ ಒಟ್ಟು 3774 ಮಂದಿ ಏಡ್ಸ್ ರೋಗಿಗಳಿದ್ದು, ಇವರಿಗೆ ಉಡುಪಿ ಮತ್ತು ಕುಂದಾಪುರದಲ್ಲಿರುವ ಎ.ಆರ್.ಟಿ ಕೇಂದ್ರಗಳ ಮೂಲಕ ಅಗತ್ಯ ಚಿಕಿತ್ಸೆ ನೀಡಲಾ ಗುತ್ತಿದೆ ಎಂದರು.

ಜಿಲ್ಲೆಯಲ್ಲಿ 12 ಐಟಿಸಿಟಿ ಸೆಂಟರ್‌ಗಳಿದ್ದು, ಎಚ್‌ಐವಿಗೆ ಸಂಬಂಧಪಟ್ಟ ಆಪ್ತಸಮಾಲೋಚನೆಯನ್ನು ನೀಡಲಾಗುತ್ತದೆ. ಜಿಲ್ಲೆಯ ಎಲ್ಲಾ 64 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಚ್‌ಐವಿ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸುತ್ತಿದ್ದು, ಎಚ್‌ಐವಿ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಜಾಥ- ಜಾಗೃತಿ ಕಾರ್ಯಕ್ರಮ: ವಿಶ್ವ ಏಡ್ಸ್ ದಿನಾಚರಣೆಯ ಪ್ರಯುಕ್ತ ಸಮುದಾಯಗಳು ಬದಲಾವಣೆಯನ್ನುಂಟು ಮಾಡುತ್ತವೆ ಎಂಬ ಘೋಷವಾಕ್ಯ ದೊಂದಿಗೆ ಡಿ.3ರಂದು ಬೃಹತ್ ಜಾಥಾ ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ.ಚಿದಾನಂದ ಸಂಜು ತಿಳಿಸಿದರು.

ಬೆಳಗ್ಗೆ 9:30ಕ್ಕೆ ಜಾಥಾ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾ ಧೀಶರು ಹಾಗೂ ಜಿಲ್ಲಾ ಕಾನೂನು ಸೆವೆಗಳ ಪ್ರಾಧಿಕಾ ರದ ಸದಸ್ಯ ಕಾರ್ಯ ದರ್ಶಿ ಕಾವೇರಿ ಉದ್ಘಾಟಲಿಸಲಿದ್ದು, ಬೆಳಗ್ಗೆ 10:30ಕ್ಕೆ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶ ವಿವೇಕಾನಂದ ಎಸ್.ಪಂಡಿತ್ ಉದ್ಘಾಟಿಸಲಿರುವರು.

ಜಿಲ್ಲೆಯ 35 ಕಾಲೇಜುಗಳ ಸಹಭಾಗಿತ್ವದೊಂದಿಗೆ ಜಿಲ್ಲೆಯಾದ್ಯಂತ ಎಚ್‌ಐವಿ ಏಡ್ಸ್ ಜಾಗೃತಿ ಕಾರ್ಯಕ್ರವನ್ನು ಹಮ್ಮಿಕೊಳ್ಳ ಲಾಗಿದ್ದು, ಇದರಲ್ಲಿ ರಕ್ತದಾನ ಶಿಬಿರ, ಜನಪದ ಕಲೆಯಾದ ಯಕ್ಷಗಾನದ ಮೂಲಕ ಮಾಹಿತಿ ನೀಡುವ ಕೆಲಸ ನಡೆಯಲಿದೆ. 265 ಸರಕಾರಿ ಶಾಲೆಗಳಲ್ಲಿ ಹದಿಹರೆಯದ ಮಕ್ಕಳಿಗೆ ಏಡ್ಸ್ ಹರಡುವಿಕೆಯ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವನ್ನು ನಡೆಸಲಾ ಗುತ್ತದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಶ್ರೀರಾಮ್ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X