Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿಗಳ ಹೋರಾಟವನ್ನು...

ವಿದ್ಯಾರ್ಥಿಗಳ ಹೋರಾಟವನ್ನು ಸರ್ವಾಧಿಕಾರದಿಂದ ಮೋದಿ ಸರಕಾರ ಹತ್ತಿಕ್ಕಲು ಹೊರಟಿದೆ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 Dec 2019 5:18 PM IST
share
ವಿದ್ಯಾರ್ಥಿಗಳ ಹೋರಾಟವನ್ನು ಸರ್ವಾಧಿಕಾರದಿಂದ ಮೋದಿ ಸರಕಾರ ಹತ್ತಿಕ್ಕಲು ಹೊರಟಿದೆ: ಸಿದ್ದರಾಮಯ್ಯ

ಬೆಂಗಳೂರು, ಡಿ. 16: ಬೆಳಗಾವಿಯ ಕಾಗವಾಡ ಕ್ಷೇತ್ರದಲ್ಲಿ ನನ್ನ ಭಾಷಣದ ವೇಳೆ ‘ಹೌದೋ ಹುಲಿಯಾ’ ಎಂದು ಅವನದ್ದೇ ಶೈಲಿಯಲ್ಲಿ ಪ್ರೀತಿಯಿಂದ ಕೂಗಿದ್ದ ಈ ಪೀರಪ್ಪ ಕಟ್ಟೀಮನಿ. ಅಷ್ಟೇ ಪ್ರೀತಿಯಿಂದ ಇಂದು ನನ್ನ ಆರೋಗ್ಯ ವಿಚಾರಿಸಲು ಬಂದಿದ್ದಾನೆ. ಇಂಥ ನಿಷ್ಕಲ್ಮಶ ಪ್ರೀತಿ ತುಂಬಿದ ಹೃದಯದ ಈತನೇ ನಿಜವಾದ ‘ಹುಲಿಯಾ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸೋಮವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಪೀರಪ್ಪ ಕಟ್ಟೀಮನಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ‘ಸಾರ್ ನಿಮ್ಮಿಂದಾಗಿ ನಾನು ರಾಜ್ಯಕ್ಕೆ ಪರಿಚಯನಾದೆ’ ಎಂದು ಪೀರಪ್ಪ ಹರ್ಷ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ‘ನೀನು ರಾಜ್ಯಕ್ಕೆ ಪರಿಚಯ ಆಗಿದ್ದೀಯ’ ಎಂದು ಬೆನ್ನುತಟ್ಟಿದರು.

‘ನಾನು ಕಾಂಗ್ರೆಸ್ ಪಕ್ಷದ ಬೆಂಬಲಿಗ, ಸಿದ್ದರಾಮಯ್ಯ ಎಲ್ಲಿರುತ್ತಾರೋ ನಾನು ಅಲ್ಲಿಯೇ ಇರುತ್ತೇನೆ. ಅವರು ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆಂದು ಗೊತ್ತಾಯಿತು. ಹೀಗಾಗಿ ಖುದ್ದು ಭೇಟಿ ಮಾಡುವ ಆಸೆ ಇತ್ತು. ಅದು ಇಂದು ಈಡೇರಿದೆ’ ಎಂದು ಪೀರಪ್ಪ ಕಟ್ಟೀಮನಿ ಸ್ಪಷ್ಟಪಡಿಸಿದರು.

‘ಕಳೆದ ರಾತ್ರಿ ದಿಲ್ಲಿಯಲ್ಲಿ ‘ಬೇಲಿಯೇ ಎದ್ದು ಹೊಲಮೇದಂತೆ ಪೊಲೀಸರೆ ಕ್ಯಾಂಪಸ್‌ಗೆ ನುಗ್ಗಿ ನಡೆಸಿರುವ ದಾಂಧಲೆ ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಕೇಂದ್ರ ನಿಷ್ಪಕ್ಷಪಾತ ತನಿಖೆ ನಡೆಸಬೇಕು, ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಕೇಂದ್ರ ಸರಕಾರದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ ಸಮೂಹ ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ವಾಧಿಕಾರಿ ಧಿಮಾಕಿನಿಂದ ಹತ್ತಿಕ್ಕಲು ಹೊರಟಿರುವ ಮೋದಿ ಸರಕಾರದ ನಡೆ ಖಂಡನೀಯ’

-ಸಿದ್ದರಾಮಯ್ಯ, ವಿಪಕ್ಷ ನಾಯಕ

ಕಳೆದ ರಾತ್ರಿ ದೆಹಲಿಯಲ್ಲಿ 'ಬೇಲಿಯೇ ಎದ್ದು ಹೊಲಮೇದಂತೆ' ಪೊಲೀಸರೇ ಕ್ಯಾಂಪಸ್ ಗೆ ನುಗ್ಗಿ ನಡೆಸಿರುವ ದಾಂದಲೆ ಮತ್ತು ವಿದ್ಯಾರ್ಥಿಗಳ ಮೇಲೆ‌ ನಡೆದಿರುವ ದೌರ್ಜನ್ಯದ ಬಗ್ಗೆ ಕೇಂದ್ರ ಸರ್ಕಾರ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು.#JamiaProtestsCAB #JamiaProtest

— Siddaramaiah (@siddaramaiah) December 16, 2019

ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿ ಸಮೂಹ ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಸುತ್ತಿರುವ ಪ್ರತಿಭಟನೆಯನ್ನು ಸರ್ವಾಧಿಕಾರಿ ಧಿಮಾಕಿನಿಂದ ಹತ್ತಿಕ್ಕಲು ಹೊರಟಿರುವ ನರೇಂದ್ರ ಮೋದಿ ಸರ್ಕಾರದ ನಡೆ ಖಂಡನೀಯ.

#JamiaProtestsCAB #JamiaProtest

— Siddaramaiah (@siddaramaiah) December 16, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X