Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಸ್ಪತ್ರೆಯಲ್ಲಿ ಪೊಲೀಸ್ ದೌರ್ಜನ್ಯ...

ಆಸ್ಪತ್ರೆಯಲ್ಲಿ ಪೊಲೀಸ್ ದೌರ್ಜನ್ಯ ಸಮರ್ಥಿಸಿಕೊಂಡ ವೈದ್ಯರ ಸಂಘದ ಹೇಳಿಕೆ ತಪ್ಪು : ಡಾ. ಯೂಸುಫ್ ಕುಂಬ್ಳೆ

"ನಮ್ಮ ಗಮನಕ್ಕೆ ತರದೆ ಪ್ರಕಟಣೆ ನೀಡಲಾಗಿದೆ"

ವಾರ್ತಾಭಾರತಿವಾರ್ತಾಭಾರತಿ24 Dec 2019 11:14 AM IST
share
ಆಸ್ಪತ್ರೆಯಲ್ಲಿ ಪೊಲೀಸ್ ದೌರ್ಜನ್ಯ ಸಮರ್ಥಿಸಿಕೊಂಡ ವೈದ್ಯರ ಸಂಘದ ಹೇಳಿಕೆ ತಪ್ಪು : ಡಾ. ಯೂಸುಫ್ ಕುಂಬ್ಳೆ

ಮಂಗಳೂರು, ಡಿ. 24: ಮಂಗಳೂರಿನ ಹೈ ಲ್ಯಾಂಡ್ ಆಸ್ಪತ್ರೆಯೊಳಗೆ ನುಗ್ಗಿ  ಡಿ.19 ರಂದು ಪೊಲೀಸರು ನಡೆಸಿದ ಕಾರ್ಯಾಚರಣೆಯನ್ನು ಸಮರ್ಥಿಸಿಕೊಂಡಿರುವ ಮಂಗಳೂರಿನ ಅಸೋಸಿಯೇಷನ್ ಆಫ್ ಮೆಡಿಕಲ್ ಕನ್ಸಲ್ಟೆಂಟ್ಸ್ ನ ನಡೆ ಸರಿಯಲ್ಲ ಎಂದು ಖ್ಯಾತ ಹೃದಯ ತಜ್ಞ, ಸಂಸ್ಥೆಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗು ಇಂಡಿಯಾನಾ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ಹೇಳಿದ್ದಾರೆ. ಈಗಾಗಲೇ ಇದನ್ನು ನಾನು ಸಂಸ್ಥೆಯ ಗಮನಕ್ಕೆ ತಂದಿದ್ದೇನೆ ಎಂದು ಅವರು ಹೇಳಿದ್ದಾರೆ.

ಪೊಲೀಸರು ಮಾಡಿದ್ದು ಸರಿ ಹಾಗು ಆಸ್ಪತ್ರೆಯಲ್ಲಿದ್ದವರು ದುಷ್ಕರ್ಮಿಗಳು ಎಂದು ಹೇಳುವ ಸಂಸ್ಥೆಯ ಪತ್ರಿಕಾ ಪ್ರಕಟಣೆಯಲ್ಲಿ ಅವರ ಹೆಸರು ಇರುವ ಬಗ್ಗೆ ಡಾ. ಯೂಸುಫ್ ಕುಂಬ್ಳೆ ಅವರಲ್ಲಿ ವಾರ್ತಾಭಾರತಿ ಕೇಳಿದಾಗ  "ನಮ್ಮ ಸಂಸ್ಥೆಯ ಈ ಹೇಳಿಕೆ ಸರಿಯಲ್ಲ. ಅದನ್ನು ಅವರು ನಮ್ಮ ಗಮನಕ್ಕೆ ತರದೆ ನೀಡಿದ್ದಾರೆ" ಎಂದು ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬುದರಲ್ಲಿ ಸಂಶಯವಿಲ್ಲ. ಹಾಗಾಗಿ ಅದು ನಡೆದಿಲ್ಲ ಎಂದು ಹೇಳುವುದೇ ತಪ್ಪು. ಇನ್ನು ಆಸ್ಪತ್ರೆಯಲ್ಲಿದ್ದವರು ದುಷ್ಕರ್ಮಿಗಳು ಎಂದು ವೈದ್ಯರು ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಅದು ತನಿಖೆಯಲ್ಲಿ ತಿಳಿದು ಬರಬೇಕಾದ ವಿಷಯ. ಆಸ್ಪತ್ರೆಯಲ್ಲಿ ಇದ್ದವರು ಯಾವಾಗಲೂ ಆಸ್ಪತ್ರೆಗಳಲ್ಲಿ ಸಮಸ್ಯೆ ಸೃಷ್ಟಿಸುವವರು ಎಂಬ  ಹೇಳಿಕೆ ಕೂಡ ತಪ್ಪು. ಯಾರು ಸಮಸ್ಯೆ ಸೃಷ್ಟಿಸಿದ್ದಾರೆ ಎಂದು ವೈದ್ಯರ ಸಂಘ ಸಾರಾಸಗಟಾಗಿ ಹೇಗೆ ತೀರ್ಪು ನೀಡಲು ಸಾಧ್ಯ ? ಎಂದವರು ಪ್ರಶ್ನಿಸಿದ್ದಾರೆ.

ಪೋಲೀಸರ ನಡೆಯನ್ನು ಸಂಪೂರ್ಣವಾಗಿ ಸಮರ್ಥಿಸಿಕೊಳ್ಳುವುದು ವೈದ್ಯರ ಕೆಲಸ ಅಲ್ಲ. ಅದು ನ್ಯಾಯಾಲಯದ ಕೆಲಸ.  ನಾವು ಹಾಗೆ ಯಾವುದೇ ವಿಷಯದ ಬಗ್ಗೆ ಸರಿಯಾಗಿ ವಿಶ್ಲೇಷಿಸದೆ ತೀರ್ಪು ನೀಡಿದಂತೆ ಮಾತಾಡುವುದು ತಪ್ಪು ಎಂದು ಡಾ. ಯೂಸುಫ್ ಕುಂಬ್ಳೆ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X