ಸಿಬಿಎಸ್ಸಿ 10, 12ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ

ಸಾಂದರ್ಭಿಕ ಚಿತ್ರ
ಬೆಂಗಳೂರು, ಡಿ.18: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್(ಸಿಬಿಎಸ್ಸಿ) 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಸಿಬಿಎಸ್ಇ ವಾರ್ಷಿಕ ಪರೀಕ್ಷೆಗಳು 2020 ಫೆ.15 ರಿಂದ ಪ್ರಾರಂಭವಾಗಲಿವೆ. ವಿದ್ಯಾರ್ಥಿಗಳು ಸಿಬಿಎಸ್ಇ ವೆಬ್ ಸೈಟ್ cbse.nic.in ಗೆ ಭೇಟಿ ನೀಡಿ ಪರೀಕ್ಷಾ ವೇಳಾಪಟ್ಟಿಯನ್ನು ಡೌಲ್ಲೋಡ್ ಮಾಡಿಕೊಳ್ಳಬಹುದಾಗಿದೆ.
ಸಿಬಿಎಸ್ಇ ಮಂಡಳಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ 10ನೇ ತರಗತಿ ಪರೀಕ್ಷೆಗಳು 2020 ಫೆ.15 ರಿಂದ ಮಾ.20ರವರೆಗೆ ನಡೆಯಲಿದೆ. 12ನೇ ತರಗತಿ ಪರೀಕ್ಷೆಗಳು 2020ರ ಫೆ.15ರಿಂದ ಮಾ.30ರವರೆಗೆ ನಡೆಯಲಿದೆ.
Next Story





