ಪೇಜಾವರ ಶ್ರೀ ಅಸ್ವಸ್ಥ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಉಡುಪಿ : ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ವಿಶ್ವೇಶ್ವತೀರ್ಥ ಸ್ವಾಮೀಜಿಯನ್ನು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಬೆಳಗ್ಗೆ ಸಂದರ್ಶಿಸಿದರು.
ಆಸ್ಪತ್ರೆಯ ನಿಗಾ ವಿಭಾಗಕ್ಕೆ ಭೇಟಿ ನೀಡಿದ ಅವರು, ವೈದ್ಯರೊಂದಿಗೆ ಸಮಾಲೋಚಿಸಿ ಶ್ರೀಗಳ ಆರೋಗ್ಯದ ಮಾಹಿತಿ ಪಡೆದರು.
Next Story





