Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮರಳು...

ಸಾರ್ವಜನಿಕರಿಗೆ ತೊಂದರೆಯಾಗದಂತೆ ಮರಳು ಪೂರೈಸಿ: ಸಚಿವರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Dec 2019 8:16 PM IST
share
ಸಾರ್ವಜನಿಕರಿಗೆ ತೊಂದರೆಯಾಗದಂತೆ ಮರಳು ಪೂರೈಸಿ: ಸಚಿವರ ಸೂಚನೆ

ಮಂಗಳೂರು, ಡಿ.16: ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

ಸರಕಾರದಿಂದ ನೀಡಬೇಕಾದ ಸೌಲಭ್ಯವನ್ನು ಒದಗಿಸಿಕೊಡಲಾಗುವುದು. ಸರಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಕನಿಷ್ಟ ಸಮಯದಲ್ಲಿ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಮರಳು ಕಾಯ್ದಿರಿಸಿ 2,3 ದಿನಗಳೊಳಗೆ ಮರಳು ದೊರಕದಿದ್ದಲ್ಲಿ ಈ ಕುರಿತು ಸಾರ್ವಜನಿಕರು ದೂರು ನೀಡಬಹುದು. ಸಾರ್ವಜನಿಕರಿಗೆ ಸುಲಭ ರೀತಿಯಲ್ಲಿ ಯೋಜನೆಗಳು ಸಕ್ರಿಯವಾಗಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.

ಜಿಲ್ಲಾ ಖನಿಜ ಪ್ರತಿಷ್ಠಾನ ನಿಧೀಯಲ್ಲಿ 4.62 ಕೋ.ರೂ. ಮೊತ್ತ ಲಭ್ಯವಿದ್ದು, ಇದನ್ನು ಗಣಿಗಾರಿಕೆಯಿಂದ ತೊಂದರೆಗೀಡಾದ ಪ್ರದೇಶಗಳ ಅಭಿವೃದ್ಧಿಗೆ ಬಳಸಲಾಗುವುದು. ಆಯಾ ಪ್ರದೇಶದ ಶಾಸಕರಿಂದ ಕ್ರಿಯಾ ಯೋಜನೆ ಪಡೆದು ಕಾಮಗಾರಿ ಅನುಷ್ಠಾನಗೊಳಿಸುವಂತೆ ಸಚಿವರು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್, ಶಾಸಕರಾದ ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಮನಪಾ ಆಯುಕ್ತ ಅಜಿತ್ ಹೆಗ್ಡೆ, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X