Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹರೇಕಳ : ಹಾಜಬ್ಬ ಶಾಲೆಗೆ ಕೋಟ ಶ್ರೀನಿವಾಸ...

ಹರೇಕಳ : ಹಾಜಬ್ಬ ಶಾಲೆಗೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ6 Dec 2019 7:33 PM IST
share
ಹರೇಕಳ : ಹಾಜಬ್ಬ ಶಾಲೆಗೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕೊಣಾಜೆ: ಹರೇಕಳ ನ್ಯೂಪಡ್ಪುವಿನವ ಸರ್ಕಾರಿ  ಪ್ರೌಢಶಾಲೆಗೆ  ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶುಕ್ರವಾರ ಭೇಟಿ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಸರ್ಕಾರಿ ಶಾಲೆಗೆ ಶಿಕ್ಷಕರು ಮೆರಿಟ್ ಆಧಾರದಲ್ಲಿ ಆಯ್ಕೆಯಾಗುತ್ತಾರೆ ಜೊತೆಗೆ ಸರ್ಕಾರ ಕೂಡ ಸರ್ಕಾರಿ‌ ಶಾಲೆಯ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹವನ್ನು ನೀಡುತ್ತಿದೆ. ಆದ್ದರಿಂದ ಸರ್ಕಾರಿ  ಶಾಲೆಯ ಬಗ್ಗೆ ನಿರ್ಲಕ್ಷ ಮಾಡದೆ ನಾವೆಲ್ಲರೂ ಸೇರಿ ಹೆಚ್ಚಿನ ಸಹಕಾರ ಪ್ರೋತ್ಸಾಹ ನೀಡಬೇಕಿದೆ ಎಂದರು.

ಹರೇಕಳದ ಹಾಜಬ್ಬರು ಈ ಭಾಗದಲ್ಲಿ ಶಿಕ್ಷಣಕ್ಕಾಗಿ ಕ್ರಾಂತಿ ಮಾಡುವುದರೊಂದಿಗೆ ಶಾಲೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ನ್ಯೂಪಡ್ಪು ಸರ್ಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ್ದಾರೆ. ಅವರ ಬೇಡಿಕೆಯಂತೆ ಶಾಲೆಯ ಕ್ರೀಡಾ ಮೈದಾನ ಸೇರಿದಂತೆ ಅಭಿವೃದ್ದಿ ಚಟುವಟಿಕೆಗಳಿಗಳಿಗೆ 10 ಲಕ್ಷ ರೂ ಮಂಜೂರುಗೊಳಿಸಲಾಗಿದ್ದು, ಪ್ರಥಮ ಹಂತದಲ್ಲಿ 5 ಲಕ್ಷ ರೂ ಅನುದಾನದೊಂದಿಗೆ ಕಾಮಗಾರಿ ಆರಂಭಗೊಳ್ಳಲಿದೆ. ಅಲ್ಲದೆ ಇಲ್ಲಿ ಶಾಲಾ ಮಕ್ಕಳಿಗೆ ನಾಗರಿಕರಿಗೆ ಅನುಕೂಲವಾಗುವಂತೆ ಸರ್ಕಾರಿ ಬಸ್ ಓಡಾಟದ ವ್ಯವಸ್ಥೆಯನ್ನು ಮಾಡಲಾಗುವುದು , ಈ ಬಗ್ಗೆ ಶೀಘ್ರವೇ ಆರ್ ಟಿ ಒ ಅವರಲ್ಲಿ ವ್ಯವಸ್ಥೆಯ ಬಗ್ಗೆ ಮಾತನಾಡುತ್ತೇನೆ ಎಂದ ಅವರು ಶಾಲೆಗೆ ಬರುವ ರಸ್ತೆಯ ಅಭಿವೃದ್ಧಿಯನ್ನು ಮುಂಬರುವ ಮಳೆಗಾಲದ ಮುಂಚೆ ಮಾಡಿಕೊಡುವ ಭರವಸೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮಾಜಿ ಜಿಲ್ಲಾ ಪಂ. ಸದಸ್ಯ ಸಂತೋಷ್ ಕುಮಾರ್ ಬೋಳಿಯಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್, ಹರೇಕಳ ಗ್ರಾಮ ಪಂ. ಅಧ್ಯಕ್ಷ ಅನಿತ ಡಿಸೋಜ, ರವೀಂದ್ರ ಶೆಟ್ಟಿ ಉಳಿದೊಟ್ಟು, ಮುತ್ತು ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ರೂಪಾ ಎಂ.ಪಿ.ಸ್ವಾಗತಿಸಿ, ಶಿಕ್ಷಕಿ ಸುರೇಖ ಹರೀಶ್ ಪೂಜಾರಿ ವಂದಿಸಿದರು.

ಹಳ್ಳಿಯ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಸಚಿವ ಶ್ರೀನಿವಾಸ ಪೂಜಾರಿ ಅವರು ಶಾಲೆಗೆ ಭೇಟಿ ನೀಡಿ ಅಭಿವೃದ್ಧಿ ಗೆ ಹಣ ಮಂಜೂರುಗೊಳಿಸಿದ್ದಾರೆ. ಅವರಿಗೆ ಶಾಲೆಯ ವತಿಯಿಂದ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

- ಹರೇಕಳ ಹಾಜಬ್ಬ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X