ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ ಶೈಕ್ಷಣಿಕ ವರ್ಷ 2018-19 ಅಂತಿಮ ವರ್ಷದ ಪದವಿ ಪರೀಕ್ಷೆಯ ಬಿ.ಸಿ.ಎ ವಿಭಾಗದಲ್ಲಿ ಕಣಚೂರು ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಸಯನ್ಸ್ ಪದವಿ ಕಾಲೇಜಿನ ಆಯಿಷತುಲ್ ಬಶರಿಯ ಮೋನಾಕೋ 6ನೇ ರ್ಯಾಂಕ್ ಗಳಿಸಿದ್ದಾರೆ.