ದಾರುನ್ನೂರ್ ಎಜುಕೇಶನ್ ಸೆಂಟರ್ ಕಟ್ಟಡ ಉದ್ಘಾಟನೆಗೆ ಕೇರಳ ರಾಜ್ಯಪಾಲರಿಗೆ ಆಹ್ವಾನ

ಮಂಗಳೂರು : ದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಕೇರಳ ರಾಜ್ಯಪಾಲರಾದ ಮುಹಮ್ಮದ್ ಆರಿಫ್ ಖಾನ್ ಅವರನ್ನು ಆಹ್ವಾನಿಸಲಾಯಿತು.
ದಾರುನ್ನೂರ್ ಅಧ್ಯಕ್ಷ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್, ಡೈರೆಕ್ಟರ್ ಮುಹಮ್ಮದ್ ಮಸೂದ್ ಹಾಜಿ, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಹಾಜಿ, ಉಪಾಧ್ಯಕ್ಷ ಮುಹಮ್ಮದ್ ಹನೀಫ್ ಹಾಜಿ, ಜೊತೆ ಕಾರ್ಯದರ್ಶಿ ಸಮದ್ ಹಾಜಿ, ಪಿಟಿಎ ಅಧ್ಯಕ್ಷ ಫಕೀರಬ್ಬ ಮಾಸ್ಟರ್ ಈ ಸಂದರ್ಭ ಉಪಸ್ಥಿತರಿದ್ದರು.

Next Story





