Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೌರತ್ವ ಕಾಯ್ದೆಯನ್ನು ತಪ್ಪಾಗಿ ಅರ್ಥೈಸಿ...

ಪೌರತ್ವ ಕಾಯ್ದೆಯನ್ನು ತಪ್ಪಾಗಿ ಅರ್ಥೈಸಿ ಜನರ ದಿಕ್ಕು ತಪ್ಪಿಸುವುದು ಕಾಂಗ್ರೆಸ್, ಇತರ ಪಕ್ಷಗಳ ಉದ್ದೇಶ: ಶಾಸಕ ಸುನೀಲ್

ವಾರ್ತಾಭಾರತಿವಾರ್ತಾಭಾರತಿ21 Dec 2019 6:29 PM IST
share

ಕಾರ್ಕಳ: ಪೌರತ್ವ ಕಾಯ್ದೆಯನ್ನು ತಪ್ಪಾಗಿ ಅರ್ಥೈಸಿಕೊಂಡು ಜನರನ್ನು ದಿಕ್ಕು ತಪ್ಪಿಸುವ ಪ್ರಯತ್ನವನ್ನು ಸಮಾನ ಉದ್ದೇಶವೊಂದಿರುವ ಕಾಂಗ್ರೆಸ್ ಹಾಗೂ ಇತರ ಪಕ್ಷಗಳು ಮಾಡುತ್ತಾ ಬಂದಿರುವುದು ಸರಿಯಲ್ಲ. ಈ ಮಸೂದೆ ಪೌರತ್ವವನ್ನು ಕೊಡುವಂತಾಗಿದಾಗಿದೆಯೇ ಹೊರತು ಯಾವುದೇ ವ್ಯಕ್ತಿಯ ಪೌರತ್ವವನ್ನು ಕಸಿಯುವ ಉದ್ದೇಶವಿಲ್ಲ ಎಂದು ಶಾಸಕ ಹಾಗೂ ಸರಕಾರದ ಮುಖ್ಯ ಸಚೇತಕ ವಿ.ಸುನೀಲ್ ಹೇಳಿದರು.

ವಿಕಾಸ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮಸೂದೆಯ ಬಗ್ಗೆ ಅನಗತ್ಯ ಹೇಳಿಕೆಯನ್ನು ಕಾಂಗ್ರೆಸ್ ನಾಯಕರು ಹಾಗೂ ಇತರರು ನೀಡುತ್ತಿದ್ದಾರೆ. ಉತ್ತಮವಾದ ಈ ಮಸೂದೆಯನ್ನು ಜನರು ವಿರೋಧಿಸುವ ಹಿನ್ನಲೆಯಾದರೂ ಏನು? ಅದನ್ನು ಸ್ವಷ್ಟ ಮಾಡದೇ ಒಟ್ಟಾರೆ ದೇಶದಲ್ಲಿ ಅಶಾಂತಿ ಉಂಟುಮಾಡುವುದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪಾಕ್ತಿಸ್ತಾನ, ಬಾಂಗ್ಲಾ, ಅಫ್ಘಾನಿಸ್ತಾನ್‍ನಿಂದ ನುಸುಳುಕೋರರಾಗಿ ಬಂದಿರುವ ಮುಸ್ಲಿಂಮರಿಗೆ ಭಾರತ ಪೌರತ್ವ ನೀಡುವ ಪ್ರಶ್ನೆ ಇಲ್ಲ. ಯಾರ ಪರವಾಗಿ ಪ್ರತಿಭಟನೆಗಳು ನಡೆಯುತ್ತವೆ. ಈ ಮಸೂದೆಯಂತೆ ಭಾರತದಲ್ಲಿ ನೆಲೆಸಿರುವ ಮುಸ್ಲಿಂಮರಿಗೆ ಯಾವುದೇ ತೊಂದರೆ ಇಲ್ಲ. ಹೀಗಿದ್ದರೂ ಅವರು ರಸ್ತೆಗೆ ಇಳಿದು ಪ್ರತಿಭಟನೆ ಯಾಕಾಗಿ ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ. ಕಾಂಗ್ರೆಸ್ ಹಾಗೂ ಪ್ರತಿಭಟಿಸುತ್ತಿರುವ ಇತರ ಸಂಘಟನೆಯ ಮುಖಂಡರುಗಳ ದೇಶನಿಷ್ಠೆಯನ್ನು ಪ್ರಶ್ನಿಸುವ ಕಾಲ ಪಕ್ವವಾಗಿದೆ ಎಂದರು.

ಪ್ರತಿಭಟನೆ ಮಾಡುವ ಮೂಲಕ ನೀವು ಭಾರತ ದೇಶದ ಪರವಾಗಿದ್ದೀರೋ ಅಥವಾ ಬೇರೆ ದೇಶಗಳ ಪರವಾಗಿದಿರೋ ಎಂಬ ಸಂಶಯ ಮೂಡುತ್ತಿದೆ ಎಂದರು. ಈ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಿವವನು ಹೊರಗಿನ ಸಮಾಜ ಮೌನವಾಗಿ ಸಹಿಸಿಕೊಳ್ಳುತ್ತದೆ ಎಂದು ತಪ್ಪಾಗಿ ಅರ್ಥೈಸಿಕೊಳ್ಳಬೇಡಿ. ಮಾಜಿ ಸಚಿವ ಖಾದರ್ ಅವರ ಹೇಳಿಕೆ ಹಾಗೂ ಅದರ ಬೆನ್ನಲ್ಲೇ ಆರಂಭಗೊಂಡಿರುವ ಗಲಭೆ ಗಮನಾರ್ಹವಾಗಿದೆ. ಖಾದರ್ ಮತ್ತು ಕಾಂಗ್ರೆಸ್ ಯಾವ ಕಾಲಘಟ್ಟದಲ್ಲಿ ಅಧಿಕಾರದಲ್ಲಿ ಇತ್ತೋ ಆ ಸಂದರ್ಭಗಳಲ್ಲಿ ಪ್ರತ್ಯೇಕ್ಷ ಹಾಗೂ ಪರೋಕ್ಷವಾಗಿ ಇಂತಹ ಗಲಭೆಗಳಿಗೆ ಇವರೇ ನೇರ ಜವಾಬ್ದಾರರು ಎಂದು ಅವರು ಹೇಳಿದರು.

"ಭಾರತದ ಮುಸ್ಲಿಂಮರ ಪೌರತ್ವವನ್ನು ಮಸೂದೆಯಲ್ಲಿಯಾಗಲಿ,ಕೇಂದ್ರ,ರಾಜ್ಯ ಸರಕಾರವಾಗಲಿ ಅಥವಾ ಬಿಜೆಪಿ ಕಸಿದುಕೊಳ್ಳುತ್ತದೆ ಎಂದು ಎಂದಿಗೂ ಹೇಳಿಲ್ಲ.ಆದರೆ ಖಾದರ್‍ರನ್ನು ಸೇರಿಸಿಕೊಂಡು ನಮಗೆ ಈ ದೇಶದಲ್ಲಿ ನೆನೆಸಲು ಸಾಧ್ಯವಿಲ್ಲ, ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಿಲ್ಲ. ದೇಶದಲ್ಲಿ ಅಸಹನೆ ಇದೆ ಎಂಬ ಭಾವನೆಗಳು ಇದ್ದರೆ ಅವರೆಲ್ಲರೂ ಪಾಕಿಸ್ತಾನಕ್ಕೆ ಹೋಗಲಿ, ಪಾಕಿಸ್ತಾನದ ಪೌರತ್ವ ಸ್ವೀಕರಿಸಲಿ ಅದನ್ನು ನಾವು ಸ್ವಾಗತಿಸುತ್ತೇವೆ'.

ಗಲಭೆ ನಿಯಂತ್ರಣ,  ಸಾರ್ವಜನಿಕ ಆಸ್ತಿ ಪಾಸ್ತಿ ರಕ್ಷಣೆ, ಪೊಲೀಸರ ಮೇಲಿನ ಮಾರಾಣಾಂತಿಕ ಹಲ್ಲೆ ನಡೆಸುವ ಗುಂಪನ್ನು ಚದುರಿಸಲಿಕ್ಕಾಗಿ ಪೊಲೀಸರು ಮಾಡಿರುವ ಕಾರ್ಯವನ್ನು ನಾನು ಸಮರ್ಥಿಸಿಕೊಂಡ ಅವರು ಪೊಲೀಸರ ನೈತಿಕ ಕಾರ್ಯಕ್ಕೆ ಬೆಂಬಲಿಸಿದರು.

ಕಳೆದ ಐದಾರು ವರ್ಷಗಳಿಂದ ಈ ರೀತಿಯಲ್ಲಿ ಗಲಭೆಗಳನ್ನು ಸೃಷ್ಠಿಸುವ ಕೆಲ ವ್ಯಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ನಿಯಂತ್ರಣ ಮಾಡಿ, ಶಾಂತಿಯನ್ನು ನೆಲೆಸುವಂತೆ ಪೊಲೀಸ್ ಇಲಾಖೆ ದಿಟ್ಟ ಕ್ರಮ ಕೈಗೊಳ್ಳಬೇಕೇಂದರು. ಈ ರೀತಿಯಲ್ಲಿ ಗಲಭೆ, ಪ್ರತಿಭಟನೆಯಾಗುತ್ತದೆ ಎಂದ ಕಾರಣಕ್ಕೆ ಪೌರತ್ವ ತಿದ್ದುಪಡಿ ಕಾಯಿದೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಅದನ್ನು ಅನುಷ್ಠಾನಕ್ಕೆ ತರುವ ಮೂಲಕ ದೇಶದ ಭದ್ರತೆಯನ್ನು ಇನ್ನಷ್ಟು ಬಲಗೊಳಿಸಬೇಕೆಂದು ಕೇಂದ್ರ ಸರಕಾರವನ್ನು ವಿನಂತಿಸಿದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X