Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಟ್ರಾಫಿಕ್ ವಾರ್ಡನ್‌ಗಳಾಗಲು ಮುಂದೆ...

ಟ್ರಾಫಿಕ್ ವಾರ್ಡನ್‌ಗಳಾಗಲು ಮುಂದೆ ಬನ್ನಿ: ಡಾ.ಹರ್ಷ ಕರೆ

*ಸಮಾಜ ಸೇವೆ ನಿರತರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ4 Dec 2019 2:38 PM IST
share
ಟ್ರಾಫಿಕ್ ವಾರ್ಡನ್‌ಗಳಾಗಲು ಮುಂದೆ ಬನ್ನಿ: ಡಾ.ಹರ್ಷ ಕರೆ

ಮಂಗಳೂರು, ಡಿ.4: ನಗರದಲ್ಲಿ ದಿನದಿಂದ ದಿನಕ್ಕೆ ಸಂಚಾರ ಒತ್ತಡ ಹೆಚ್ಚುತ್ತಿವೆ. ಪೊಲೀಸ್ ಇಲಾಖೆಯು ಈ ಒತ್ತಡವನ್ನು ನಿಭಾಯಿಸಲು ಸಾಕಷ್ಟು ಶ್ರಮಿಸುತ್ತಿದೆ. ಅಲ್ಲದೆ, ಟ್ರಾಫಿಕ್ ವಾರ್ಡನ್‌ಗಳು ಕೂಡಾ ಸ್ವಯಂಪ್ರೇರಿತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಗರದ ವಾಹನಗಳ ಸಂಖ್ಯೆಯನ್ನು ಅವಲೋಕಿಸಿದಾಗ ಟ್ರಾಫಿಕ್ ವಾರ್ಡನ್‌ಗಳ ಸಂಖ್ಯೆಯಲ್ಲಿ ಹೆಚ್ಚಳವಾಗಬೇಕಿದೆ. ಹಾಗಾಗಿ ನಗರ ನಿವಾಸಿಗಳು ಟ್ರಾಫಿಕ್ ವಾರ್ಡನ್‌ಗಳಾಗಲು ಸ್ವಯಂಪ್ರೇರಿತರಾಗಿ ಮುಂದೆ ಬನ್ನೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಪಿ.ಎಸ್. ಕರೆ ನೀಡಿದ್ದಾರೆ.

ಕರ್ತವ್ಯದ ಮಧ್ಯೆಯೂ ಸಮಾಜ ಸೇವೆ ಸಲ್ಲಿಸುವ ಪೊಲೀಸರು ಹಾಗೂ ಟ್ರಾಫಿಕ್ ವಾರ್ಡನ್‌ಗಳಾಗಿ ಸೇವೆ ಸಲ್ಲಿಸುವವರಿಗೆ ಉದ್ಯಮಿಗಳಾದ ಮೈಕಲ್ ಡಿಸೋಜ ಮತ್ತು ಗಿಲ್ಬರ್ಟ್ ಡಿಸೋಜ ಸಹೋದರರು ನಗರದ ಪೊಲೀಸ್ ಆಯುಕ್ತಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಮಂಗಳೂರಿನ ಸಂಚಾರ ಸಮಸ್ಯೆಯು ಸವಾಲಾಗಿ ಪರಿಣಮಿಸುತ್ತಿದೆ. ಹಾಗಾಗಿ ಟ್ರಾಫಿಕ್ ವಾರ್ಡನ್‌ಗಳ ಸೇವೆ ಅತ್ಯಗತ್ಯ. ಬೆಂಗಳೂರಿನಲ್ಲಿ ಸಮಾಜದ ಗಣ್ಯ ವ್ಯಕ್ತಿಗಳು ಸ್ವಯಂಪ್ರೇರಿತರಾಗಿ ಟ್ರಾಫಿಕ್ ವಾರ್ಡನ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಗಳೂರಿನಲ್ಲೂ ಕೂಡಾ ಈ ಬಗ್ಗೆ ಜನಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಡಾ. ಹರ್ಷ ಪಿ.ಎಸ್. ನುಡಿದರು.

ಈ ಸಂದರ್ಭ ಹಿರಿಯ ಟ್ರಾಫಿಕ್ ವಾರ್ಡನ್ ಜೋ ಗೊನ್ಸಾಲ್ವಿಸ್, ಕರ್ತವ್ಯದಲ್ಲಿರುವಾಗಲೇ ಸಮಾಜ ಸೇವೆಯ ಮೂಲಕ ಗಮನಸೆಳೆದ ಸಂಚಾರ ಪೊಲೀಸ್ ಠಾಣೆಯ ಕೃಷ್ಣಕುಮಾರ್, ಪುಟ್ಟರಾಮರನ್ನು ಸನ್ಮಾನಿಸಲಾಯಿತು. ಅಲ್ಲದೆ ಟ್ರಾಫಿಕ್ ವಾರ್ಡನ್‌ಗಳಾದ ಮೇರಿಸ್ ರೊಡ್ರಿಗಸ್, ಮೇರಿ ಪಿರೇರ, ಜೆ.ಮುಹಮ್ಮದ್ ಎ.ಕೆ., ರಿಚರ್ಡ್ ಡಿಸೋಜ, ಸುನೀಲ್ ಡಿಸೋಜ, ಬೂಬ, ಜೋಯೆಲ್ ಅಶೋಕ್ ಫೆರ್ನಾಂಡಿಸ್, ಡಿನತ್ ಡೇಸಾ, ರೋಶನ್ ಪತ್ರಾವೋ ಅವರನ್ನು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಿಸಿಪಿ ಲಕ್ಷ್ಮಿಗಣೇಶ್ ಕೆ., ಸಹಾಯಕ ಆಯುಕ್ತರಾದ ಮಂಜುನಾಥ ಶೆಟ್ಟಿ, ಕೋದಂಡರಾಮ, ಇನ್‌ಸ್ಪೆಕ್ಟರ್‌ಗಳಾದ ಗೋಪಾಲಕೃಷ್ಣ ಭಟ್, ಗುರುದತ್ತ್ ಕಾಮತ್ ಮತ್ತಿತರರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X