Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ...

ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ ವಿದ್ಯಾರ್ಥಿಗಳ ದುರ್ಬಳಕೆ ಆರೋಪ: ಎಸ್‌ಡಿಪಿಐ ಖಂಡನೆ

ವಾರ್ತಾಭಾರತಿವಾರ್ತಾಭಾರತಿ16 Dec 2019 9:25 PM IST
share

ಮಂಗಳೂರು, ಡಿ.16: ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಬಾಬರಿ ಮಸೀದಿ ದ್ವಂಸದ ಅಣುಕು ಪ್ರದರ್ಶನ ನಡೆಸಿ ಕೋಮು ಧ್ವೇಷವನ್ನು ಉತ್ತೇಜಿಸಿದ ಹಾಗೂ ವಿದ್ಯಾರ್ಥಿಗಳ ಮನಸ್ಸಿನಲ್ಲಿ ದ್ವೇಷ- ಹಿಂಸೆಯ ಮನೋಭಾವನೆಯನ್ನು ಹುಟ್ಟುಹಾಕಿದ ಯತ್ನವನ್ನು ಎಸ್‌ಡಿಪಿಐ ದ.ಕ.ಜಿಲ್ಲಾ ಸಮಿತಿ ಖಂಡಿಸಿದೆ.

ಕಾರ್ಯಕ್ರಮದಲ್ಲಿ ಪುದುಚೇರಿ ಲೆ.ಗವರ್ನರ್ ಕಿರಣ್‌ಬೇಡಿ ಕೂಡಾ ಉಪಸ್ಥಿತರಿದ್ದು, ಇಂತಹ ಸಮಾಜದ್ರೋಹಿ ಕಾರ್ಯಕ್ರಮಗಳಿಗೆ ಶ್ಲಾಘನೆ ವ್ಯಕ್ತಪಡಿಸಿರುವುದನ್ನು ಎಸ್‌ಡಿಪಿಐ ತೀವ್ರವಾಗಿ ವಿರೋಧಿಸುತ್ತದೆ. ಪೊಲೀಸ್ ಅಧಿಕಾರಿಗಳಾದ ಡಿಜಿಪಿ ಮೋಹನ್ ಪ್ರಸಾದ್, ಭ್ರಷ್ಟಾಚಾರ ನಿಗ್ರಹ ದಳದ ಐಜಿ ಚಂದ್ರಶೇಖರ್, ಜಿಲ್ಲಾ ಎಸ್ಪಿ ಲಕ್ಷೀ ಪ್ರಸಾದ್ ಮತ್ತಿತರರು ಕೂಡಾ ಪಾಲ್ಗೊಂಡಿರುವುದು ಬೇಲಿಯೇ ಹೊಲ ಮೇಯ್ದಂತಾಗಿರುವುದಕ್ಕೆ ಸಮವಾಗಿದೆ ಎಂದು ಎಸ್‌ಡಿಪಿಐ ತಿಳಿಸಿದೆ.

ಬಾಬರಿ ಮಸೀದಿ ಬಗ್ಗೆ ಅನ್ಯಾಯದ ತೀರ್ಪು ಹೊರಬಿದ್ದ ಸಂದರ್ಭದಲ್ಲಿ ಪ್ರತಿಭನೆ ನಡೆಸಲು ಹಾಗೂ ಡಿ. 6 ರಂದು ಬಾಬರಿ ಮಸೀದಿ ಸ್ಮರಣೆಯ ಕಾರ್ಯಕ್ರಮ ನಡೆಸಲು ಜಿಲ್ಲಾ ಪೊಲೀಸ್ ಇಲಾಖೆ ತೀರ್ವ ನಿರ್ಬಂಧ ವಿಧಿಸಿತ್ತು. ಈ ಸಂದರ್ಭ ಕಲ್ಲಡ್ಕದಲ್ಲಿ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಇದನ್ನು ಜಿಲ್ಲಾ ಪೊಲೀಸ್ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತಾದರೂ ಆ ಕಾರ್ಯಕ್ರಮದ ವಿರುದ್ಧ ಇಲಾಖೆ ಯಾವುದೇ ನಿರ್ಬಂಧ ಹೇರಿರಲಿಲ್ಲ. ಈ ವಿಷಯಕ್ಕೆ ಸಂಬಂಧಿಸಿ ಎಸ್‌ಡಿಪಿಐ ಸುದ್ದಿಗೋಷ್ಠಿ ನಡೆಸುವುದನ್ನು ಕೂಡಾ ಪೊಲೀಸ್ ಅಧಿಕಾರಿಗಳು ತಡೆದಿದ್ದರು. ಈ ಎಲ್ಲಾ ಬೆಳವಣಿಗೆಗಳು ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹೇಗೆ ಕೋಮುತಾರತಮ್ಯ ಮಾಡುತ್ತಿದ್ದಾರೆ ಎನ್ನುವುದಕ್ಕೆ ಪ್ರತ್ಯಕ್ಷ ನಿದರ್ಶನಗಳಾಗಿದೆ. ಜಿಲ್ಲೆಯ ಶಾಂತಿಯನ್ನು ಕದಡುವ ಹಾಗೂ ವಿದ್ಯಾರ್ಥಿಗಳ ಮತ್ತು ಯುವ ಜನತೆಯ ಮನಸ್ಸುನಲ್ಲಿ ಕೋಮುದ್ವೇಷ ಹಾಗು ಹಿಂಸಾ ಮನೋಭಾವನೆಯನ್ನು ಬಿತ್ತುವ ಕಲ್ಲಡ್ಕ ಸಂಘದ ಸಂಘಟಣೆಗಳು ಪೊಲೀಸ್ ಇಲಾಖೆಯ ರಕ್ಷಣೆಯಡಿ ಕಾರ್ಯಾಚರಿಸುವುದು ಅತ್ಯಂತ ಆತಂಕಕಾರಿಯಾಗಿದೆ ಎಂದಿರುವ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಕಾರ್ಯಕ್ರಮದ ಸಂಘಟಕರಾದ ಶಾಲಾ ಆಡಳಿತ ಮಂಡಳಿಯ ವಿರುದ್ಧ ಕಾನೂನು ಹೋರಾಟ ನಡೆಸಲಿದ್ದೇವೆ ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X