Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಮನುಷ್ಯನಾಗಿರುವುದೇ ಆತನ ಅಪರಾಧ':...

'ಮನುಷ್ಯನಾಗಿರುವುದೇ ಆತನ ಅಪರಾಧ': ಗಾಯಾಳು ಜಾಮಿಯಾ ವಿದ್ಯಾರ್ಥಿ ಬೆಂಬಲಕ್ಕೆ ನಿಂತ ಹರ್ಭಜನ್ ಸಿಂಗ್

ಪೊಲೀಸ್ ದೌರ್ಜನ್ಯದಿಂದ ದೃಷ್ಟಿ ಕಳೆದುಕೊಂಡ ಮಿನಾಜುದ್ದೀನ್

ವಾರ್ತಾಭಾರತಿವಾರ್ತಾಭಾರತಿ20 Dec 2019 4:06 PM IST
share
ಮನುಷ್ಯನಾಗಿರುವುದೇ ಆತನ ಅಪರಾಧ: ಗಾಯಾಳು ಜಾಮಿಯಾ ವಿದ್ಯಾರ್ಥಿ ಬೆಂಬಲಕ್ಕೆ ನಿಂತ ಹರ್ಭಜನ್ ಸಿಂಗ್

ಹೊಸದಿಲ್ಲಿ: ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿವಿಯ ಗ್ರಂಥಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿ ಮಿನಾಜುದ್ದೀನ್ ಪೊಲೀಸ್ ದೌರ್ಜನ್ಯದಿಂದ ತನ್ನ ಒಂದು ಕಣ್ಣು ಕಳೆದುಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ 'ಮನುಷ್ಯನಾಗಿರುವುದೇ ಆತನ ಅಪರಾಧ ಎಂದಿದ್ದಾರೆ.

ವಿದ್ಯಾರ್ಥಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ ಅವರು "ಮನುಷ್ಯನಾಗಿರುವುದೇ ಆತನ ಅಪರಾಧವಾಗಿದೆ. ಆತ ಅನುಭವಿಸಿದ ಯಾತನೆ ಬಗ್ಗೆ ಕೇಳಿ ಬೇಸರವಾಗಿದೆ. ದಿಲ್ಲಿಯಲ್ಲಿ ನಡೆಯುತ್ತಿರುವುದು ನಿಲ್ಲಬೇಕು'' ಎಂದು ಬರೆದಿದ್ದಾರೆ.

ಇದಕ್ಕೂ ಮುಂಚೆ ಇನ್ನೊಬ್ಬ ಕ್ರಿಕೆಟಿಗ ಇರ್ಫಾನ್ ಪಠಾನ್ ಕೂಡ ಟ್ವೀಟ್ ಮಾಡಿ ``ರಾಜಕೀಯ ಆರೋಪ ಪ್ರತ್ಯಾರೋಪ ಸದಾ ಮುಂದುವರಿಯುವುದು. ಆದರೆ ನಾನು ಮತ್ತು ನಮ್ಮ ದೇಶಕ್ಕೆ ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳ ಬಗ್ಗೆ ಕಾಳಜಿಯಿದೆ" ಎಂದು ಹೇಳಿದ್ದರು.

His crime is that he is a human.. it so sad to hear from him what he is gone thru..very sad for what’s happening in delhi this needs to stop https://t.co/M08JdRH8kc

— Harbhajan Turbanator (@harbhajan_singh) December 19, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X