Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಕ್ತಿ ಶಾಲೆಯಲ್ಲಿ 'ವಯಸ್ಸಿನ ಬದಲಾವಣೆ,...

ಶಕ್ತಿ ಶಾಲೆಯಲ್ಲಿ 'ವಯಸ್ಸಿನ ಬದಲಾವಣೆ, ಪರಿಣಾಮ' ಕಾರ್ಯಗಾರ

ವಾರ್ತಾಭಾರತಿವಾರ್ತಾಭಾರತಿ7 Dec 2019 7:36 PM IST
share
ಶಕ್ತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ, ಪರಿಣಾಮ ಕಾರ್ಯಗಾರ

ಮಂಗಳೂರು : ಉತ್ತಮ ಹವ್ಯಾಸಗಳು, ಒಳ್ಳೆಯ ಸ್ನೇಹಿತರು ಹಾಗೂ ಪರಿಸರ ಹದಿ ಹರೆಯದ ವಿದ್ಯಾರ್ಥಿಗಳ ವಯೋಸಹಜ ಭಾವನೆ. ಭಾವಾದೇಶಗಳಿಗೆ ಸೂಕ್ತ ಪರಿಹಾರ ಎಂದು ಶಕ್ತಿ ನಗರದ ಶಕ್ತಿ ವಸತಿ ಶಾಲೆಯಲ್ಲಿ ವಯಸ್ಸಿನ ಬದಲಾವಣೆ ಮತ್ತು ಪರಿಣಾಮ ಎಂಬ ಕಾರ್ಯಗಾರದಲ್ಲಿ ಭಾಗವಹಿಸಿದ ಆಪ್ತ ಸಮಾಲೋಚಕಿ ಅಕ್ಷತ ಕಾಮತ್  ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಹದಿಹರೆಯದ ವಯಸ್ಸಿನ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಬದಲಾವಣೆಗಳು ಹಾರ್ಮೋನ್‍ಗಳ ಕಾರಣದಿಂದ ಉಂಟಾಗುವವು. ಉತ್ತಮ ಆಹಾರ ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸೇವನೆಯ ಮೂಲಕ ನಮ್ಮ ದೈಹಿಕ ಆರೋಗ್ಯವನ್ನು ಕಾಪಾಡಿಕೊಂಡು ಮಾನಸಿಕ ಆರೋಗ್ಯವನ್ನು ವೃದ್ಧಿಸಬೇಕು ಎಂದರು.

ಹದಿಹರೆಯದ ವಯಸ್ಸು ಮಕ್ಕಳನ್ನು ದುರಭ್ಯಾಸಗಳತ್ತ, ಕೆಟ್ಟ ವಿಚಾರಗಳತ್ತ ಬಹುಬೇಗ ಆಕರ್ಷಣೆಗೆ ಒಳಗು ಮಾಡುತ್ತವೆ. ಮೊಬೈಲ್, ಟಿ.ವಿ, ಸಿನಿಮಾಗಳಂತ ಸಾಮಾಜಿಕ, ಮಾಧ್ಯಮಗಳು ಇವುಗಳಿಗೆ ಪ್ರಚೋದನೆ ನೀಡುತ್ತವೆ. ಆದುದರಿಂದ ಮಕ್ಕಳು ವಿದ್ಯಾರ್ಥಿ ದೆಸೆಯಿಂದಲೇ ಕ್ರೀಡೆ, ಸಂಗೀತ, ಚಿತ್ರಕಲೆ ಪಠ್ಯೇತರ ಚಟುವಟಿಕೆಗಳಲ್ಲಿ ಆಸಕ್ತಿ ವಹಿಸುವುದು ಒಳ್ಳೆಯ ಸ್ನೇಹಿತರನ್ನು ಆಯ್ಕೆ ಮಾಡುವುದನ್ನು ಅರಿತುಕೊಳ್ಳಬೇಕು. ದುರಾಭ್ಯಾಸಗಳಾದ ಸಿಗರೇಟು, ಕುಡಿತ, ಮಾಧಕ ದ್ರವ್ಯಗಳ ಅದರ ದುಷ್ಪರಿಣಾಮ ಗಳ ಬಗ್ಗೆ ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವ ಅಗತ್ಯವಿದೆ. ಹಾಗಾಗಿ ವಿದ್ಯಾರ್ಥಿಗಳು ಯೋಗಾಭ್ಯಾಸಗಳ, ಧ್ಯಾನಗಳ ಮೂಲಕ ತಮ್ಮ ಮನಸ್ಸಿನ ಭಾವಾವೇಶಗಳನ್ನು ಹತೋಟಿಕೆ ತರಬಹುದು ಎಂದು ಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ  ಕೆ.ಸಿ ನಾಯ್ಕ್, ಆಡಳಿತ ಮೊಕ್ತೇಸರರು ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ಪ್ರಕ್ಯಾತ್ ರೈ ಉಪಸ್ಥಿತರಿದ್ದರು. ಶಿಕ್ಷಕಿ ಸ್ವಾತಿ ಭರತ್ ಸ್ವಾಗತಿಸಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X