Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸದೆ ಪ್ರಜ್ಞಾ ಸಿಂಗ್ ರಿಗೆ 'ಟೆರರಿಸ್ಟ್...

ಸಂಸದೆ ಪ್ರಜ್ಞಾ ಸಿಂಗ್ ರಿಗೆ 'ಟೆರರಿಸ್ಟ್ ಗೋ ಬ್ಯಾಕ್' ಘೋಷಣೆ ಕೂಗಿದ ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ26 Dec 2019 11:48 AM IST
share
ಸಂಸದೆ ಪ್ರಜ್ಞಾ ಸಿಂಗ್ ರಿಗೆ ಟೆರರಿಸ್ಟ್ ಗೋ ಬ್ಯಾಕ್ ಘೋಷಣೆ ಕೂಗಿದ ವಿದ್ಯಾರ್ಥಿಗಳು

ಭೋಪಾಲ್ : ದಿಲ್ಲಿ-ಭೋಪಾಲ್ ಸ್ಪೈಸ್ ಜೆಟ್ ವಿಮಾನದಲ್ಲಿ ಸೀಟಿನ ವಿಚಾರದಲ್ಲಿ ತಕರಾರೆಬ್ಬಿಸಿ ಸುದ್ದಿಯಾಗಿದ್ದ ಭೋಪಾಲದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕುರ್ ಬುಧವಾರ ಭೋಪಾಲ್‍ನ ಮಖನ್‍ಲಾಲ್ ಚತುರ್ವೇದಿ ನ್ಯಾಷನಲ್ ಯುನಿವರ್ಸಿಟಿಗೆ ಆಗಮಿಸಿದಾಗ ಅಲ್ಲಿನ ವಿದ್ಯಾರ್ಥಿಗಳು `ಟೆರರಿಸ್ಟ್ ಗೋ ಬ್ಯಾಕ್' ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಅಟೆಂಡೆನ್ಸ್ ಕೊರತೆಯಿಂದಾಗಿ ಕಾಲೇಜಿನಿಂದ ಸಸ್ಪೆಂಡ್ ಆಗಿ ಪ್ರತಿಭಟನೆ ನಡೆಸುತ್ತಿರುವ ಇಬ್ಬರು ವಿದ್ಯಾರ್ಥಿಗಳಾದ ಶ್ರೇಯಾ ಪಾಂಡೆ ಹಾಗೂ ಮನು ಶರ್ಮ ಅವರನ್ನು ಭೇಟಿಯಾಗಲು ವಿವಿಯ ಪತ್ರಿಕೋದ್ಯಮ ಹಾಗೂ ಸಮೂಹ ಮಾಧ್ಯಮ ಕ್ಯಾಂಪಸ್ಸಿಗೆ ಸಂಸದೆ ಆಗಮಿಸಿದಾಗ ಈ ಘಟನೆ ನಡೆದಿದೆ.

ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಲು ಪ್ರಜ್ಞಾ ಠಾಕುರ್ ಮಾಡಿದ ಯತ್ನ ಬಿಜೆಪಿ ಬೆಂಬಲಿಗರು ಹಾಗೂ ವಿದ್ಯಾರ್ಥಿಗಳ ನಡುವೆ ಜಟಾಪಟಿಗೆ ಕಾರಣವಾಯಿತಲ್ಲದೆ 'ಆತಂಕ್ ವಾದಿ ವಾಪಸ್ ಜಾವೋ' ಎಂಬ ಘೋಷಣೆಗಳೂ ಮೊಳಗಿದವು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕಾಗಮಿಸಿ ಶಾಂತಿ ನೆಲೆಸುವಂತೆ ಮಾಡಿದರು.

ಘಟನೆ ಕುರಿತು ಆಕ್ರೋಶದಿಂದ ಮಾತನಾಡಿದ ಸಂಸದೆ ತಾವು ಕಾನೂನು ತಜ್ಞರನ್ನು ಸಂಪರ್ಕಿಸಿ ಸಂಬಂಧಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

#WATCH Bhopal: NSUI workers raise "aatankwadi wapas jayo" & "Pragya Thakur, go back" slogans at Makhanlal Chaturvedi University. BJP MP Pragya Thakur had gone there to meet female students who were sitting on a 'dharna' against the university, over attendance issue. (25.12.19) pic.twitter.com/HKU1tZqoBY

— ANI (@ANI) December 25, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X