ಪೇಜಾವರ ಶ್ರೀ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಉಡುಪಿ : ಪೇಜಾವರ ಶ್ರೀ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗಲು ಪ್ರಧಾನಿ ಮೋದಿ ಹಾರೈಸಿದ್ದಾರೆ. ಶ್ರೀಗಳ ಆಪ್ತ ಕಾರ್ಯದರ್ಶಿ ಟಿ ಪಿ ಅನಂತ್ ಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ನಾಳೆ ಸಂಜೆ ಮುಖ್ಯ ಮಂತ್ರಿ, ಅಮಿತ್ ಶಾ ಶ್ರೀಗಳ ಆರೋಗ್ಯ ವಿಚಾರಿಸಲು ಉಡುಪಿ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
Next Story





