Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀನಿವಾಸ ವೈದ್ಯಕೀಯ ಕಾಲೇಜಿನಲ್ಲಿ...

ಶ್ರೀನಿವಾಸ ವೈದ್ಯಕೀಯ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ3 Dec 2019 9:36 PM IST
share
ಶ್ರೀನಿವಾಸ ವೈದ್ಯಕೀಯ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ

 ಸುರತ್ಕಲ್ : ಮಹಿಳಾ ದೌರ್ಜನ್ಯ ಮತ್ತು ಬಾಲಕಿಯರ ಮೇಲಾಗುತ್ತಿರುವ ಅತ್ಯಾಚಾರ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲು ಕೇಂದ್ರ ಸರಕಾರವು ದೇಶದಲ್ಲಿ ವಿಧಿವಿಜ್ಞಾನ ವ್ಯವಸ್ಥೆಯನ್ನು ಬಲಪಡಿಸುತ್ತಿದೆ ಎಂದು ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದ ಉಪನಿರ್ದೇಶಕ ಡಾ.ಚಂದ್ರಶೇಖರ್ ಹೇಳಿದರು.

ಅವರು ಇಂದು ಸುರತ್ಕಲ್ ಮುಕ್ಕ ಶ್ರೀನಿವಾಸ ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ (ಫಾರೆನ್ಸಿಕ್ ಸಯನ್ಸ್) ವಿಭಾಗದಿಂದ ಆಯೋಜಿಸಲಾದ ಎವಿಡೆನ್ಸ್ ರೆಸ್ ಇಸ್ಪಾಲೋಕ್ಯುಟುರ್ ರಾಷ್ಟ್ರೀಯ ಸಮ್ಮಳನದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ದೇಶದಲ್ಲಿ ಸಂಭವಿಸಿದ ಬಹಳಷ್ಟು ಪೊಕ್ಸೋ ಪ್ರಕರಣಗಳಲ್ಲಿ ವಿಧಿವಿಜ್ಞಾನ ವಿಭಾಗದ ಸಾಕ್ಷಾಧಾರಗಳ ಮೇಲೆ ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತಿದೆ. ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಧಿವಿಜ್ಞಾನ ಕೇಂದ್ರಗಳನ್ನು ತೆರೆಯಲು ಸರಕಾರ ಕ್ರಮಕೈಗೊಂಡಿದೆ. ಮಾತ್ರವಲ್ಲದೆ, ಒಂದು ಕೇಂದ್ರೀಯ ಮತ್ತು ಎಂಟು ರಾಜ್ಯ ಫಾರೆನ್ಸಿಕ್ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದೆಂದು ಸರಕಾರ ಪ್ರಕಟಿಸಿದೆ ಎಂದು ಡಾ.ಚಂದ್ರಶೇಖರ್ ಹೇಳಿದರು.

ವಿಧಿವಿಜ್ಞಾನ ಸೇರಿದಂತೆ ಯಾವುದೇ ವೈದ್ಯಕೀಯ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಗೆ ಉತ್ತೇಜನ ನೀಡಲಾಗುವುದು ಎಂದು ಸಮ್ಮೇಳನವನ್ನು ಉದ್ಘಾಟಿಸಿದ ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ರಾಘವೇಂದ್ರ ರಾವ್ ಹೇಳಿದರು.

ಅಪರಾಧ ತನಿಖೆ ಮತ್ತು ಸಾಬೀತು ಪಡೆಸುವಲ್ಲಿ ಫಾರೆನ್ಸಿಕ್ ಸಯನ್ಸ್ ಹೆಚ್ಚಿನ ಪಾತ್ರ ವಹಿಸುತ್ತಿದೆ ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರೊ ಚಾನ್ಸಲರ್ ಮತ್ತು ಶಾಮರಾವ್ ಪ್ರತಿಷ್ಠಾನದ ಉಪಾಧ್ಯಕ್ಷ ಎ.ಶ್ರೀನಿವಾಸ ರಾವ್ ನುಡಿದರು.

ಅಪರಾಧ ಪತ್ತೆಯಲ್ಲಿ ವಿಧಿವಿಜ್ಞಾನದ ಪಾತ್ರ ಎಂಬ ಬಗ್ಗೆ ರೋಶನಿ ನಿಲಯ ಕ್ರಿಮಿನಾಲೋಜಿ ವಿಭಾಗದ ಮುಖ್ಯಸ್ಥರಾದ ಡಾ. ಸರಿತಾ ಡಿ ಸೋಜ ಮತ್ತು ಅಪರಾಥ ತನಿಖೆಯಲ್ಲಿ ಬಯೊಲಾಜಿಕಲ್ ಎವಿಡೆನ್ಸ್ ಎಂಬ ವಿಚಾರದ ಬಗ್ಗೆ ಪ್ರಾದೇಶಿಕ ವಿಧಿವಿಜ್ಞಾನ ಕೇಂದ್ರದ ಹಿರಿಯ ವೈಜ್ಞಾನಿಕ ಅಧಿಕಾರಿ ಡಾ ಗೀತಾಲಕ್ಷ್ಮೀ ಮಾಹಿತಿ ನೀಡಿದರು.

ಬೆಂಗಳೂರಿನಲ್ಲಿ ಇರುವ ಏಕ ಮಾತ್ರ ಡಿಎನ್ಎ ಪರೀಕ್ಷಾ ಕೇಂದ್ರದಿಂದಾಗಿ ವಿಶ್ಲೇಷಣಾ ವರದಿಗಳು ಬರುವಾಗ ಒಂದು ವರ್ಷಗಳಾಷ್ಟು ವಿಳಂಬ ಆಗುತ್ತಿದೆ. ಆದುದರಿಂದ, ರಾಜ್ಯದಲ್ಲಿ ಕನಿಷ್ಟ ಪ್ರಾದೇಶಿಕ ಡಿಎನ್ಎ ಪರೀಕ್ಷಾ ಕೇಂದ್ರಗಳನ್ನು ಆರಂಭಿಸಬೇಕಾಗಿದೆ. ಕೇವಲ ರಕ್ತ ಮಾದರಿ ಮೂಲಕ ನ್ಯಾಯಾಲಯದಲ್ಲಿ ಏನನ್ನು ಸಾಬೀತು ಮಾಡಲಾಗುತ್ತಿಲ್ಲ. ಡಿಎನ್ಎ ಅಪರಾಧ ಸಾಬೀತು ಮಾಡಲು ಉತ್ತಮ ವೈಜ್ಞಾನಿಕ ಸಾಕ್ಷ್ಯವಾಗಿದೆ ಎಂದು ಗೋಷ್ಠಿಯ ಸಂವಾದ ವೇಳೆ ವೈದ್ಯರು ಅಭಿಪ್ರಾಯಪಟ್ಟರು.

ಶ್ರಿನಿವಾಸ ವಿಶ್ವವಿದ್ಯಾಲಯ ಕುಲಪತಿ ಡಾ.ರಮಣರಾವ್, ರಿಜಿಸ್ಟ್ರಾರ್ ಡಾ.ಅನಿಲ್ ಕುಮಾರ್, ಡಾ.ಶ್ಯಾಮ್ ಕಿಶೋರ್, ಡೀನ್ ಡಾ.ಉದಯಕುಮಾರ್ ರಾವ್  , ಸಮ್ಮೇಳನ ಸಂಘಟನಾ ಸಮಿತಿಯ ಡಾ.ವೃಂದಾ ಜೆ ಭಟ್, ಡಿ.ಸ್ವಾತಿ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X