ಬೆಂಗಳೂರು, ಡಿ. 16: ನೇಮಕಾತಿ ನಿರೀಕ್ಷೆಯಲ್ಲಿದ್ದ ಐಐಎಸ್ ಅಧಿಕಾರಿ ಎಸ್.ಜಿ.ರವೀಂದ್ರ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ವಿಶೇಷ ಆಯುಕ್ತರು(ಕಲ್ಯಾಣ) ಸ್ಥಾನಕ್ಕೆ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.