ಮುಂದೂಡಿಕೆ
ಉಡುಪಿ, ಡಿ. 20: ಅಜ್ಜರಕಾಡಿನ ಗೃಹರಕ್ಷಕ ದಳ ಕಚೇರಿಯಲ್ಲಿ ನಾಳೆ ಸಂಜೆ 4:00 ಗಂಟೆಗೆ ಉಡುಪಿ ಜಿಲ್ಲಾ ಗೃಹ ರಕ್ಷಕದಳದ ವತಿಯಿಂದ ನಡೆಯಬೇಕಿದ್ದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ತಿಳಿಸಲಾ ಗುವುದು ಎಂದು ಜಿಲ್ಲಾ ಗೃಹ ರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಡಾ.ಕೆ. ಪ್ರಶಾಂತ್ ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story





