Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂರ್ಖತನದ ಆರ್ಥಿಕ ನೀತಿಯಿಂದ ದೇಶದ...

ಮೂರ್ಖತನದ ಆರ್ಥಿಕ ನೀತಿಯಿಂದ ದೇಶದ ಜಿಡಿಪಿ ಕುಸಿತ: ದೀನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ30 Nov 2019 11:47 PM IST
share
ಮೂರ್ಖತನದ ಆರ್ಥಿಕ ನೀತಿಯಿಂದ ದೇಶದ ಜಿಡಿಪಿ ಕುಸಿತ: ದೀನೇಶ್ ಗುಂಡೂರಾವ್

ದಾವಣಗೆರೆ, ನ.30: ಮೂರ್ಖತನದ ಆರ್ಥಿಕ ನೀತಿಯಿಂದ ದೇಶದ ಜಿಡಿಪಿ ಕುಸಿದು ರುಪಾಯಿ ಮೌಲ್ಯ ಕುಸಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ದೀನೇಶ್ ಗುಂಡೂರಾವ್ ಹೇಳಿದರು. 

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರಿಗೆ ದೇಶ ನಡೆಸಲು ಬರುವುದಿಲ್ಲ. ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ. ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಬಗೆಹರಿಸುವಲ್ಲಿ ವಿಫಲವಾಗಿದ್ದಾರೆ. ಇದರಿಂದ ದೇಶದ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ ಎಂದರು.  

ಬಿಜೆಪಿಯವರು ಏನು ತಪ್ಪು ಮಾಡಿಲ್ಲ ಎನ್ನುವಂತೆ ಮಾತನಾಡುತ್ತಿದ್ದಾರೆ. ಇಡೀ ದೇಶದಲ್ಲಿಯೇ ಇವರಂತಹ ಸತ್ಯವಂತರು ಇಲ್ಲ ಎನ್ನುವಂತೆ ಓಡಾಡುತ್ತಿದ್ದಾರೆ. ಬಿಜೆಪಿಯವರ ಅಡಿಯೋ, ವೀಡಿಯೋ ಎರಡನ್ನು ನೋಡಿದ್ದೇವೆ. ಜನರಿಗೆ ಗೊತ್ತಿದೆ, ಬಿಜೆಪಿಗೆ ಅಧಿಕಾರ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿ ಅಲ್ಲ. ಬಿಜೆಪಿಯವರು ಜಾತಿ ಹೆಸರಲ್ಲಿ ಮತ ಕೇಳುವ ಮೂಲಕ ಕೆಟ್ಟ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.   

ಬಿಜೆಪಿಯಿಂದ 2ನೇ ಅಪರೇಷನ್‍ಗೆ ಸಿದ್ದತೆ: ಡಿ.9 ರ ನಂತರ ರಾಜ್ಯದಲ್ಲಿ ಬಿಜೆಪಿ ಸರಕಾರ ಬಿದ್ದು ಹೋಗುವ ಭಯದಿಂದ ಮತ್ತೆ ಬಿಜೆಪಿ ಅಪರೇಷನ್ ಮಾಡಲು ಸಿದ್ದತೆ ನಡೆಸಿದೆ. ಯಾವ ಮಾರ್ಗದಿಂದಾದರೂ ಅಧಿಕಾರ ಹಿಡಿಯಬೇಕು ಎನ್ನುವುದು ಅವರ ಅಶಯವಾಗಿದೆ. ಮುಖ್ಯಮಂತ್ರಿ ರಾಜ್ಯದ ಜನರ ಋಣದಲ್ಲಿ ಇರಬೇಕು. ಅದರೆ ಅನರ್ಹ ಶಾಸಕರ ಋಣದಲ್ಲಿದ್ದೇವೆ ಎಂದು ಹೇಳುವ ಮೂಲಕ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ. ಇದುವರೆಗೂ ಸಹ ಬಿಜೆಪಿಗೆ ಬಹುಮತ ಇಲ್ಲ. ಜನರು ಬಿಜೆಪಿ ಹಾಗೂ ಅನರ್ಹ ಶಾಸಕರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.  

ಜನರು ಸ್ವಚ್ಚ ರಾಜಕಾರಣಕ್ಕೆ ಜನರು ಆಸೆ ಪಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಬಗ್ಗೆ ಏಕಾಂಗಿ ಎಂದು ಹೇಳಿದರು. ನನ್ನನ್ನು ಬಪೂನ್ ಎಂದು ಹೇಳಿದರು.  ಅವರಿಗೆ ಇಷ್ಟ ಬಂದಂತೆ ಮಾತನಾಡುತ್ತಿದ್ದಾರೆ. ಇದರ ಬಗ್ಗೆ ನಾವು ಮಾತನಾಡಿದರೆ ಚರ್ಚೆ ತಾರಕಕ್ಕೆ ಏರುತ್ತದೆ. ಅನರ್ಹ ಶಾಸಕರು ಅಡ್ವಾನ್ಸ್ ಶಾಸಕರು, ಅಡ್ವಾನ್ಸ್ ತೆಗೆದುಕೊಂಡು ಪಕ್ಷ ಬಿಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.  

ಸಿಎಂ ಪ್ರಚಾರದಲ್ಲಿ ಅನರ್ಹ ಶಾಸಕರನ್ನು ಮಂತ್ರಿ, ಡಿಸಿಎಂ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಚುನಾವಣೆಯ ಸಂದರ್ಭದಲ್ಲಿ ಈ ರೀತಿ ಹೇಳಬಾರದು.  ಚುನಾವಣೆ ಆಯೋಗಕ್ಕೆ ದೂರು ನೀಡಿದ್ದೇವೆ. ನಮ್ಮವರೇ ನಮಗೆ ಮೋಸ ಮಾಡಿದರು. ಇನ್ನು ನಾವು ಯಾವ ರೀತಿಯಾಗಿ ನಂಬಬೇಕು ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X