Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪದವಿ ಪರೀಕ್ಷೆ: ಆಳ್ವಾಸ್ ಕಾಲೇಜಿಗೆ 25...

ಪದವಿ ಪರೀಕ್ಷೆ: ಆಳ್ವಾಸ್ ಕಾಲೇಜಿಗೆ 25 ರ‌್ಯಾಂಕ್

ಮಂಗಳೂರು ವಿವಿಯಲ್ಲಿ ಅತೀ ಹೆಚ್ಚು ರ‌್ಯಾಂಕ್ ಗಳಿಸಿದ ಕಾಲೇಜು

ವಾರ್ತಾಭಾರತಿವಾರ್ತಾಭಾರತಿ13 Dec 2019 11:45 PM IST
share
ಪದವಿ ಪರೀಕ್ಷೆ: ಆಳ್ವಾಸ್ ಕಾಲೇಜಿಗೆ 25 ರ‌್ಯಾಂಕ್

ಮೂಡುಬಿದಿರೆ:  ಮಂಗಳೂರು ವಿಶ್ವವಿದ್ಯಾಲಯ 2019ರ ಸಾಲಿನಲ್ಲಿ ನಡೆಸಿದ್ದ ಪದವಿ ಪರೀಕ್ಷೆಗಳ ರ್ಯಾಂಕ್ ಪಟ್ಟಿ ಪ್ರಕಟಗೊಂಡಿದ್ದು, ಮೂಡುಬಿದಿರೆ ಆಳ್ವಾಸ್ ಕಾಲೇಜು ಒಟ್ಟು 25 ರ್ಯಾಂಕ್‍ಗಳಿಸಿ ಮಂಗಳೂರು ವಿಶ್ವವಿದ್ಯಾಲಯದಲ್ಲೇ ಅತೀ ಹೆಚ್ಚು ರ್ಯಾಂಕ್ ಗಳಿಸಿದ ಕಾಲೇಜು ಎಂಬ ಹೆಗ್ಗಳಿಕೆಗೆ  ಪಾತ್ರವಾಗಿದೆ.

ಒಟ್ಟು 25 ರ್ಯಾಂಕ್‍ಗಳಲ್ಲಿ 7 ಪ್ರಥಮ, 6 ದ್ವಿತೀಯ, 6 ತೃತೀಯ, ನಾಲ್ಕನೇ ರ್ಯಾಂಕ್ 1, ಆರನೇ ರ್ಯಾಂಕ್ 1, ಏಳನೇ ರ್ಯಾಂಕ್ 1, ಒಂಬತ್ತನೇ ರ್ಯಾಂಕ್1 ಹಾಗೂ ಹತ್ತನೇ ರ್ಯಾಂಕ್ 2 ಗಳಿಸಿಕೊಂಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಿಕಾಂನ ಆರುಷಿ ಸಿ.ಎ. (ಶೇ.96), ಬಿಎಸ್ಸಿ ಎಫ್‍ಎನ್‍ಡಿಯಸ್ವಸ್ತಿ ಸೀತಾರಾಮ್ ಉಪಾಧ್ಯಾಯ (ಶೇ.90.1), ಬಿಎಸ್‍ಡಬ್ಲ್ಯುನ ನಿತ್ಯಾನಂದ (ಶೇ. 88.02), ಎಚ್‍ಆರ್ ಡಿಯ ಜಸ್ಮಿತಾ ನೇಹಾ ಪಿಂಟೋ (ಶೇ.87.66), ಬಿವಿಎನ ಸುಮಂತ್‍ ಆಚಾರ್ಯ (ಶೇ.91.26), ಬಿಪಿಎಡ್‍ನ ದಿವ್ಯಶ್ರೀ ಪಿ. (ಶೇ.81.50), ಬಿಎಡ್‍ನ ರೇಖಾ ಬಾಳಿಗ ಬಿ.(ಶೇ.88.63) ಪ್ರಥಮ ರ್ಯಾಂಕ್ ಪಡೆದ ವಿದ್ಯಾರ್ಥಿಗಳು.

ಬಿಎಸ್ಸಿ (ಹೆಚ್‍ಎಸ್)ನ ಮಹಮ್ಮದ್ ಇರ್ಫಾನ್, ಬಿಎಸ್ಸಿ ಎಫ್‍ಎನ್‍ಡಿಯ ಭವಿಕಾ ಕೆ.ಪಿ., ಬಿಎಸ್‍ಡಬ್ಲ್ಯುನ ಗುರುರಾಜ್, ಎಚ್‍ಆರ್ ಡಿ ಯ ರಮ್ಸೀನಾ ಇ.ಆರ್, ಬಿವಿಎನ ಪ್ರೀತಿ ಪ್ರಪಕಜೆ, ಬಿಪಿಎಡ್‍ನ ಮಂಜುನಾಥ ದ್ವೀತೀಯ ರ್ಯಾಂಕ್ ಪಡೆದ ವಿದ್ಯಾರ್ಥಿಗಳು.

ಬಿಎನ ಸೋನಿಯಾ ಎಸ್, ಬಿಎಸ್ಸಿ ಎಫ್‍ಎನ್‍ಡಿಯ ಅನುಶ್ರೀ ಕೆ, ಬಿಎಸ್‍ಡಬ್ಲ್ಯುನ ಪ್ರದೀಪ್‍ಕುಮಾರ್, ಬಿವಿಎನ ಅಭಿಲಾಷ್ ಹಾಗೂ ಬಿಪಿಎಡ್‍ನ ಚೈತ್ರಾಕೆ.ಜೆ. ಹಾಗೂ ಬಿಎಡ್‍ನ ಸುರೇಂದ್ರ ತೃತೀಯ ರ್ಯಾಂಕ್ ಪಡೆದ ವಿದ್ಯಾರ್ಥಿಗಳು.

ಬಿಕಾಂನ ಮಧುರಾ ನಾಲ್ಕನೇ ರ್ಯಾಂಕ್, ಬಿಎಸ್ಸಿಯ ಸಂಪ್ರೀತ್‍ಯ್ಯಬ ಎಂ.ಎಸ್‍ ಆರನೇ ರ್ಯಾಂಕ್, ಬಿಬಿಎನ ಡಿಸೋಜ ಕ್ರಿಸ್ ಸಿರಿಲ್ ಏಳನೇ ರ್ಯಾಂಕ್, ಬಿಕಾಂನ ಸೌಂದರ್ಯ ಎನ್ ಮತ್ತೂರ್ ಒಂಬತ್ತನೇ ರ್ಯಾಂಕ್, ಬಿಎನ ಮಂಜುನಾಥ್ ಶಿವಯ್ಯ ಮಠಪತಿ ಹಾಗೂ ಬಿಕಾಂನ ಸೋನಿಯಾ ಸಮಂತ ಪಿಂಟೋ ಹತ್ತನೇ ರ್ಯಾಂಕ್ ಪಡೆದ ವಿದ್ಯಾರ್ಥಿಗಳಾಗಿದ್ದಾರೆ.

ಅಂಧ ವಿದ್ಯಾರ್ಥಿಗಳ ಸಾಧನೆ: ಬಿಎಸ್‍ಡಬ್ಲ್ಯು ಪರೀಕ್ಷೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ರ್ಯಾಂಕ್ ಪಡೆದ ಗುರುರಾಜ್, ನಿತ್ಯಾನಂದ ಹಾಗೂ ಪ್ರದೀಪ್‍ ಕುಮಾರ್ ಅಂಧ ವಿದ್ಯಾರ್ಥಿಗಳಾಗಿದ್ದು, ಸಾಧನೆಗೆ ದೃಷ್ಟಿಹೀನತೆ ತಡೆಯಲ್ಲ ಎಂಬುದನ್ನು ತೋರಿಸಿದ್ದಾರೆ. ಪಠ್ಯ ವ್ಯಾಸಂಗದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಉತ್ಸಾಹದಿಂದತೊಡಗಿಸಿಕೊಂಡಿರುವ ಈ ಮೂವರು ಐಎಎಸ್ ಆಕಾಂಕ್ಷಿಗಳಾಗಿದ್ದಾರೆ ಎಂದು ಆಳ್ವ ತಿಳಿಸಿದರು.

ಕಾಲೇಜಿನ ಪ್ರಾಚಾರ್ಯ ಡಾ.ಕುರಿಯನ್, ಆಡಳಿತಾಧಿಕಾರಿ ಪ್ರೊ. ಬಾಲಕೃಷ್ಣ ಶೆಟ್ಟಿ ಮತ್ತು ಪಿಆರ್ ಓ ಡಾ.ಪದ್ಮನಾಭ ಶೆಣೈ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X