Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಖಿ ಯೋಜನೆ ಬಗ್ಗೆ ಸಾರ್ವಜನಿಕರಿಗೆ...

ಸಖಿ ಯೋಜನೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ: ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ13 Dec 2019 9:58 PM IST
share
ಸಖಿ ಯೋಜನೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ: ಉಡುಪಿ ಡಿಸಿ

ಉಡುಪಿ, ಡಿ.13: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಕಡೆ ಆರೋಗ್ಯ, ಕಾನೂನು, ವಸತಿ ಮತ್ತು ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ‘ಸಖಿ ವನ್ ಸ್ಟಾಪ್ ಸೆಂಟರ್’ ಕಾರ್ಯನಿರ್ವಹಿಸುತಿದ್ದು, ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಮಾಹಿತಿ ನೀಡುವ ಮೂಲಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ನೆರವು ಒದಗಿಸುವಂತೆ ಜಿಲ್ಲಾ ಮಹಿಳಾಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯದಲ್ಲಿ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ಟಾಸ್ಕ್ ಪೋರ್ಸ್ ಯೋಜನೆಯ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅ ರು ಮಾತನಾಡುತಿದ್ದರು.

ರಾಜ್ಯದಲ್ಲೇ ಪ್ರಪ್ರಥಮವಾಗಿ ಉಡುಪಿ ಜಿಲ್ಲೆಯಲ್ಲಿ ಸಖಿ ವನ್ ಸ್ಟಾಪ್ ಸೆಂಟರಿಗೆಂದೇ ನಿಟ್ಟೂರಿನಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಜಿಲ್ಲೆಯ ನೊಂದ ಮಹಿಳೆಯರಿಗೆ ಒಂದೇ ಸ್ಥಳದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡುವ ಈ ಕೇಂದ್ರದ ಕುರಿತಂತೆ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಗ್ರಾಮಸಭೆ ಮತ್ತು ಮಹಿಳಾ ಗ್ರಾಮ ಸಭೆಗಳಲ್ಲಿ, ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು ಮತ್ತು ಸಖೀ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಗ್ರಾಪಂಗಳಲ್ಲಿ ಪೋಸ್ಟರ್‌ಗಳು ಮತ್ತು ಕರಪತ್ರಗಳ ಮೂಲಕ ಸಹ ಮಾಹಿತಿ ನೀಡುವಂತೆ ಸೂಚಿಸಿದರು.

ಪ್ರಸಕ್ತ ಸಾಲಿನಲ್ಲಿ ಸಖಿ ಕೇಂದ್ರದಲ್ಲಿ ಜುಲೈನಿಂದ ನವೆಂಬರ್‌ವರೆಗೆ ಕೌಟುಂಬಿಕ ದೌರ್ಜನ್ಯದ 13, ಲೈಂಗಿಕ ಕಿರುಕುಳ1 ಮತ್ತು ಇತರೆ 7 ಸೇರಿದಂತೆ, ಒಟ್ಟು 21 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ 6 ಪ್ರಕರಣಗಳು ಇತ್ಯರ್ಥಗೊಂಡಿವೆ. 8 ಪ್ರಕರಣ ನ್ಯಾಯಾಲಯದಲ್ಲಿದ್ದು, 7 ಪ್ರಕರಣಗಳು ಸಮಾಲೋಚನೆಯ ಹಂತದಲ್ಲಿವೆ. ನೊಂದ ಮಹಿಳೆಯರಿಗೆ ಸಾಂತ್ವನ ನೀಡುವ ಕಾರ್ಯ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪೊಲೀಸ್ ಇಲಾಖೆಯಲ್ಲಿ ದಾಖಲಾಗುವ ಮಹಿಳಾ ದೌರ್ಜನ್ಯ ಪ್ರಕರಣ ಬಗ್ಗೆ ಮಾಹಿತಿ ಪಡೆದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ಸಖಿ ಕೇಂದ್ರದ ಮೂಲಕ ನೆರವು ಒದಗಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.

ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಜಿಲ್ಲಾ ಸರಕಾರಿ ಅಭಿಯೋಜಕಿ ಶಾಂತಿ ಬಾಯಿ, ಜಿಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶೋಭಾ ಜಿ.ಪುತ್ರನ್, ಜಿಪಂ ಉಪಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕಿ ವೀಣಾ ವಿವೇಕಾನಂದ, ಡಿವೈಎಸ್‌ಪಿ ಜೈಶಂಕರ್, ಡಿಡಿಪಿಐ ಶೇಷಶಯನ ಕಾರಿಂಜ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X