Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಮಿಯಾ ಕ್ಯಾಂಪಸ್ ಗೆ ನುಗ್ಗಿ...

ಜಾಮಿಯಾ ಕ್ಯಾಂಪಸ್ ಗೆ ನುಗ್ಗಿ ವಿದ್ಯಾರ್ಥಿಗಳು, ಸಿಬ್ಬಂದಿಗೆ ಥಳಿಸಿದ ಪೊಲೀಸರು: ಆರೋಪ; VIDEO

"ರೀಡಿಂಗ್ ಹಾಲ್ ನಲ್ಲಿ ಅಶ್ರುವಾಯು ಸಿಡಿಸಿದ ಆರಕ್ಷಕರು"

ವಾರ್ತಾಭಾರತಿವಾರ್ತಾಭಾರತಿ15 Dec 2019 9:38 PM IST
share
ಜಾಮಿಯಾ ಕ್ಯಾಂಪಸ್ ಗೆ ನುಗ್ಗಿ ವಿದ್ಯಾರ್ಥಿಗಳು, ಸಿಬ್ಬಂದಿಗೆ ಥಳಿಸಿದ ಪೊಲೀಸರು: ಆರೋಪ; VIDEO

ಹೊಸದಿಲ್ಲಿ: ಅನುಮತಿಯಿಲ್ಲದೆ ಕ್ಯಾಂಪಸ್ ನೊಳಕ್ಕೆ ಪ್ರವೇಶಿಸಿದ ಪೊಲೀಸರು ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿವಿಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರು ವಿವಿಯ ಕ್ಯಾಂಪಸ್ ನೊಳಕ್ಕೆ ನುಗ್ಗಿ ಅಶ್ರುವಾಯು ಸಿಡಿಸಿದರು. ವಿವಿಯ ಗೇಟ್ ಗಳನ್ನೂ ಮುಚ್ಚಿದರು ಎಂದು ವಿವಿಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಪೊಲೀಸರಿಗೆ ಹೆದರಿ ವಿದ್ಯಾರ್ಥಿಗಳು ಅಡಗಿ ಕೂತಿದ್ದಾರೆ. ಕೆಲವರು ಲೈಟ್ ಗಳನ್ನು ಆಫ್ ಮಾಡಿ ಕತ್ತಲೆಯಲ್ಲಿದ್ದಾರೆ. ರೀಡಿಂಗ್ ಹಾಲ್ ಗೆ ನುಗ್ಗಿದ ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ. ನಮಗೆ ಸಹಾಯ ಮಾಡಿ ಎಂದು ವಿದ್ಯಾರ್ಥಿಯೊಬ್ಬರು ಹೇಳಿದ್ದಾಗಿ ದಿ ಕ್ವಿಂಟ್ ವರದಿ ಮಾಡಿದೆ.

ಇಷ್ಟೇ ಅಲ್ಲದೆ ಕ್ಯಾಂಪಸ್ ನೊಳಗಿರುವ ಮಸೀದಿಗೆ ನುಗ್ಗಿದ ಪೊಲೀಸರು ಅಲ್ಲಿ ಪ್ರಾರ್ಥನೆ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಥಳಿಸಿದ್ದಾರೆ ಎನ್ನಲಾಗಿದೆ.

Visuals near Gate no. 8, Jamia Millia Campus right now, sent by a Jamia student in a panicked voice. Students have confirmed to @TheQuint that the police is using tear-gas shelling inside the campus. Full story on @TheQuint soon. pic.twitter.com/YwDeZj5yeE

— Maanvi (@Maanvi2501) December 15, 2019

This was what was apparently happening at Jamia Milia Islamia some moments ago. @TheQuint pic.twitter.com/6A4Nwyf68B

— Kabir Upmanyu (@kabirupmanyu) December 15, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X