Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭರತ ಮುನಿ ಜಯಂತ್ಯುತ್ಸವ: ಭರತ ಪ್ರಶಸ್ತಿ...

ಭರತ ಮುನಿ ಜಯಂತ್ಯುತ್ಸವ: ಭರತ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ1 Dec 2019 7:42 PM IST
share
ಭರತ ಮುನಿ ಜಯಂತ್ಯುತ್ಸವ: ಭರತ ಪ್ರಶಸ್ತಿ ಪ್ರದಾನ

ಉಡುಪಿ, ಡಿ.1: ಪಾಶ್ಚಿಮಾತ್ಯ ಪ್ರಭಾವವನ್ನು ದೂರ ಮಾಡಿ ಭಾರತೀಯ ಪರಂಪರೆ ಉಳಿಸುವ ಕಾರ್ಯ ಅಗತ್ಯವಾಗಿ ಮಾಡಬೇಕು. ನೃತ್ಯದಿಂದ ನಮ್ಮ ಕಲೆ, ಸಂಸ್ಕೃತಿಯನ್ನು ಉಳಿಸಲು ಸಾಧ್ಯ ಎಂದು ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿ ಪರ್ಯಾಯ ಪಲಿಮಾರು ಮಠ, ಶ್ರೀಕೃಷ್ಣ ಮಠ ಆಶ್ರಯದಲ್ಲಿ ಉಡುಪಿ ರಾಧಾಕೃಷ್ಣ ನೃತ್ಯ ನಿಕೇತನದ ವತಿಯಿಂದ ರವಿವಾರ ರಾಜಾಂಗಣ ದಲ್ಲಿ ಆಯೋಜಿಸಲಾದ ಭರತಮುನಿ ಜಯಂತ್ಯುತ್ಸವ ಹಾಗೂ ಸಂಸ್ಥೆಯ ತ್ರಿಂಶತ್ ವರ್ಷದ ಉದ್ಘಾಟನೆಯನ್ನು ನೆರವೇರಿಸಿ ಅವರು ಆಶೀರ್ವಚನ ನೀಡಿದರು.

ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಮಹಾಪ್ರಬಂಧಕ ಬಿ.ಗೋಪಾಲಕೃಷ್ಣ ಸಾಮಗ ಮಾತನಾಡಿ, ಇಂದು ಭರತ ನಾಟ್ಯದಿಂದಾಗಿ ಭಾರತೀಯ ಸಂಸ್ಕೃತಿ ಉಳಿದುಕೊಂಡಿದೆ. ಸಾಧನೆಯಿಂದ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಅಧ್ಯಕ್ಷತೆಯನ್ನು ವಹಿಸಿದ್ದ ನ್ಯಾಯವಾದಿ, ನಾಟಕಕಾರ ಶಶಿರಾಜ್ ರಾವ್ ಕಾವೂರು ಮಾತನಾಡಿ, ಸಂಸ್ಕೃತಿ, ಆಚಾರ ವಿಚಾರ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯವಾಗಿದೆ. ಪೋಷಕರು ಮೂಲ ಪರಂಪರೆಯನ್ನು ಉಳಿಸಲು ಣ ತೊಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಂಗಳೂರು ಶಾರದಾ ನೃತ್ಯಾಲಯದ ನೃತ್ಯ ಗುರು ವಿದುಷಿ ಇಂದು ನಾಡಿಗ್ ಬಿ.ಎಸ್, ಪುತ್ತೂರು ವಿಶ್ವ ಕಲಾನಿಕೇತನದ ನೃತ್ಯ ಗುರು ವಿದುಷಿ ನಯನಾ ವಿ.ರೈ ಮತ್ತು ಯಕ್ಷಗಾನ ಭಾಗವತ ವಿದುಷಿ ಲೀಲಾವತಿ ಬೈಪಡಿತ್ತಾಯ ಬಜಪೆ ಅವರಿಗೆ ಭರತ ಪ್ರಶಸ್ತಿ, ವಿದುಷಿ ಪ್ರತೀಕ್ಷಾ ಯು., ವಿದುಷಿ ಮಯೂರಿ ಶಶಿರಾಜ್, ವಿದುಷಿ ಕು.ರಾಧಿಕಾ ಅವರಿಗೆ ಗುರು ರಾಧಾಕೃಷ್ಣಾನುಗ್ರಹ ಪ್ರಶಸ್ತಿ ಮತ್ತು ವಾಸುಕಿ ಡೆಕೋರೇಟರ್ಸ್‌ನ ನಾಗರಾಜ ಉಪಾಧ್ಯಾಯರಿಗೆ ಕಲಾರ್ಪಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಭರತನಾಟ್ಯ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸಂಸ್ಥೆಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಸಂಗೀತ ಗುರು ಪ್ರೇಮಾ ಆರ್.ತಂತ್ರಿ, ಪವನ್‌ರಾಜ್ ಸಾಮಗ ಮತ್ತು ಪೃಥ್ವಿರಾಜ್ ಸಾಮಗ ಉಪಸ್ಥಿತರಿದ್ದರು.

ನೃತ್ಯಗುರು ವಿದುಷಿ ವೀಣಾ ಎಂ.ಸಾಮಗ ಸ್ವಾಗತಿಸಿದರು. ಸಂಸ್ಥೆಯ ಸಂಚಾಲಕ ಮುರಳೀಧರ ಸಾಮಗ ವಂದಿಸಿದರು. ವಿದುಷಿ ರಶ್ಮಿ ಗುರುಮೂರ್ತಿ ಕಾರ್ಯಕ್ರಮ ನಿರೂಪಿಸಿದರು. ನಂತರ ಪವನ್‌ರಾಜ್ ಸಾಮಗ ಅವರಿಂದ ವೇಣುವಾದನ ಕಾರ್ಯಕ್ರಮ ಮತ್ತು ಸಂಸ್ಥೆಯ ವಿದ್ಯಾರ್ಥಿಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X