Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ‘ಸತಿ ಸಹಗಮನ’ ನಿಷೇಧ

‘ಸತಿ ಸಹಗಮನ’ ನಿಷೇಧ

ಈ ದಿನ

ವಾರ್ತಾಭಾರತಿವಾರ್ತಾಭಾರತಿ4 Dec 2019 5:07 PM IST
share

1829: ಪತಿ ಮರಣ ಹೊಂದಿದಾಗ ಪತ್ನಿಯೂ ಆತನನ್ನು ಹಿಂಬಾಲಿಸಿ ಆತನ ಚಿತೆಗೆ ಹಾರಿ ಜೀವವನ್ನು ಅರ್ಪಿಸಬೇಕೆಂಬ ಕ್ರೂರ ‘ಸತಿ ಸಹಗಮನ’ ಪದ್ಧತಿಯು ಕಾನೂನುಬಾಹಿರ ಹಾಗೂ ಶಿಕ್ಷಾರ್ಹ ಅಪರಾಧ ಎಂದು ಬ್ರಿಟಿಷ್ ಸರಕಾರ ಘೋಷಿಸಿತು. ಹಲವಾರು ವರ್ಷಗಳಿಂದ ಈ ಅನಾಗರಿಕ, ಹೇಯ ಪದ್ಧತಿಯಿಂದ ನಲುಗಿದ್ದ ಮಹಿಳಾ ಸಮಾಜ ನಿಟ್ಟುಸಿರು ಬಿಡುವಂತಾಯಿತು.

1644: ಪ್ರಥಮ ಯುರೋಪಿಯನ್ ಶಾಂತಿ ಸಮ್ಮೇಳನ ಜರ್ಮನಿಯ ಮಾನ್‌ಸ್ಟರ್ ಎಂಬಲ್ಲಿ ಆರಂಭಗೊಂಡಿತು.

1791: ವಿಶ್ವದ ಅತ್ಯಂತ ಹಳೆಯ ವಾರಪತ್ರಿಕೆ ಬ್ರಿಟನ್‌ನ ‘ದ ಆಬ್ಸರ್ವರ್’ ಪ್ರಕಟನೆ ಆರಂಭಿಸಿತು.

1952: ಲಂಡನ್‌ನಲ್ಲಿ ಕಾರ್ಖಾನೆಗಳು, ಕಾರ್‌ಗಳು ಮತ್ತು ಕಲ್ಲಿದ್ದಲಿನ ಬೆಂಕಿಯಿಂದುಂಟಾದ ಸಲ್ಫರ್ ಡೈ ಆಕ್ಸೈಡ್‌ನ ಮಾರಣಾಂತಿಕ ದಟ್ಟ ಹೊಗೆಗೆ ಸುಮಾರು 4,000 ಜನರು ಬಲಿಯಾಗಿರುವ ಘಟನೆ ವರದಿಯಾಯಿತು. ಸುಮಾರು 4 ದಿನಗಳ ಕಾಲ ಈ ಹೊಗೆ ಲಂಡನ್‌ನಲ್ಲಿ ಆವರಿಸಿಕೊಂಡಿತ್ತು.

1957: ಇಂಗ್ಲೆಂಡ್‌ನ ಎರಡು ಪ್ರಯಾಣಿಕ ರೈಲುಗಳು ದಟ್ಟ ಮಂಜಿನ ಕಾರಣದಿಂದ ಪರಸ್ಪರ ಢಿಕ್ಕಿಯಾಗಿ 92 ಜನರು ಮೃತಪಟ್ಟರು.

1971: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಹದಗೆಟ್ಟ ರಾಜತಾಂತ್ರಿಕ ಸಂಬಂಧಗಳನ್ನು ಪರಿಗಣಿಸಿ ವಿಶ್ವಸಂಸ್ಥೆ ಭದ್ರತಾ ಸಮಿತಿಯು ತುರ್ತು ಅಧಿವೇಶನ ಕರೆಯಿತು.

1982: ಚೀನಾದಿಂದ ಸಂವಿಧಾನ ಅಂಗೀಕಾರ.

2012: ಫಿಲಿಪ್ಪೀನ್ಸ್‌ನಲ್ಲಿ ಬೋಫಾ ಹೆಸರಿನ ಚಂಡಮಾರುತದಿಂದಾಗಿ ಭೂ ಕುಸಿತ ಉಂಟಾಗಿ 81 ಜನರು ಮೃತರಾದರು.

2015: ಒಂದು ತಿಂಗಳು ಕಾಲ ತಮಿಳುನಾಡಿನಲ್ಲಿ ಭಾರೀ ಮಳೆ ಸುರಿದ ಕಾರಣ ಪ್ರವಾಹ ಪರಿಸ್ಥಿತಿ ತಲೆದೋರಿತು. ಇದು ಸುಮಾರು 260 ಜನರ ಸಾವಿಗೆ ಕಾರಣವಾಯಿತು.

1910: ಭಾರತದ ಸ್ವಾತಂತ್ರ ಹೋರಾಟಗಾರ, ನ್ಯಾಯವಾದಿ, ಭಾರತದ 8ನೇ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಜನ್ಮದಿನ.

1919: ಭಾರತದ 12ನೇ ಪ್ರಧಾನಮಂತ್ರಿ ಐ.ಕೆ. ಗುಜ್ರಾಲ್ ಜನ್ಮದಿನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X